Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಂಕ್ರಾಂತಿ ಹಬ್ಬ’ಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಆಸ್ಕರ್ ಕೃಷ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಸಂಕ್ರಾಂತಿ ಹಬ್ಬ’ಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಆಸ್ಕರ್ ಕೃಷ್ಣ

Cinema

‘ಸಂಕ್ರಾಂತಿ ಹಬ್ಬ’ಕ್ಕೆ ಹೊಸ ಪೋಸ್ಟರ್ ರಿಲೀಸ್ ಮಾಡಿದ ನಿರ್ದೇಶಕ ಆಸ್ಕರ್ ಕೃಷ್ಣ

Public TV
Last updated: January 15, 2023 3:19 pm
Public TV
Share
1 Min Read
Oscar Krishna 2
SHARE

ಕನ್ನಡ ಸಿನಿಮಾ ರಂಗದಲ್ಲಿ ತಮ್ಮದೇ ನಿರ್ದೇಶನದ (Direction) ಸಿನಿಮಾದಲ್ಲಿ ನಾಯಕನಾಗಿ ನಟಿಸುವವರ ಸಂಖ್ಯೆ ತೀರಾ ಕಡಿಮೆ. ಅವರಲ್ಲಿ ಆಸ್ಕರ್ ಕೃಷ್ಣ (Oscar Krishna) ಕೂಡ ಒಬ್ಬರು. ಆಸ್ಕರ್ ಸಿನಿಮಾದ ಮೂಲಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದವರು ಇದೀಗ ‘ಕೃತ್ಯ’ ಸಿನಿಮಾದ ಮೂಲಕ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್ (Poster) ಅನ್ನು ಸಂಕ್ರಾಂತಿ ಹಬ್ಬದ ದಿನದಂದು ರಿಲೀಸ್ ಮಾಡಿದ್ದಾರೆ.

Oscar Krishna 1

ಈ ಹಿಂದೆ ಕೃಷ್ಣ ಅವರು ‘ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡ್ಸಬಿಟ್ಟ’ ಚಿತ್ರದಲ್ಲೂ ನಾಯಕರಾದರು. ಎರಡನೇ ಬಾರಿ ಕೃತ್ಯ ಸಿನಿಮಾದ ಮೂಲಕ ಮತ್ತೆ ನಾಯಕರಾಗುತ್ತಿರುವುದು ವಿಶೇಷ. ಈ ಹಿಂದೆ ಇದೇ ಸಿನಿಮಾದ ಪೋಸ್ಟರ್ ಅನ್ನು ಶ್ರೀಮುರಳಿ ಬಿಡುಗಡೆ ಮಾಡಿ, ಕೃತ್ಯದ ಕೆಲ ವಿಷಯಗಳನ್ನೂ ಹಂಚಿಕೊಂಡಿದ್ದರು. ಇದನ್ನೂ ಓದಿ: ಬಿಗ್ ಬಾಸ್ ನಂದು- ಜಶ್ವಂತ್ ಬ್ರೇಕಪ್‌ಗೆ ಕಾರಣವಾದ್ರಾ ಸಾನ್ಯ ಅಯ್ಯರ್?

Oscar Krishna 3

’ಆಸ್ಕರ್’, ’ಮಿಸ್ ಮಲ್ಲಿಗೆ’ ’ಮೋನಿಕಾ ಈಸ್ ಮಿಸ್ಸಿಂಗ್’ ’ಮನಸಿನ ಮರೆಯಲಿ’ ಹಾಗೂ ಇತ್ತೀಚಿನ ’ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡ್ಸುಬಿಟ್ಟ’ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಆಸ್ಕರ್ ಕೃಷ್ಣ’ಕೃತ್ಯ’ ಸಿನಿಮಾಗೆ ನಿರ್ದೇಶನ ಮಾಡುವುದರ ಜತೆಗೆ ನಿರ್ಮಾಣ ಮತ್ತು ನಾಯಕನ ಸ್ಥಾನವನ್ನೂ ಅಲಂಕರಿಸಿರುವುದು ವಿಶೇಷ. ಗೌತಮ್‌ ರಾಮಚಂದ್ರ ಈ ಚಿತ್ರದ ಸಹ ನಿರ್ಮಾಪಕ. ಆಸ್ಕರ್‌ ಕೃಷ್ಣರೊಂದಿಗೆ ಹಲವು ವರ್ಷಗಳಿಂದ ಒಡನಾಟದಲ್ಲಿರುವ ಗೌತಮ್‌ ರಾಮಕೃಷ್ಣರವರು ಸಾಫ್ಟ್‌ವೇರ್ ಉದ್ಯೋಗಿ. ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಇವರ ಜೊತೆ ಸೇರಿಕೊಂಡು ಬಂಡವಾಳ ಹೂಡುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ActDirectionHeroOscar Krishnaposterಆಸ್ಕರ್ ಕೃಷ್ಣಕೃತ್ಯನಾಯಕನಿರ್ದೇಶನಪೋಸ್ಟರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
23 minutes ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
49 minutes ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
2 hours ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
2 hours ago
Nagpur Explosives Manufacturing Company blast
Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?