ಹುಬ್ಬಳ್ಳಿ: ಪುಣೆಗೆ (Pune) ಶೀಘ್ರವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಿಂದ (Hubballi) ನೇರ ವಿಮಾನ ಸೇವೆ (Flight Service) ಆರಂಭವಾಗಿದೆ.
ಪುಣೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನಕ್ಕಿಂದು (IndiGo Flight) ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು. ಇದನ್ನೂ ಓದಿ: ಟರ್ಕಿಗೆ 100 ಮಂದಿಯ NDRF ತಂಡವನ್ನು ಕಳುಹಿಸಲಿದೆ ಭಾರತ
Advertisement
Hubballi witnesses another historical day as the first Hubballi-Pune direct flight service begins today.
The flight received a grand water cannon salute and witnessed 100% occupancy. @IndiGo6E @aaihbxairport pic.twitter.com/cuFjtv743d
— Pralhad Joshi (@JoshiPralhad) February 5, 2023
Advertisement
ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.
Advertisement
Advertisement
ರಾಜ್ಯದ ಪ್ರಸ್ತಾವನೆಗೆ ಸ್ಪಂದಿಸಿ ವಿಮಾನಯಾನ ಸೇವೆ ಆರಂಭಿಸಿರುವ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ ಸಂಸ್ಥೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: Child Marriage Crackdown: ಕಾನೂನಿಗೆ ಹೆದರಿ ಮದ್ವೆ ನಿಲ್ಲಿಸಿದ ಪೋಷಕರು, ಆತ್ಮಹತ್ಯೆ ಮಾಡಿಕೊಂಡ ಮಗಳು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k