Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಾವಿದರಿಗೆ ರಕ್ಷಿತಾ ಅವಮಾನ? ಕಿಚ್ಚನ ಪಂಚಾಯ್ತಿ ಕಟ್ಟೆಯಲ್ಲಿ ಬಿರುಸಿನ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | TV Shows | ಕಲಾವಿದರಿಗೆ ರಕ್ಷಿತಾ ಅವಮಾನ? ಕಿಚ್ಚನ ಪಂಚಾಯ್ತಿ ಕಟ್ಟೆಯಲ್ಲಿ ಬಿರುಸಿನ ಚರ್ಚೆ

TV Shows

ಕಲಾವಿದರಿಗೆ ರಕ್ಷಿತಾ ಅವಮಾನ? ಕಿಚ್ಚನ ಪಂಚಾಯ್ತಿ ಕಟ್ಟೆಯಲ್ಲಿ ಬಿರುಸಿನ ಚರ್ಚೆ

Public TV
Last updated: November 8, 2025 6:49 pm
Public TV
Share
1 Min Read
Rakshita Shetty BBK 12
SHARE

ಕಳೆದೊಂದು ವಾರದಿಂದ ಭಾರೀ ಚರ್ಚೆಯಲ್ಲಿದ್ದ ಬಿಗ್‌ಬಾಸ್ ಮನೆಯ ವಿಚಾರ ಅಂದ್ರೆ ಅದು ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ರಕ್ಷಿತಾ ಶೆಟ್ಟಿ ಜಗಳ. ಅಶ್ವಿನಿ ಗೌಡ ಅವರಿಗೆ ರಕ್ಷಿತಾ ಚಪ್ಪಲಿ ತೋರಿಸಿದ್ರು, ಕಲಾವಿದರಿಗೆ ಅವಮಾನ ಮಾಡಿದ್ರು ಎಂಬ ಆರೋಪ ಎದುರಿಸುತ್ತಿದ್ದಾರೆ. ಆದರೆ ಇದರ ಬಗ್ಗೆ ಹಲವರಿಗೆ ಗೊಂದಲ ಇದೆ. ಅಸಲಿಗೆ ರಕ್ಷಿತಾ ಕಲಾವಿದರಿಗೆ ಅವಮಾನ ಮಾಡಿದ್ದನ್ನ ಕಾರ್ಯಕ್ರಮದ ನಿರೂಪಕ ಕಿಚ್ಚ ಸುದೀಪ್ ಸ್ವತಃ ಓರ್ವ ಕಲಾವಿದರಾಗಿ ಅದನ್ನ ಒಪ್ಪಿಕೊಳ್ತಾರಾ? ರಕ್ಷಿತಾ ತಮಗಿಂತ ವಯಸ್ಸಿನಲ್ಲಿ ದೊಡ್ಡವರಾಗಿರುವ ಅಶ್ವಿನಿಗೌಡ ಅವರಿಗೆ ಚಪ್ಪಲಿ ತೋರಿಸಿದ್ದು ನಿಜವಾ? ಇದೆಲ್ಲದರ ಕುರಿತು ಈ ವಾರ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಆ ಕುರಿತು ಪ್ರೋಮೋ ರಿಲೀಸ್ ಆಗಿದೆ.

Ashwini Gowda Kichcha Sudeep

ರಕ್ಷಿತಾ ಮೇಲೆ ಅಶ್ವಿನಿ ಗೌಡ ಆರೋಪಗಳ ಸುರಿಮಳೆಗೈದಿದ್ದರು. ಆದರೆ ಈ ಬಗ್ಗೆ ಮನೆಯಲ್ಲೇ ವಿರೋಧವಿದ್ದು ಕೆಲವು ಸ್ಪರ್ಧಿಗಳು ರಕ್ಷಿತಾ ಉದ್ದೇಶ ಕಲಾವಿದರಿಗೆ ಅವಮಾನ ಮಾಡುವುದಲ್ಲ, ಕೇವಲ ಅಶ್ವಿನಿ ಗೌಡ ಜೊತೆ ಮಾತ್ರ ರಕ್ಷಿತಾ ಅಸಮಾಧಾನವಿತ್ತು ಎಂಬ ಅಭಿಪ್ರಾಯ ಹೊರಹಾಕಿದ್ದರು. ಅದಕ್ಕೆಲ್ಲ ಸ್ಪಷ್ಟೀಕರಣ ಇಂದಿನ ಕಿಚ್ಚನ ಪಂಚಾಯ್ತಿಯಲ್ಲಿ ಸಿಗಲಿದೆ.

ಅಶ್ವಿನಿ ಗೌಡ ಹಾಗೂ ಸುದೀಪ್ ನಡುವೆ ಬಿರುಸಿನ ಸಂಭಾಷಣೆ ನಡೆದಿದ್ದು ಅಶ್ವಿನಿ ಗೌಡಾಗೆ ರಕ್ಷಿತಾ ನಿಜಕ್ಕೂ ಅವಮಾನ ಮಾಡಿದ್ದರಾ? ಚಪ್ಪಲಿ ತೋರಿಸಿ ಮಾತನಾಡಿದ್ದರಾ? ಎನ್ನುವ ಕುರಿತು ಬಿಸಿಬಿಸಿ ಚರ್ಚೆಯಾಗಿದೆ. ಅಲ್ಲಿಗೆ ರಕ್ಷಿತಾ ಮಹಾ ಆರೋಪದಿಂದ ಮುಕ್ತಿ ಹೊಂದುವ ಸಾಧ್ಯತೆ ಇದೆ.

TAGGED:Ashwini GowdaBBK 12Kichcha SudeepRakshita Shetty
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
4 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
4 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
5 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
6 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
7 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?