Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್

Cinema

ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್

Public TV
Last updated: February 21, 2024 4:55 pm
Public TV
Share
1 Min Read
Dhanush 2
SHARE

ತಮಿಳಿನ ಹೆಸರಾಂತ ನಟ ಧನುಷ್  ಅವರ ಮಹತ್ವಾಕಾಂಕ್ಷಿ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು ಚಿತ್ರಕ್ಕೆ ರಾಯನ್ ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.

Dhanush 1

2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ.   ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

 

ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.

TAGGED:DhanushFirst lookRayantamilತಮಿಳುಧನುಷ್ಫಸ್ಟ್ ಲುಕ್ರಾಯನ್
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

Techie
Bengaluru City

ಬೆಂಗಳೂರು | ತಾನೇ ಕಟ್ಟಿಸುತ್ತಿದ್ದ ಕನಸಿನ ಮನೆಯಲ್ಲಿ ಟೆಕ್ಕಿ ನೇಣಿಗೆ ಶರಣು

Public TV
By Public TV
3 minutes ago
Afghanistan
Latest

ಒಂದೇ ಕುಟುಂಬದ 13 ಮಂದಿ ಹತ್ಯೆ; ಆಫ್ಘನ್‌ನಲ್ಲಿ ಹಂತಕನಿಗೆ ಬೀದಿಯಲ್ಲಿ ಗುಂಡಿಟ್ಟು ಕೊಲೆ

Public TV
By Public TV
11 minutes ago
Rajnath Singh 1
Latest

ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸರ್ಕಾರಿ ಹಣ ಬಳಲು ಮುಂದಾಗಿದ್ರು: ರಾಜನಾಥ್ ಸಿಂಗ್ ಹೇಳಿಕೆಗೆ ʻಕೈʼ ಖಂಡನೆ

Public TV
By Public TV
27 minutes ago
namma metro driverless train
Bengaluru City

ಯೆಲ್ಲೋ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ – ಬೆಂಗಳೂರಿಗೆ ಬಂತು 6ನೇ ಡ್ರೈವರ್‌ಲೆಸ್‌ ರೈಲು

Public TV
By Public TV
33 minutes ago
Bengaluru airport 1
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
1 hour ago
MB Patil
Bengaluru City

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?