Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ 2026 – UNESCO ಸಹಮತಿಯೊಂದಿಗೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್‌ 2026 – UNESCO ಸಹಮತಿಯೊಂದಿಗೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ

Bengaluru City

ಬಜೆಟ್‌ 2026 – UNESCO ಸಹಮತಿಯೊಂದಿಗೆ ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ

Public TV
Last updated: March 6, 2026 3:11 pm
Public TV
Share
1 Min Read
Anjanadri hill
SHARE

-ಆಯ್ದ ವಿವಿಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್ ಆರಂಭ

ಬೆಂಗಳೂರು: ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಪ್ರವಾಸೋದ್ಯಮ ಪ್ರೋತ್ಸಾಹಕ್ಕೆ ಆಯ್ದ ವಿವಿಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್ ಆರಂಭಿಸಲು ನಿರ್ಧರಿಸಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಯಾವುದಕ್ಕೆ ಎಷ್ಟು ಅನುದಾನ ಮಿಸಲಿಡಲಾಗಿದೆ ಎಂಬ ಮಾಹಿತಿ ಕೆಳಗಿದೆ. ಇದನ್ನೂ ಓದಿ: Karnataka Budget Live Updates

* ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ರೂಪಿಸಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ
* ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ
* ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್ ಪ್ರಾರಂಭ.
* ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿ.
* ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಮಾದರಿಯಲ್ಲಿ ರೋಪ್-ವೇ.
* ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಸೌಕರ್ಯಗಳ ಅಭಿವೃದ್ಧಿ.
* 1,000 ಸ್ಮಾರಕ ಮಿತ್ರರನ್ನು ಗುರುತಿಸಿ, ತರಬೇತಿ ನೀಡಿ ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ.
* ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ.

TAGGED:bengalurusiddaramaiahಪ್ರವಾಸೋದ್ಯಮ ಪ್ರೋತ್ಸಾಹಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
50 minutes ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
1 hour ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
2 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
2 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
3 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?