Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಮಾಕ್ಷಿ ಪಾಳ್ಯದಲ್ಲೊಂದು ವಿಚಿತ್ರ ಕೊಲೆ- ತಾನು ನಿಲ್ಲಿಸಿದ್ದ ಜಾಗದಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಮರ್ಡರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಮಾಕ್ಷಿ ಪಾಳ್ಯದಲ್ಲೊಂದು ವಿಚಿತ್ರ ಕೊಲೆ- ತಾನು ನಿಲ್ಲಿಸಿದ್ದ ಜಾಗದಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಮರ್ಡರ್

Bengaluru City

ಕಾಮಾಕ್ಷಿ ಪಾಳ್ಯದಲ್ಲೊಂದು ವಿಚಿತ್ರ ಕೊಲೆ- ತಾನು ನಿಲ್ಲಿಸಿದ್ದ ಜಾಗದಲ್ಲಿ ಬಸ್ ನಿಲ್ಲಿಸಿದ್ದಕ್ಕೆ ಮರ್ಡರ್

Public TV
Last updated: January 18, 2023 11:10 am
Public TV
Share
1 Min Read
KAMAKSHIPALYA MURDER
SHARE

ಬೆಂಗಳೂರು: ತಾನು ಬಸ್ ನಿಲ್ಲಿಸಿದ ಜಾಗದಲ್ಲಿ ಬಸ್ (Bus) ನಿಲ್ಲಿಸಿದ್ದಕ್ಕೆ ಕೊಲೆಯೊಂದು ನಡೆದ ವಿಚಿತ್ರ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಜನವರಿ 13 ರಂದು ಸಾಗರ್ ಫ್ಲೈವುಡ್ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಈ ಬಗ್ಗೆ ಗುರುತು ಪತ್ತೆ ಕಾರ್ಯಕ್ಕಾಗಿ ಪೊಲೀಸರು ಸಿಸಿಟಿವಿ ಸೇರಿ ಇನ್ನಿತರ ಮಾರ್ಗದಲ್ಲಿ ತನಿಖೆ ನಡೆಸಿದ್ದರು. ತನಿಖೆ ನಡೆಸಿ ಅಪರಿಚಿತ ಶವ ವೆಂಕಟಸ್ವಾಮಿದ್ದಾಗಿದ್ದು ಎಂದು ತಿಳಿದುಬಂದಿದೆ.

KAMAKSHIPALYA MURDER 1

ಎಲುಬುಗಳು ಮುರಿದಿದ್ದರಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿತ್ತು. ನಂತರ ತನಿಖೆ ವೇಳೆ ಪೊಲೀಸರು ಆರೋಪಿ ವೆಂಕಟೇಶ್ ಎಂಬಾತನನ್ನು ಪತ್ತೆ ಮಾಡಿದ್ದರು. ಇದನ್ನೂ ಓದಿ: ಆರತಿ ಕೊಲೆ ಕೇಸ್‌ – ಹತ್ಯೆಗೈದ ಆರೋಪಿಯ ಶವ ಕೆರೆಯಲ್ಲಿ ಪತ್ತೆ

kamakshipalya police station

ಕೊಲೆ ನಡೆದಿದ್ದು ಏಕೆ..?: ಜಿಟಿ ಇಂಡಸ್ಟ್ರಿಯಲ್ ಕಾಂಪ್ಲೆಕ್ಸ್ ಬಳಿ ಬಸ್ ನಿಲ್ಲಿಸಿ ಮೃತ ವೆಂಕಟಸ್ವಾಮಿ ಮಲಗಿದ್ದರು. ತಾನು ಬಸ್ ನಿಲ್ಲಿಸಿದ ಜಾಗದಲ್ಲಿ ಬಸ್ ನಿಲ್ಲಿಸಿದ್ದಾನೆಂದು ಹಂತಕ ವೆಂಕಟೇಶ್ ಕಿರಿಕ್ ತೆಗೆದಿದ್ದ. ಬಸ್ ಗಾಜನ್ನು ಕಲ್ಲಿನಲ್ಲಿ ಒಡೆದು ಹಾಕಿ ಕಿರಿಕ್ ಮಾಡಿದ್ದ. ನಂತರ ಬಸ್ ಒಳಗೆ ಬಂದು ವೆಂಕಟಸ್ವಾಮಿ ಜೊತೆ ಜಗಳವಾಡಿದ್ದ. ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಆ ಬಳಿಕ ಎದೆ ಭಾಗಕ್ಕೆ ಕಾಲಿನಲ್ಲಿ ಒದ್ದು ಕೊಂದು ಹಾಕಿದ್ದ. ಕೊಲೆ ಮಾಡಿ ಸುಂಕದಕಟ್ಟೆ ಬಳಿ ಮೃತದೇಹ ಎಸೆದು ಪರಾರಿಯಾಗಿದ್ದ.

ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ (Kamakshi Palya Police Station) ಯಲ್ಲಿ ದೂರು ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurubuskamakshipalyaMurderಕಾಮಾಕ್ಷಿಪಾಳ್ಯಕೊಲೆಬಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
42 minutes ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
44 minutes ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
1 hour ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
2 hours ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?