Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ಕಲ್ಯಾಣ್ ಮಾಜಿ ಪತ್ನಿಗೆ ಜೊತೆಗಾರ ಬೇಕಂತೆ: ಎರಡನೇ ಮದುವೆಯ ಸುಳಿವು ಕೊಟ್ಟರಾ ನಟಿ ರೇಣು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ಕಲ್ಯಾಣ್ ಮಾಜಿ ಪತ್ನಿಗೆ ಜೊತೆಗಾರ ಬೇಕಂತೆ: ಎರಡನೇ ಮದುವೆಯ ಸುಳಿವು ಕೊಟ್ಟರಾ ನಟಿ ರೇಣು?

Cinema

ಪವನ್ ಕಲ್ಯಾಣ್ ಮಾಜಿ ಪತ್ನಿಗೆ ಜೊತೆಗಾರ ಬೇಕಂತೆ: ಎರಡನೇ ಮದುವೆಯ ಸುಳಿವು ಕೊಟ್ಟರಾ ನಟಿ ರೇಣು?

Public TV
Last updated: September 6, 2022 6:33 pm
Public TV
Share
2 Min Read
renu desai 1
SHARE

ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ ಹಾಗೂ ನಟಿ ರೇಣು ದೇಸಾಯಿ ಮದುವೆ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಪವನ್ ಕಲ್ಯಾಣ್ ಅವರಿಂದ ವಿಚ್ಛೇದನೆ ಪಡೆದ ನಂತರ ರೇಣು ತಮ್ಮೆರಡು ಮಕ್ಕಳೊಂದಿಗೆ ಪುಣೆಯಲ್ಲಿ ನೆಮ್ಮದಿಯಾಗಿದ್ದರು. ಮಕ್ಕಳೊಂದಿಗೆ ದೇಶ ಸುತ್ತುತ್ತಾ, ಆ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾ ಹಾಯಾಗಿದ್ದರು. ಬಹುಶಃ ಒಂಟಿ ಜೀವನಕ್ಕೆ ಬೇಸರ ಆಗಿರಬೇಕು. ಹಾಗಾಗಿ ಜೊತೆಗಾರ ಬೇಕು ಎನ್ನುವ ಅರ್ಥದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.

renu desai 4

ಪವನ್ ಕಲ್ಯಾಣ್ ಅವರನ್ನು ಮದುವೆಯಾದ ನಂತರ ರೇಣು ಸಿನಿಮಾ ರಂಗದಿಂದ ದೂರ ಉಳಿದವರು. ಥೇಟ್ ಹೌಸ್ ವೈಫ್ ರೀತಿಯಲ್ಲೇ ಬದುಕು ಸಾಗಿಸಲು ಶುರು ಮಾಡಿದರು. ಪವನ್ ಕಲ್ಯಾಣ್ ಅವರ  ಇಷ್ಟ ಕಷ್ಟಗಳಿಗೆ ಜೊತೆಯಾದರು. ಎರಡು ಮಕ್ಕಳು ಆದ ನಂತರ ಇಬ್ಬರ ನಡುವೆ ಹೊಂದಾಣಿಕೆ ಆಗದೇ ಇರುವ ಕಾರಣಕ್ಕಾಗಿ ಡಿವೋರ್ಸ್ ಪಡೆದರು. ಆನಂತರ ತನ್ನ ತವರು ಮನೆಯಲ್ಲೇ ಅವರು ಮಕ್ಕಳೊಂದಿಗೆ ವಾಸವಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಯಶ್ರೀ ಆರಾಧ್ಯ

renu desai 2

ಈ ಕಡೆ ಪವನ್ ಕಲ್ಯಾಣ್ ಮತ್ತೊಂದು ಮದುವೆ ಆದರೂ, ರೇಣು ಆ ಕುರಿತು ಯೋಚಿಸಿರಲಿಲ್ಲ. ಕಳೆದ ವರ್ಷವಷ್ಟೇ ಎಂಗೇಜ್ ಮೆಂಟ್ ರಿಂಗ್ ತೋರಿಸುವ ಮೂಲಕ ಮತ್ತೊಂದು ಮದುವೆ ಆಗುವ ಕುರಿತು ಸೂಚನೆ ನೀಡಿದ್ದರು. ಆನಂತರ ಮತ್ತೆ ಅದು ಸುದ್ದಿ ಆಗಲಿಲ್ಲ. ಈ ಕುರಿತು ಅವರು ಸ್ಪಷ್ಟನೆಯನ್ನೂ ಕೊಡಲಿಲ್ಲ. ಹಾಗಾಗಿ ರೇಣು ಕದ್ದುಮುಚ್ಚಿ ಮದುವೆ ಆಗಿದ್ದಾರಾ ಎನ್ನುವ ಅನುಮಾನವೂ ಮೂಡಿತ್ತು. ಇದೀಗ ಮದುವೆ ಕಾರಣಕ್ಕೆ ಅವರು ಮತ್ತೆ ಸುದ್ದಿ ಆಗಿದ್ದಾರೆ.

renu desai 3

ಸದ್ಯ ಮಕ್ಕಳ ಜೊತೆ ರಜೆ ಕಳೆಯಲು ರೇಣು ವಿದೇಶಕ್ಕೆ ಹಾರಿದ್ದರು. ಅಲ್ಲಿಂದಲೇ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೀವನದಲ್ಲಿ ಅಗತ್ಯವಿದ್ದಾಗ ಕೈ ಹಿಡಿದು ನಡೆಸುವ, ಮಾರ್ಗದರ್ಶನ ಮಾಡುವಂತಹ ಜೊತೆಗಾರರು ಬೇಕು ಎಂದು ಅವರು ಪೋಸ್ಟ್ ಮಾಡಿದ್ದು, ಜೊತೆಗಾರ ಬೇಕು ಎನ್ನುವುದು ಮದುವೆ ಅರ್ಥವನ್ನು ಸೂಚಿಸುತ್ತಾ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:divorceengagementmarriagePawan KalyanRenu Desaiಎಂಗೇಜ್ ಮೆಂಟ್ಡಿವೋರ್ಸ್ಪವನ್ ಕಲ್ಯಾಣ್ಮದುವೆರೇಣು ದೇಸಾಯಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

GBA
Bengaluru City

ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ: ಸುಪ್ರೀಂಗೆ GBA ಅಳಲು

Public TV
By Public TV
12 minutes ago
BMTC ETM Machine
Bengaluru City

ಬಿಎಂಟಿಸಿ ಎಲ್ಲಾ ಬಸ್‌ಗಳಲ್ಲಿ ಹೊಸ ಇಟಿಎಂ – ಡೈನಾಮಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ್ರೆ ಮಾತ್ರ ಟಿಕೆಟ್ ಜನರೇಟ್

Public TV
By Public TV
24 minutes ago
MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
30 minutes ago
Foreign Minister Abbas Araqchi arrives at the Nur Khan air base in Rawalpindi
Latest

ಪಾಕಿಗೆ ಅರಾಗ್ಚಿ ಆಗಮನ – ಸಂಧಾನಕ್ಕೆ ಮೊದಲೇ ಅಮೆರಿಕ ಜೊತೆ ನೇರ ಮಾತುಕತೆ ಇಲ್ಲವೆಂದ ಇರಾನ್‌

Public TV
By Public TV
34 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ವಿದ್ಯಾರ್ಥಿಗಳಿಗೆ ಪಬ್ಲಿಕ್ ವಿದ್ಯಾಪೀಠ ದಾರಿದೀಪ – ಇಂದು, ನಾಳೆ ಬನ್ನಿ… ಆಕರ್ಷಕ ಬಹುಮಾನ ಗೆಲ್ಲಿ

Public TV
By Public TV
8 hours ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?