Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಹೇಳಲಿ – ದಿನೇಶ್ ಗುಂಡೂರಾವ್ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಹೇಳಲಿ – ದಿನೇಶ್ ಗುಂಡೂರಾವ್ ಸವಾಲ್

Bengaluru City

ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಹೇಳಲಿ – ದಿನೇಶ್ ಗುಂಡೂರಾವ್ ಸವಾಲ್

Public TV
Last updated: August 23, 2022 11:19 am
Public TV
Share
3 Min Read
dinesh gundurao
SHARE

ಬೆಂಗಳೂರು: ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಅವರು ತಾಕತ್ತಿದ್ದರೆ ಹೇಳಲಿ ಎಂದು ಕಮಲ ನಾಯಕರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲೊಡ್ಡಿದ್ದಾರೆ.

ಕೊಡಗಿನ ಕೊಡ್ಲಿ ಪೇಟೆ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡುವ ಮುನ್ನ ಕೋಳಿ ಸಾರಿನ ಊಟ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಆರೋಪ ಮಾಡಿದ್ದಾರೆ. ಸದ್ಯ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

SIDDARAMAIAH

ಈ ಮಧ್ಯೆ ಈ ಕುರಿತಂತೆ ದಿನೇಶ್ ಗುಂಡೂರಾವ್ ಅವರು ಸರಣಿ ಟ್ವೀಟ್ ಮಾಡಿದ್ದು, ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮ್ಯಯ ಅವರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು? ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ? ನಮ್ಮ ಆಹಾರ, ನಮ್ಮ ಹಕ್ಕು. ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರ್ಯಾರು? ಊಟ ತನ್ನಿಚ್ಛೆ., ನೋಟ ಪರರಿಚ್ಛೆ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2
ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.
ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.

ಭಕ್ತಿ ಶುದ್ಧವಾಗಿರಬೇಕು.‌

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022

ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸಾದ ನೈವೇದ್ಯ ಇಟ್ಟ. ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೇ? ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ. ಭಕ್ತಿ ಶುದ್ಧವಾಗಿರಬೇಕು ವಾಗ್ದಾಳಿ ನಡೆಸಿದ್ದಾರೆ.  ಇದನ್ನೂ ಓದಿ: ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿರುವುದು ತಪ್ಪಲ್ಲ: ಮುತಾಲಿಕ್

3
ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ‌‌ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.
ಅದು ಅವರ ಆಹಾರ ಪದ್ದತಿ.

ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. C.T.ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.
ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022

ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ ಮದುವೆಯ ದಿನವೇ ಮಾಂಸಾಹಾರ ಮಾಡುತ್ತಾರೆ. ಅದು ಅವರ ಆಹಾರ ಪದ್ಧತಿ. ಇನ್ನೂ ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು. ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

4@siddaramaiah ಕಂಡರೆ BJPಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.
ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.

ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು #BJP ಯವರು ಹೇಳಲಿ

ಹೀಗೆ ಹೇಳುವ ತಾಕತ್ತು BJPಯವರಿಗಿದೆಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 23, 2022

ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ. ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ. ಮಾಂಸಾಹಾರ ತಿನ್ನುವುದು ತಪ್ಪಾದರೆ, ಮಾಂಸಾಹಾರಿಗಳು ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ. ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ ಎಂದು ಪ್ರಶ್ನಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjpdinesh gunduraosiddaramaiahtwitterಟ್ವಿಟ್ದಿನೇಶ್ ಗುಂಡೂರಾವ್ಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
6 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
7 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
8 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
8 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?