Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‍ಎಸ್‍ನಿಂದ ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಎಸ್‍ಎಸ್‍ನಿಂದ ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರ: ದಿನೇಶ್ ಗುಂಡೂರಾವ್

Bengaluru City

ಆರ್‌ಎಸ್‍ಎಸ್‍ನಿಂದ ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರ: ದಿನೇಶ್ ಗುಂಡೂರಾವ್

Public TV
Last updated: February 17, 2022 1:29 pm
Public TV
Share
1 Min Read
dinesh gundurao 1
SHARE

ಬೆಂಗಳೂರು: ಇಡೀ ದೇಶವನ್ನು ಕೇಸರಿಕರಣಗೊಳಿಸುವ ವ್ಯವಸ್ಥಿತ ಹುನ್ನಾರವೊಂದು ಆರ್‌ಎಸ್‍ಎಸ್ ಪಡಸಾಲೆಯಲ್ಲಿ ನಡೆಯುತ್ತಿದೆ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದರು.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಸಚಿವ ಈಶ್ವರಪ್ಪ ಹೇಳಿಕೆ ಸಂವಿಧಾನ ವಿರೋಧಿ ನಡೆಯ ಜೊತೆಗೆ ರಾಷ್ಟ್ರದ್ರೋಹವು ಹೌದು. ಈಶ್ವರಪ್ಪ ಆರ್‌ಎಸ್‍ಎಸ್ ಕಾರ್ಯತಂತ್ರವನ್ನು ತಪ್ಪಿ ಬಾಯಿಬಿಟ್ಟಿದ್ದಾರೆ. ಧ್ವಜ ವಿವಾದ ಆರ್‌ಎಸ್‍ಎಸ್ ಕಾರ್ಯಸೂಚಿಯ ಒಂದು ಭಾಗ. ನಾಜಿ ಸಂತತಿಯ ಅನ್‍ಡಿಟೆಡ್ ವರ್ಷನ್ ಆಗಿರುವ ಆರ್‌ಎಸ್‍ಎಸ್ ಪ್ರಾರಂಭದಿಂದಲೂ ಸಂವಿಧಾನ ವಿರೋಧಿ ಎಂದು ಕಿಡಿಕಾರಿದರು

5047d5bd f0b5 47ea 8c85 43255411db63

ತ್ರಿವರ್ಣ ಧ್ವಜವನ್ನು ಒಪ್ಪಿಕೊಳ್ಳುವ ಮನಃಸ್ಥಿತಿ ಆರ್‌ಎಸ್‍ಎಸ್‍ಗೆ ಆಗಲೂ ಇರಲಿಲ್ಲ. ಈಗಲೂ ಇಲ್ಲ. ತ್ರಿವರ್ಣ ಧ್ವಜದ ಬದಲು ಭಾಗಧ್ವಜವನ್ನು ರಾಷ್ಟ್ರೀಯ ಧ್ವಜವನ್ನಾಗಿ ಮಾಡುವ ಹಿಡನ್ ಅಜೆಂಡಾ ಆರ್‌ಎಸ್‍ಎಸ್‍ನದ್ದು. ಆರ್‌ಎಸ್‍ಎಸ್‍ನ ಈ ಅಜೆಂಡಾವೇ ಈಶ್ವರಪ್ಪ ಬಾಯಿಂದ ಹೊರಬಂದಿದೆಯಷ್ಟೇ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಜಾ ಮಾಡೋದಾದ್ರೆ ಕಾಂಗ್ರೆಸ್‍ನವರನ್ನೇ ಮಾಡಬೇಕು: ಆರ್ ಅಶೋಕ್

3
BJP ನಾಯಕರಿಗೆ ಸಂವಿಧಾನ ಹಾಗೂ ರಾಷ್ಟ್ರಧ್ವಜದ ಮೇಲೆ ನಿಜವಾದ ಗೌರವವಿದ್ದರೆ‌ ಸಚಿವ ಈಶ್ವರಪ್ಪ‌ ಹೇಳಿಕೆ ಖಂಡಿಸಬೇಕು.
ಜೊತೆಗೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು.
ಇಲ್ಲದೇ ಹೋದರೆ ರಾಷ್ಟ್ರದ್ರೋಹಿ ಈಶ್ವರಪ್ಪ‌ ಮತ್ತು ಅವರ ಬೆಂಬಲಿತ ಬಿಜೆಪಿ ವಿರುದ್ಧ ನಮ್ಮ ಹೋರಾಟ ಉಗ್ರವಾಗಲಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 17, 2022

ಬಿಜೆಪಿ ನಾಯಕರಿಗೆ ಸಂವಿಧಾನ ಹಾಗೂ ರಾಷ್ಟ್ರಧ್ವಜದ ಮೇಲೆ ನಿಜವಾದ ಗೌರವವಿದ್ದರೆ ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಬೇಕು. ಜೊತೆಗೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲದೇ ಹೋದರೆ ರಾಷ್ಟ್ರದ್ರೋಹಿ ಈಶ್ವರಪ್ಪ ಮತ್ತು ಅವರ ಬೆಂಬಲಿತ ಬಿಜೆಪಿ ವಿರುದ್ಧ ನಮ್ಮ ಹೋರಾಟ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

TAGGED:bengalurucongressdinesh gundu raorsstwitterಆರ್‍ಎಸ್‍ಎಸ್ಕಾಂಗ್ರೆಸ್ಟ್ವಿಟ್ಟರ್ದಿನೇಶ್ ಗುಂಡೂರಾವ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?