Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೂತ್ಸ್‌ಗೆ ಹೆಚ್ಚಾಯ್ತು ಕನ್ನಡಕದ ಮೇಲೆ ಕ್ರಶ್‌ – ಟ್ರೆಂಡಿ ಕನ್ನಡಕಗಳ ವಿನ್ಯಾಸ ನೋಡಿ…
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯೂತ್ಸ್‌ಗೆ ಹೆಚ್ಚಾಯ್ತು ಕನ್ನಡಕದ ಮೇಲೆ ಕ್ರಶ್‌ – ಟ್ರೆಂಡಿ ಕನ್ನಡಕಗಳ ವಿನ್ಯಾಸ ನೋಡಿ…

Cinema

ಯೂತ್ಸ್‌ಗೆ ಹೆಚ್ಚಾಯ್ತು ಕನ್ನಡಕದ ಮೇಲೆ ಕ್ರಶ್‌ – ಟ್ರೆಂಡಿ ಕನ್ನಡಕಗಳ ವಿನ್ಯಾಸ ನೋಡಿ…

Public TV
Last updated: June 10, 2022 11:37 am
Public TV
Share
2 Min Read
RASHMIKA
SHARE

ಬಹುತೇಕ ಕಾಲೇಜು ಹುಡುಗ ಹುಡುಗಿಯರು ಟ್ರೆಂಡಿಯಾಗಿ ಸ್ಪೆಕ್ಸ್ ಧರಿಸಲು ಮುಂದಾಗಿದ್ದಾರೆ. ಕನ್ನಡಕ ಧರಿಸಿದರೆ ಸಾಕು ಕಣ್ಣು ಹೋಯ್ತೆ ಎಂದು ರೇಗಿಸುವ ಕಾಲವೊಂದಿತ್ತು. ಈಗ ಬಿಂಕ ಬಿಗುಮಾನಗಳನ್ನು ಬದಿಗಿಟ್ಟು ಅದನ್ನೇ ಫ್ಯಾಷನ್‌ಆಗಿ ಬದಲಾಯಿಸಿಕೊಂಡಿದ್ದಾರೆ. ಕಣ್ಣಿನ ತಪಾಸಣಾ ಕೇಂದ್ರಗಳು ಹಾಗೂ ಕನ್ನಡಕ ಕಂಪನಿಗಳು ಸಹ ಗ್ರಾಹಕರ ಅಭಿರುಚಿಗೆ ತಕ್ಕಂತೆ ಪೂರ್ಣ ಮತ್ತು ಅರ್ಧ ಚೌಕಟ್ಟುವುಳ್ಳ ಫ್ರೇಮ್ ಗ್ಲಾಸ್, ವೈರ್ ಫ್ರೇಮ್‌ಗ್ಲಾಸ್, ಪ್ಲಾಸ್ಟಿಕ್ ಫ್ರೇಮ್ ಹಾಗೂ ಲೋ ಬ್ರಿಡ್ಜ್‌ಗ್ಲಾಸ್‌, ಸಿಂಗಲ್ ಲೈನ್‌ಫ್ರೇಮ್ ಹಾಗೂ ಮರದ ವಿನ್ಯಾಸದಲ್ಲಿ ಕಾಣುವಂತೆ ವಿನ್ಯಾಸಗೊಳಿಸಿದ ಫ್ರೇಮ್‌ಗ್ಲಾಸ್‌ಗಳನ್ನು ಮಾರುಕಟ್ಟೆಗೆ ಬಿಟ್ಟಿವೆ.

GLASS

ಯೂತ್ ಐಕಾನ್:
ವಯಸ್ಸಾದವರು ಮಾತ್ರ ಕನ್ನಡಕ ಧರಿಸಬೇಕು ಎಂಬ ಜಮಾನಕ್ಕೆ ಗುಡ್‌ಬೈ ಹೇಳಿ ಇಂದಿನ ಯುವಜನತೆ ಕನ್ನಡಕದ ಮೋಹಿಗಳಾಗಿ ವರ್ಷಗಳೇ ಕಳೆದಿವೆ. ವೈವಿಧ್ಯಮಯ ವಿನ್ಯಾಸ ಬೀರುವ ಸ್ಪೆಕ್ಸ್ ಮುಖದಲ್ಲಿದ್ದು, ಅವರ ಸೌಂದರ್ಯ ದುಪ್ಪಟ್ಟು ಮಾಡುತ್ತಿದೆ. ಯಾರೂ ಕೂಡ ಮೂಗು ಮುರಿಯದೇ ಕನ್ನಡಕವನ್ನು ಪ್ರೀತಿಸುತ್ತಿದ್ದಾರೆ. ಅದೇ ಈಗ ಹೊಸದೊಂದು ಟ್ರೆಂಡ್ ಆಗಿದೆ.

GLASS 02

ಹುಡುಗಿಯರ ಕ್ರಶ್:
ಹಿಂದೆಲ್ಲಾ ಸೋಡಾಬುಡ್ಡಿ ಎಂದು ರೇಗಿಸುತ್ತಾರೆ ಎಂಬ ಕಾರಣಕ್ಕಾಗಿಯೇ ಕಣ್ಣಿನ ಸಮಸ್ಯೆ ಇದ್ದರೂ ಕನ್ನಡಕ ಹಾಕಿಕೊಳ್ಳಲು ಸಂಕೋಚ ಪಡುತ್ತಿದ್ದ ಹೆಣ್ಣುಮಕ್ಕಳಿಗೀಗ ಕನ್ನಡಕದ ಮೇಲೆಯೇ ಕ್ರಶ್ ಹೆಚ್ಚಾಗಿದೆ. ವೈವಿಧ್ಯಮಯ ವಿನ್ಯಾಸದ ಸ್ಪೆಕ್ಸ್ ಧರಿಸಿ ತಿರುಗಾಡುತ್ತಾರೆ. ಕಾಲೇಜುಗಳಲ್ಲೂ ಇಂತಹದ್ದೇ ಟ್ರೆಂಡ್ ಹುಟ್ಟಿಕೊಂಡಿದೆ.

RSHMIKA

ಕೇಶವಿನ್ಯಾಸವೂ ಬದಲಾಗಲಿ:
ಎಲ್ಲ ರೀತಿಯ ಕನ್ನಡಕ ಎಲ್ಲ ರೀತಿಯ ಕೇಶ ವಿನ್ಯಾಸಕ್ಕೆ ಸೂಕ್ತವಾಗುವುದಿಲ್ಲ. ಅಲ್ಲದೆ ಹುಡುಗಿಯರು ರೌಂಡ್, ಸ್ಟೇರ್, ಓವೆಲ್ ಶೈಲಿಯ ಫ್ರೇಮ್ ಇರುವ ಕನ್ನಡಕವನ್ನು ಧರಿಸಿದರೆ ಬಹಳ ಆಕರ್ಷಕವಾಗಿ ಕಾಣುತ್ತಾರೆ. ಹಾಗೆಯೇ ಹುಡುಗರು ಸ್ಪೆಕ್ಸ್‌ಗೆ ತಕ್ಕಂತಹ  ಫ್ರೀ ಹೇರ್‌ಸ್ಟೈಲ್‌ ಮಾಡಿಕೊಂಡರೆ ಸ್ಯೂಟ್ ಆಗುತ್ತದೆ. ನಿಮ್ಮ ಉಡುಗೆಯೂ ಅದಕ್ಕೆ ಮ್ಯಾಚಿಂಗ್ ಆಗುವಂತಿರಬೇಕು.

04

ಒಂದಿಷ್ಟು ಸಲಹೆ

  • ಯಾವುದೇ ಕನ್ನಡಕ ಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯಿರಿ
  • ನಿಮ್ಮ ಮುಖಕ್ಕೆ ಹೋಲಿಕೆಯಾಗುವ ಸ್ಪೆಕ್ಸ್ ಆಯ್ಕೆ ಮಾಡಿಕೊಳ್ಳಿ. ಇಲ್ಲವಾದರೆ ಎಲ್ಲರ ಮುಂದೆ ಅಪಹಾಸ್ಯಕ್ಕೆ ಒಳಗಾಗುತ್ತೀರಿ.
  • ಸ್ಕ್ಯಾಚ್‌ಪವರ್ ಇರುವ ಸ್ಪೆಕ್ಸ್ ಉಪಯೋಗಿಸಬೇಡಿ. ಇದರಿಂದ ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಸಂಭವವಿರುತ್ತದೆ.
  • ನೀವು ಫ್ಯಾಷನೇಬಲ್ ಆಗಿ ಕಾಣಬೇಕಾದರೆ ದಿನಕ್ಕೊಂದು ಪ್ರೇಮ್ ಇರುವುದನ್ನು ಉಪಯೋಗಿಸಿ.
  • ನಿಮ್ಮ ಉಡುಗೆಗೆ ತಕ್ಕಂತೆ ಕಲರ್‌ಫುಲ್ ಕನ್ನಡಕ ಧರಿಸಿದರೆ ಮತ್ತಷ್ಟು ಅಂದವಾಗಿ ಕಾಣುತ್ತೀರಿ.

TAGGED:EyeglassfashionFramesಕನ್ನಡಕಫ್ಯಾಶನ್ಫ್ರೇಮ್‌
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Abhishek Sharma
Cricket

228 ಸ್ಟ್ರೈಕ್‌ರೇಟ್‌, ಸ್ಫೋಟಕ 48 ರನ್‌ ಚಚ್ಚಿದ್ರೂ ಅಭಿಷೇಕ್‌ ಶರ್ಮಾಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ

Public TV
By Public TV
2 minutes ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
28 minutes ago
womans crazy behavior on bike
Bengaluru City

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಲೇಡಿ

Public TV
By Public TV
35 minutes ago
Thawar Chand Gehlot
Bengaluru City

SSLC ಯಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ ನಿಯಮ ಜಾರಿ – ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲರಿಂದ ಸಿಎಸ್‌ಗೆ ಪತ್ರ

Public TV
By Public TV
39 minutes ago
Kodagu
Districts

ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

Public TV
By Public TV
56 minutes ago
Pakistan Petrol
Latest

ಯುದ್ಧದಿಂದ ಪಾಕಿಸ್ತಾನಕ್ಕೂ ತಟ್ಟಿದ ಬೆಲೆ ಏರಿಕೆ ಬಿಸಿ – ಪೆಟ್ರೋಲ್‌ 458 ರೂ., ಡೀಸೆಲ್‌ 520 ರೂ.ಗಳಿಗೆ ಏರಿಕೆ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?