Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

Cinema

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು

Public TV
Last updated: July 19, 2022 12:02 pm
Public TV
Share
2 Min Read
MANIRATNAM
SHARE

ಚೆನ್ನೈ: ಆರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

mani ratnam suhasini

 

ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಣಿರತ್ನಂ ಅವರ ಆರೋಗ್ಯದ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋಶೂಟ್‌ನಲ್ಲಿ `ನೀಲಕಂಠ’ ನಟಿ ನಮಿತಾ ಫುಲ್ ಮಿಂಚಿಂಗ್

mani ratnam

ಇತ್ತೀಚೆಗಷ್ಟೇ ಮಣಿರತ್ನಂ ಅವರು ಆ್ಯಕ್ಷನ್ ಕಟ್ ಹೇಳಿರುವ ಟೀಸರ್ ರಿಲೀಸ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತ್ತು. ಸದ್ಯ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಭರದಿಂದ ಸಾಗುತ್ತಿದೆ. ಕಲ್ಕಿ ಕೃಷ್ಣಮೂರ್ತಿ ಬರೆದಿರುವ ತಮಿಳಿನ ಕಾದಂಬರಿ ‘ಪೊನ್ನಿಯನ್ ಸೆಲ್ವನ್’ ಚಿತ್ರವನ್ನು ಸಿನಿಮಾ ಮಾಡಬೇಕೆಂಬುವುದು ಮಣಿರತ್ನಂ ಅವರ ಬಹುದಿನಗಳ ಕನಸಾಗಿತ್ತು. ‘ಪೊನ್ನಿಯನ್ ಸೆಲ್ವನ್’ ಚಿತ್ರ 9ನೇ ಶತಮಾನದಲ್ಲಿ ದಕ್ಷಿಣ ಭಾರತವನ್ನು ಆಳಿದ ರಾಜ ರಾಜ ಚೋಳನ ಜೀವನಗಾಥೆಯಾಗಿದೆ. ಇದನ್ನೂ ಓದಿ: ಬಾಲಿವುಡ್ ಖ್ಯಾತ ಗಾಯಕ ಭೂಪಿಂದರ್ ಸಿಂಗ್ ನಿಧನ

ಚಿತ್ರದ ಪ್ರಮುಖ ಪಾತ್ರದಲ್ಲಿ ವಿಕ್ರಮ್, ಐಶ್ವರ್ಯ ರೈ, ಜಯಂ ರವಿ, ಕಾರ್ತಿ, ತ್ರಿಶಾ, ಜಯರಾಮ್, ಐಶ್ವರ್ಯ ಲಕ್ಷ್ಮಿ, ಆರ್. ಶರತ್‍ಕುಮಾರ್ ಮತ್ತು ಶೋಭಿತಾ ಧೂಳಿಪಾಲ ನಟಿಸಿದ್ದಾರೆ. ಚಿತ್ರದ ಟೀಸರ್ ಮತ್ತು ಪೋಸ್ಟರ್‌ಗಳಿಗೆ ಜನರಿಂದ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು ಹತ್ತು ವರ್ಷದಿಂದ ಈ ಸಿನಿಮಾ ಮಾಡಲು ಮನಿರತ್ನಂ ಅವರು ತಯಾರಿ ನಡೆಸುತ್ತಿದ್ದರು. ಒಟ್ಟಾರೆ ಈ ಸಿನಿಮಾ ಹಲವಾರು ಭಾಷೆಗಳಲ್ಲಿ ರಿಲೀಸ್ ಆಗಲಿದೆ.

vikram 1

ಇತ್ತೀಚೆಗಷ್ಟೇ ಪೊನ್ನಿಯಿನ್ ಸೆಲ್ವನ್ ಸಿನಿಮಾದ ನಟ ವಿಕ್ರಮ್ ಅವರು ಅನಾರೋಗ್ಯದ ಹಿನ್ನೆಲೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು.ಪೊನ್ನಿಯಿನ್ ಸೆಲ್ವನ್ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ವಿಕ್ರಮ್ ಪಾಲ್ಗೊಳ್ಳಬೇಕಿತ್ತು. ಆದರೆ ಅನಾರೋಗ್ಯ ಸಮಸ್ಯೆ ಕಾರಣ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.

ಕನ್ನಡದ ‘ಪಲ್ಲವಿ ಅನುಪಲ್ಲವಿ’ ಸಿನಿಮಾ ಮೂಲಕ ಮಣಿರತ್ನಂ ಅವರು 1983ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. 1986ರಲ್ಲಿ ಮಣಿರತ್ನಂ ಅವರು ನಿರ್ದೇಶಿಸಿದ್ದ ತಮಿಳಿನ ‘ಮೌನ ರಾಗಂ’ ಚಿತ್ರ ಭಾರೀ ಯಶಸ್ಸು ಕಂಡಿತ್ತು. 1988ರಲ್ಲಿ ಮಣಿರತ್ನಂ ಅವರು ನಟಿ ಸುಹಾಸಿನಿ ಅವರನ್ನು ವಿವಾಹವಾದರು. ಈ ಜೋಡಿಗೆ ನಂದನ್ ಎಂಬ ಪುತ್ರನಿದ್ದಾನೆ.

Live Tv
[brid partner=56869869 player=32851 video=960834 autoplay=true]

TAGGED:CoronaMani Ratnam Hospitaltamil naduಆಸ್ಪತ್ರೆಕೊರೊನಾತಮಿಳುನಾಡುಮಣಿರತ್ನಂ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?