Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ನಾಗರಹಾವು’ ಚಿತ್ರದ ನಂತರ ಮತ್ತೆ ಒಂದಾಗಲಿದ್ದಾರೆ ದಿಗಂತ್-ರಮ್ಯಾ

Public TV
Last updated: July 28, 2023 12:07 pm
Public TV
Share
2 Min Read
ramya and diganth
SHARE

ಕೆಲ ವರ್ಷಗಳ ಹಿಂದೆ ತೆರೆಕಂಡ ‘ನಾಗರಹಾವು’ ಚಿತ್ರದಲ್ಲಿ ರಮ್ಯಾ (Ramya) ಮತ್ತು ದಿಗಂತ್ (Digant) ಒಟ್ಟಿಗೆ ನಟಿಸಿದ್ದರು. ಕೋಡಿ ರಾಮಕೃಷ್ಣ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ 2017ರಲ್ಲಿ ಬಿಡುಗಡೆ ಆಗಿತ್ತು.  ಇದೀಗ ಮತ್ತೆ ರಮ್ಯಾ ಹಾಗೂ ದಿಂಗತ್ ಅವರನ್ನು ಒಟ್ಟಿಗೆ ತೆರೆ ಮೇಲೆ ನೋಡುವ ಅವಕಾಶ ಅವರ ಅಭಿಮಾನಿಗಳಿಗೆ ಸಿಗುತ್ತಿದೆ.

ramya 5 2

ಡಾಲಿ ಧನಂಜಯ್ ನಟನೆಯ ಉತ್ತರಕಾಂಡ (Uttarkanda) ಸಿನಿಮಾ ಮೂಲಕ ಮೋಹಕ ತಾರೆ ರಮ್ಯಾ ಮತ್ತೆ ನಟಿಯಾಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈಗ ಅದೇ ಸಿನಿಮಾದಲ್ಲಿ ದಿಗಂತ್ ಕೂಡ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರತಂಡವಾಗಲಿ ಅಥವಾ ದಿಗಂತ್ ಆಗಲಿ ಅಧಿಕೃತವಾಗಿ ಹೇಳಿಕೊಳ್ಳದೇ ಇದ್ದರೂ, ಈ ಸುದ್ದಿಯಂತೂ ಭರ್ಜರಿ ಸೇಲ್ ಆಗುತ್ತಿದೆ.

ramya 2 1

ವಿಜಯ್ ಕಿರಗಂದೂರು ಅರ್ಪಿಸುವ,ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ‘ಉತ್ತರಕಾಂಡ’ ಚಿತ್ರದ ನಾಯಕನಾಗಿ ಡಾಲಿ ಧನಂಜಯ (Dolly Dhananjay) ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ ‘ರತ್ನನ ಪ್ರಪಂಚ’ ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ ಹೊಯ್ಸಳ ಚಿತ್ರ ಸಹ ಬಂದಿತ್ತು, ಮೂರನೇ ಚಿತ್ರವಾಗಿ ಉತ್ತರಕಾಂಡ ನಿರ್ಮಾಣವಾಗಲಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಜೊತೆಗಿನ ಸೆಲ್ಫಿ ಶೇರ್‌, ಹಳೆಯ ನೆನಪು ಬಿಚ್ಚಿಟ್ಟ ರಶ್ಮಿಕಾ

Ramya 2 1

ದಯವಿಟ್ಟು ಗಮನಿಸಿ,  ರತ್ನನ ಪ್ರಪಂಚದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೆ ನಂತರ ತೆರೆ ಬಿದ್ದಿತ್ತು. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಆ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿತ್ತು.

 

ಉತ್ತರ ಕಾಂಡ ಸಿನಿಮಾ ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್   ತಿಳಿಸಿದ್ದರು. ಆದರೆ ಇನ್ನೂ ಆಗಿಲ್ಲ. ಚರಣ್ ರಾಜ್ ಉತ್ತರ ಕಾಂಡ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ  ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್  ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿರುತ್ತದೆ.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:DigantDolly DhananjayRamyauttarkandaಉತ್ತರಕಾಂಡಡಾಲಿ ಧನಂಜಯ್ದಿಗಂತ್ರಮ್ಯಾ
Share This Article
Facebook Whatsapp Whatsapp Telegram

You Might Also Like

kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
25 minutes ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
46 minutes ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
2 hours ago
TIGER
Chamarajanagar

ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

Public TV
By Public TV
2 hours ago
Ramagara Murder
Court

ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ

Public TV
By Public TV
3 hours ago
Dinesh Gundu Rao 2
Bengaluru City

ಸರ್ಕಾರಿ ಇಲಾಖೆಗಳ ನೌಕರರು, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ 5 ಲಕ್ಷ ವರೆಗೆ ನಗದು ರಹಿತ ಚಿಕಿತ್ಸಾ ಸೌಲಭ್ಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?