Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾ.ಉಮರ್ ಬಾಂಬ್ ಎಕ್ಸ್‌ಪರ್ಟ್‌ – 10 ನಿಮಿಷದಲ್ಲಿ ಬಾಂಬ್ ತಯಾರಿಸಿದ್ನಾ ಉಗ್ರ? ಕಾರಿನೊಳಗೆ ಹೇಗಿತ್ತು ಸೆಟಪ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡಾ.ಉಮರ್ ಬಾಂಬ್ ಎಕ್ಸ್‌ಪರ್ಟ್‌ – 10 ನಿಮಿಷದಲ್ಲಿ ಬಾಂಬ್ ತಯಾರಿಸಿದ್ನಾ ಉಗ್ರ? ಕಾರಿನೊಳಗೆ ಹೇಗಿತ್ತು ಸೆಟಪ್‌?

Latest

ಡಾ.ಉಮರ್ ಬಾಂಬ್ ಎಕ್ಸ್‌ಪರ್ಟ್‌ – 10 ನಿಮಿಷದಲ್ಲಿ ಬಾಂಬ್ ತಯಾರಿಸಿದ್ನಾ ಉಗ್ರ? ಕಾರಿನೊಳಗೆ ಹೇಗಿತ್ತು ಸೆಟಪ್‌?

Public TV
Last updated: November 15, 2025 3:08 pm
Public TV
Share
3 Min Read
Delhi Explosion 7
SHARE

– ಕಾರ್ ಪಾರ್ಕ್ ಮಾಡಿದ್ದ 3 ಗಂಟೆ ಅವಧಿಯಲ್ಲೇ ಎಲ್ಲವನ್ನೂ ಕನೆಕ್ಟ್ ಮಾಡಿದ್ನಂತೆ
– ಮನೆಯಲ್ಲಿ ಬಳಸುವಂತೆ ಆನ್-ಆಫ್ ಸ್ವಿಚ್ ಬಳಸಿ ಸ್ಫೋಟಕ್ಕೆ ಟ್ರಿಗರ್ ಮಾಡಿರೋ ಶಂಕೆ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಕ (Delhi Red Fort Explosion) ಪ್ರಕರಣದ ಕುರಿತು ಇನ್ನಷ್ಟು ರೋಚಕ ಸಂಗತಿಗಳು ಹೊರಬಿದ್ದಿವೆ. 2 ಲಕ್ಷ ನಗದು ನೀಡಿ ಐ20 ಖರೀದಿ ಮಾಡಿದ್ದ ಡಾ.ಉಮರ್ (Bomber Dr. Umar) ಜಮ್ಮು-ಕಾಶ್ಮೀರದ ಡ್ರೈವಿಂಗ್ ಲೈಸೈನ್ಸ್ ಅನ್ನು ದಾಖಲೆಗೆ ನೀಡಿದ್ದ.

ಇನ್ನೂ ವಿಧಿವಿಜ್ಞಾನ ತಜ್ಞರು (FSL) ಹೇಳುವಂತೆ, ಕಾರು ಸ್ಫೋಟಗೊಂಡ ಸ್ಥಳದಲ್ಲಿ ಕಂಡುಬಂದ ತೆಳುವಾದ ತಂತಿಗಳು ಸ್ಫೋಟವನ್ನ ಪ್ರಚೋದಿಸಲು ಡಿಟೋನೇಟರ್ ಮತ್ತು ಇಂಧನ ತೈಲಕ್ಕೆ ಲಿಂಕ್ ಮಾಡಲಾದ ಟೈಮರ್ ಬಳಸುವುದನ್ನ ಸೂಚಿಸಿವೆ. ಅಲ್ಲದೇ ಬಾಂಬ್‌ ಎಕ್ಸ್‌ಪರ್ಟ್‌ ಆಗಿದ್ದ ಆತ್ಮಾಹುತಿ ಬಾಂಬರ್‌ ಡಾ.ಉಮರ್, ಕಾರು ಪಾರ್ಕ್ ಮಾಡಿದ್ದಾಗಲೇ ಬಾಂಬ್ ತಯಾರಿಸಿದ್ನಾ? ಅನ್ನೋ ಅನುಮಾನವೂ ಮೂಡಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು

Delhi Blast 1

ಕೆಂಪು ಕೋಟೆ ಬಳಿ 3 ಗಂಟೆ ನಿಂತಲ್ಲೇ ನಿಂತಿದ್ದ ಐ20 ಕಾರಿನಲ್ಲಿ 5-10 ನಿಮಿಷದಲ್ಲೇ ಬಾಂಬ್ ತಯಾರಿಸಿದ್ನಾ? ಇದೇ ಕಾರಣಕ್ಕೆ ಕಾರು 3 ಗಂಟೆ ಪಾರ್ಕ್ ಮಾಡಿದ್ನಾ ಅನ್ನೋ ಅನುಮಾನವೂ ಮೂಡಿದೆ. ಈ ಬಗ್ಗೆ ಫಾರೆನ್ಸಿಕ್ ತನಿಖೆಯ ವೇಳೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಫರಿದಾಬಾದ್‌ನಲ್ಲಿ ಜಪ್ತಿ ಮಾಡಿದ್ದ ಸ್ಫೋಟಕ ಶ್ರೀನಗರ ಠಾಣೆಯಲ್ಲಿ ಸ್ಫೋಟ – ಇದು ಆಕಸ್ಮಿಕ ಘಟನೆ; ಗೃಹಸಚಿವಾಲಯ, ಡಿಜಿಪಿ ಸ್ಪಷ್ಟನೆ

ಬಾಂಬ್ ಜೊತೆಗೆ ಪೆಟ್ರೋಲ್ ಟ್ಯಾಂಕ್ ಕೂಡಾ ಸ್ಫೋಟ!
ಇಂಧನ ತೈಲ ಮತ್ತು ಟ್ರಾನ್ಸ್‌ಫಾರ್ಮರ್‌ಗೆ ಬಳಸುವ ಆಯಿಲ್‌ನೊಂದಿಗೆ ಬೆರೆಸಿದ ಅಮೋನಿಯಂ ನೈಟ್ರೇಟ್ ಬಳಸಿ, ಪ್ರಬಲವಾದ ಸ್ಫೋಟಕ ಸಾಧನವನ್ನ ಉಮರ್ ತಯಾರು ಮಾಡಿದ್ದ. ಬಾಂಬ್ ಅನ್ನು 3 MM ಅಥವಾ 9 MM ಬ್ಯಾಟರಿ-ಚಾಲಿತ ಟೈಮಿಂಗ್ ಸಾಧನಕ್ಕೆ ತೆಳುವಾದ ಕೇಬಲ್‌ಗಳೊಂದಿಗೆ ಸಂಪರ್ಕಿಸಲಾಗಿತ್ತು. ಸರ್ಕ್ಯೂಟ್‌ಗೆ ಹಸ್ತಚಾಲಿತ ಸ್ವಿಚ್ ಅಗತ್ಯವಿತ್ತು, ಉಮರ್ ಸ್ಫೋಟವನ್ನ ಪ್ರಚೋದಿಸಲು ಮನೆಯ ಆನ್-ಆಫ್ ಸ್ವಿಚ್‌ನಂತೆ ಕಾರ್ಯನಿರ್ವಹಿಸಲು ರೆಡಿ ಮಾಡಿದ್ದ. ಈ ಬಾಂಬ್ ಜೋಡಣೆ ಪ್ರಕ್ರಿಯೆಯು ಕೇವಲ 5 ರಿಂದ 10 ನಿಮಿಷದಲ್ಲೇ ಮಾಡಿದ್ದ. ಜೊತೆಗೆ ಸ್ಫೋಟಕ್ಕೆ ಬಳಸುವ ಡಿಟೋನೇಟರ್‌ಗಳನ್ನ ಸಾಮಾನ್ಯ ಕಲ್ಲಿದ್ದಲು ಗಣಿಗಳಿಂದ ಸುಲಭವಾಗಿ ಪಡೆಯಬಹುದು ಎನ್ನಲಾಗಿದೆ. ಮೂರು ಗಂಟೆ ಪಾರ್ಕಿಂಗ್ ನಲ್ಲಿ ಕೂತಾಗಲೇ ಇದನ್ನೆಲ್ಲ ಉಮರ್‌ ಸೆಟ್ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ಅನುಮಾನಿಸಿದ್ದಾರೆ.

ಸ್ಫೋಟದ ತೀವ್ರತೆಗೆ ನಲುಗಿದ ಮೆಟ್ರೋ ಸ್ಟೇಷನ್
ಕೆಂಪು ಕೋಟೆಯ ಬಳಿ ಸಂಭವಿಸಿದ ಸ್ಫೋಟದ ತೀವ್ರತೆಯ ಇನ್ನಷ್ಟು ವಿಡಿಯೋಗಳು ಈಗ ಹೊರ ಬರುತ್ತಿದೆ. ಹೊರ ಬಂದಿರುವ ವಿಡಿಯೋದಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಇಡೀ ಮೆಟ್ರೋ ನಿಲ್ದಾಣದಲ್ಲಿ ಭೂಕಂಪನದ ಅನುಭವ ಉಂಟಾಗಿತ್ತು ಅನ್ನೋದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: Delhi Blast | ಸ್ಫೋಟದ ರೂವಾರಿ ಉಮರ್‌ನ ನಿವಾಸ ಉಡೀಸ್

ಇಂದಿನಿಂದ ಕೆಂಪುಕೋಟೆ ರಸ್ತೆ ಸಂಚಾರಕ್ಕೆ ಮುಕ್ತ
ಇನ್ನು ಘಟನೆ ನಡೆದು 5 ದಿನಗಳ ಬಳಿಕ ಕೆಂಪುಕೋಟೆ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಕಾರು ಸ್ಫೋಟ ಸಂಭವಿಸಿದಾಗಿನಿಂದಲೂ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇಂದಿನಿಂದ ವಾಹನ ಸಂಚಾರಕ್ಕೆ ಪೊಲೀಸರು ಅನುವುಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಪುಣೆ-ಬೆಂಗಳೂರು ಹೆದ್ದಾರಿ; ನಿಯಂತ್ರಣ ತಪ್ಪಿ ವಾಹನಗಳಿಗೆ ಕಂಟೇನರ್‌ ಟ್ರಕ್‌ ಡಿಕ್ಕಿ – 6 ಮಂದಿ ಸಾವು

39 ವಾಯ್ಸ್‌ ಕಾಲ್, 43 ವಾಟ್ಸಪ್ ಕಾಲ್‌ ಪತ್ತೆ
ಈ ನಡುವೆ ದೆಹಲಿಯಲ್ಲಿನ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಾ. ಮುಜಮ್ಮಿಲ್ ಫೋನ್ ಕರೆಗಳ ಬಗ್ಗೆ ತನಿಖಾ ತಂಡಗಳು ಮಾಹಿತಿ ಕಲೆ ಹಾಕಿವೆ. ಪ್ರಮುಖ ಶಂಕಿತರಾದ ಡಾ. ಶಾಹೀನ್, ಡಾ.ಮುಜಮ್ಮಿಲ್ ಮತ್ತು ಡಾ.ಆರಿಫ್ ನಡುವೆ ವ್ಯಾಪಕ ಸಂವಹನ ಪತ್ತೆಯಾಗಿದೆ. ನವೆಂಬರ್ 1 ಮತ್ತು ನವೆಂಬರ್ 7ರ ನಡುವೆ, ಡಾ. ಆರಿಫ್ ಮತ್ತು ಡಾ. ಶಾಹೀನ್ ಹಲವು ಬಾರಿ ಮಾತುಕತೆ ನಡೆಸಿದ್ದಾರೆ. 39 ಧ್ವನಿ ಕರೆಗಳು. 43 ವಾಟ್ಸಪ್ ಕರೆಗಳು, ಸುಮಾರು 200 ಪಠ್ಯ ಸಂದೇಶಗಳ ವಿನಿಮಯ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರೀಯ ಸಂಸ್ಥೆಗಳು ತೀವ್ರ ತನಿಖೆ ನಡೆಸುತ್ತಿವೆ.

TAGGED:Bomber UmarCar ExplosionDelhi Car BlastDelhi PoliceFSLRed Fort
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

H.D.Kumaraswamy Ashwini Vaishnaw
Latest

ರಾಜ್ಯಕ್ಕೆ ಇನ್ನೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನು ಭೇಟಿಯಾದ ಹೆಚ್‌ಡಿಕೆ

Public TV
By Public TV
26 minutes ago
Udhampur Encounter Jaish Terrorist Maavi
Latest

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ – ಇಬ್ಬರು ಜೈಶ್ ಉಗ್ರರು ಬಲಿ

Public TV
By Public TV
41 minutes ago
Shivalinge Gowda
Bengaluru City

ವಿಧಾನಸಭೆಯಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ – ಮಾತಿನ ಚಾಟಿಗೆ ಬಿಜೆಪಿಗರು ಸುಸ್ತು!

Public TV
By Public TV
53 minutes ago
Pralhad Joshi Ashwini Vaishnav
Latest

ಬೆಂಗಳೂರು – ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

Public TV
By Public TV
58 minutes ago
Mamata Banerjee Supreme Court
Court

SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್‌ ಮಾಡಲಾಗ್ತಿದೆ: ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ ವಾದ

Public TV
By Public TV
1 hour ago
Ghaziabad Online Gaming Death Note
Crime

ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?