Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮ ಮಂದಿರಕ್ಕೆ 11 ಕೋಟಿ ದೇಣಿಗೆ ನೀಡಿದ್ದ ವಜ್ರ ಉದ್ಯಮಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮ ಮಂದಿರಕ್ಕೆ 11 ಕೋಟಿ ದೇಣಿಗೆ ನೀಡಿದ್ದ ವಜ್ರ ಉದ್ಯಮಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌

Latest

ರಾಮ ಮಂದಿರಕ್ಕೆ 11 ಕೋಟಿ ದೇಣಿಗೆ ನೀಡಿದ್ದ ವಜ್ರ ಉದ್ಯಮಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌

Public TV
Last updated: February 15, 2024 9:07 am
Public TV
Share
2 Min Read
Gujarati businessman Govind Dholakia who donated ₹11 crore for Ayodhya Ram Mandir will now represent BJP in Rajya Sabha 1
SHARE

ಗಾಂಧಿನಗರ: ಅಯೋಧ್ಯೆ ರಾಮ ಮಂದಿರ (Ayodhya Ram Mandir) ನಿರ್ಮಾಣಕ್ಕೆ 2011ರಲ್ಲೇ 11 ಕೋಟಿ ರೂ. ದೇಣಿಗೆ ನೀಡಿದ್ದ ಉದ್ಯಮಿ, ಸಮಾಜ ಸೇವಕ ಗೋವಿಂದ್ ಧೋಲಾಕಿಯಾ (Govind Dholakia) ಅವರನ್ನು ರಾಜ್ಯಸಭಾ ಚುನಾವಣೆಗೆ (Rajya Sabha) ಗುಜರಾತ್‌ನಿಂದ ಬಿಜೆಪಿ (BJP)  ನಾಮನಿರ್ದೇಶನ ಮಾಡಿದೆ.

ಗೋವಿಂದ್ ಧೋಲಾಕಿಯಾ ಅವರು ಸೂರತ್ ಮೂಲದ ವಜ್ರ (Diamond) ಉತ್ಪಾದನೆ ಮತ್ತು ರಫ್ತು ಮಾಡುವ ಕಂಪನಿಯಾದ ಶ್ರೀ ರಾಮಕೃಷ್ಣ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ.

ಕಡುಬಡತನದಲ್ಲಿ ಬಾಲ್ಯ ಕಳೆದಿದ್ದ ಇವರು ಈಗ ದೊಡ್ಡ ಉದ್ಯಮಿಯಾಗಿ ಹೊರ ಹೊಮ್ಮಿದ್ದು ವಿಶ್ವದ ಅತಿ ದೊಡ್ಡ ವಜ್ರ ಕಂಪನಿಗಳಲ್ಲಿ ಇವರ ಕಂಪನಿಯೂ ಒಂದಾಗಿದೆ. ಇದನ್ನೂ ಓದಿ: ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

Gujarati businessman Govind Dholakia who donated ₹11 crore for Ayodhya Ram Mandir will now represent BJP in Rajya Sabha 2

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ರೈತ ಕುಟುಂಬದಿಂದ ನಾನು ಬಂದಿದ್ದೇನೆ. ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗುವ ನಾಲ್ಕು ಗಂಟೆಗಳ ಮೊದಲು ನನ್ನ ನಾಮನಿರ್ದೇಶನದ ಬಗ್ಗೆ ನನಗೆ ತಿಳಿಯಿತು. ನನ್ನ ಹೆಸರನ್ನು ಅಂತಿಮಗೊಳಿಸುವ ಮೊದಲು ಬಿಜೆಪಿ ನಾಯಕತ್ವವು ಖಂಡಿತವಾಗಿಯೂ ಚಿಂತನೆ ನಡೆಸಿರಬೇಕು ಎಂದು ಹೇಳಿದರು.

ಆರಂಭದಲ್ಲಿ ವಜ್ರ ಕಂಪನಿಯೊಂದರಲ್ಲಿ ಕಾರ್ಮಿಕನಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಇವರು ಸಣ್ಣ ಪ್ರಮಾಣದಲ್ಲಿ ಸಾಲ ಮಾಡಿ 1970ರಲ್ಲಿ ಕಂಪನಿ ಆರಂಭಿಸಿದರು. ಸದ್ಯ 5000ಕ್ಕೂ ಹೆಚ್ಚು ಉದ್ಯೋಗಿಗಳು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉತ್ತಮ ಭಾಷಣಕಾರರಾಗಿರುವ ಗೋವಿಂದ್ ಧೋಲಾಕಿಯಾ ತಮ್ಮ ಸಮಾಜಸೇವಕರಾಗಿಯೂ ಗುರುತಿಸಿಕೊಂಡಿದ್ದಾರೆ. ದೀಪಾವಳಿ ಸಮಯದಲ್ಲಿ ತಮ್ಮ ಉದ್ಯೋಗಿಗಳಿಗೆ ಕಾರು, ಫ್ಲ್ಯಾಟ್‌ ಸೇರಿದಂತೆ ದುಬಾರಿ ಉಡುಗೊರೆ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಉದ್ಯೋಗಿಗಳ ಜೊತೆ ಅವರ ಕುಟುಂಬದ ಸದಸ್ಯರಿಗೂ ಪ್ರವಾಸವನ್ನು ಆಯೋಜಿಸುವ ಮೂಲಕ ಸುದ್ದಿಯಾಗಿದ್ದರು. ಇದನ್ನೂ ಓದಿ: T20 World Cup: ರೋಹಿತ್ ಶರ್ಮಾ ನಾಯಕ, ಹಾರ್ದಿಕ್ ಉಪನಾಯಕ: ಜಯ್ ಶಾ

Gujarati businessman Govind Dholakia who donated ₹11 crore for Ayodhya Ram Mandir will now represent BJP in Rajya Sabha 3

ಯಶಸ್ವಿ ಉದ್ಯಮಿಯಾಗಿರುವ ಇವರು ಹಲವಾರು ಕಾರ್ಯಕ್ರಮದಲ್ಲಿ ಯುವ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಅಹಮಾದಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ದೆಹಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಗಾಗ ಇವರನ್ನು ಆಹ್ವಾನಿಸುತ್ತಿದೆ.

ವಡೋದರಾದ ನ್ಯಾಷನಲ್ ಅಕಾಡೆಮಿ ಆಫ್ ಇಂಡಿಯನ್ ರೈಲ್ವೇಸ್, ಪುಣೆಯ ಸಿಂಬೋಸಿಸ್‌ ಇನ್‌ಸ್ಟಿಟ್ಯೂಟ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್, ಪುಣೆಯ ಎಂಐಟಿ ಸೇರಿದಂತೆ ದೇಶದ ಹಲವಾರು ಪ್ರಸಿದ್ಧ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿಯೂ ತೆರಳಿ ಮಕ್ಕಳಿಗೆ ಉದ್ಯಮದ ಕಥೆಯ ಬಗ್ಗೆ ಪಾಠ ಮಾಡುತ್ತಿದ್ದಾರೆ.

ಗೋವಿಂದ್ ಧೋಲಾಕಿಯಾ ಅವರು ಬಡ ಮಕ್ಕಳ ಶಿಕ್ಷಣ, ಬಡವರಿಗೆ ಆರೋಗ್ಯ, ಯುವಕರಿಗೆ ಉದ್ಯಮ ಮಾರ್ಗದರ್ಶನ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಸಮಾಜ ಸೇವೆಗಾಗಿ 2014 ರಲ್ಲಿ ಎಸ್‌ಆರ್‌ಕೆಕೆಎಫ್‌ ಹೆಸರಿನಲ್ಲಿ ನಾಲೆಡ್ಜ್ ಫೌಂಡೇಶನ್ ಸ್ಥಾಪಿಸಿದ್ದಾರೆ.

 

TAGGED:Ayodhya Ram MandirbjpGovind Dholakiagujaratrajya sabhaಅಯೋಧ್ಯೆಗುಜರಾತ್ಗೋವಿಂದ್ ಧೋಲಾಕಿಯಾರಾಮಮಂದಿರವಜ್ರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
7 minutes ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
10 minutes ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
21 minutes ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
1 hour ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
2 hours ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?