Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

Cinema

ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

Public TV
Last updated: July 7, 2018 5:38 pm
Public TV
Share
1 Min Read
pream the villan
SHARE

ಬೆಂಗಳೂರು: “ಸಿನಿಮಾ ನೋಡಿ ಆಮೇಲೆ ಮಾತನಾಡಿ, ಇಲ್ಲವೇ ಶಿವಣ್ಣಾವ್ರೇ ನನಗೆ ಇದು ತಪ್ಪು ಅನ್ನೋದನ್ನು ಹೇಳಲಿ, ಆಗ ನೀವೆಲ್ಲಾ ಹೇಳಿದಂತೆ ಕೇಳ್ತೀನಿ “ಎಂದು ನಿರ್ದೇಶಕ ಪ್ರೇಮ್ ಹೇಳಿದ್ದಾರೆ.

ವಾರದ ಹಿಂದೆ ರಿಲೀಸ್ ಆಗಿದ್ದ `ದಿ ವಿಲನ್’ ಸಿನಿಮಾದ ಟೀಸರ್ ಜೊತೆ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

Villan 7

ಸದ್ಯ ವಿಷ್ಯವಾಗಿ ಇದೀಗ `ದಿ ವಿಲನ್’ ಚಿತ್ರ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಅದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ಅದ್ದರಿಂದ ತಾಳ್ಮೆವಹಿಸಿ, ಆತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ದಿ ವಿಲನ್ ಸಿನಿಮಾ ವಿವಾದಕ್ಕೆ ಕಾರಣವಾಗಿತ್ತು. `ನಿನ್ನೆ ಮೊನ್ನೆ ಬಂದೋರೆಲ್ಲ ನಾನೇ ನಂಬರ್ ಒನ್ ಅಂತಾರೋ’ ಎಂದು ಸಾಹಿತ್ಯವಿರುವ ಹಾಡಿಗೆ ಶಿವಣ್ಣ ಸಖತ್ ಡಾನ್ಸ್ ಮಾಡಿದ್ದರು. VILLAN 1

TAGGED:bengalurucinemaDirector PremFanskannada cinemaPublic TVshivaraj kumarthe villainಅಭಿಮಾನಿಗಳುಕನ್ನಡ ಸಿನಿಮಾದಿ ವಿಲನ್ನಿರ್ದೇಶಕ ಪ್ರೇಮ್ಪಬ್ಲಿಕ್ ಟಿವಿಬೆಂಗಳೂರುಶಿವರಾಜ್ ಕುಮಾರ್ಸಿನಿಮಾ
Share This Article
Facebook Whatsapp Whatsapp Telegram

Cinema news

Raj B Shetty Rishab Rakshit
ರಿಷಬ್, ನಾನು, ರಕ್ಷಿತ್ ಒಟ್ಟಿಗೆ ಸಿನಿಮಾ ಮಾಡ್ತೀವಿ : ರಾಜ್ ಬಿ ಶೆಟ್ಟಿ
Cinema Latest Sandalwood Top Stories
Bigg Boss Telugu
ತೆಲುಗು ಬಿಗ್‌ಬಾಸ್ ಫಿನಾಲೆಗೆ ಕ್ಷಣಗಣನೆ – ರೇಸ್‌ನಲ್ಲಿ ಇಬ್ಬರು ಕನ್ನಡತಿಯರು
Cinema Latest Top Stories TV Shows
Raj B Shetty
ನನ್ನ, ರಿಷಬ್‌ ಮಧ್ಯೆ ಯಾವುದೇ ಮನಸ್ತಾಪವಿಲ್ಲ: ರಾಜ್‌ ಬಿ ಶೆಟ್ಟಿ ಸ್ಪಷ್ಟನೆ
Cinema Latest Main Post Sandalwood
Dy CM Pawan Kalyan Gifted a Costly Car to OG Director Sujeeth
ಓಜಿ ನಿರ್ದೇಶಕನಿಗೆ 3 ಕೋಟಿಯ ಕಾರ್ ಗಿಫ್ಟ್ ಕೊಟ್ಟ ಪವನ್‌ ಕಲ್ಯಾಣ್‌
Cinema Latest South cinema

You Might Also Like

R Ashok 1
Court

ಇದು ರಾಜಕೀಯ ಪ್ರೇರಿತ – ಅಶೋಕ್‌ಗೆ ಸುಪ್ರೀಂನಲ್ಲಿ ಬಿಗ್‌ ರಿಲೀಫ್‌, ಎಫ್‌ಐಆರ್‌ ರದ್ದು

Public TV
By Public TV
6 hours ago
01 9
Big Bulletin

ಬಿಗ್‌ ಬುಲೆಟಿನ್‌ 16 December 2025 ಭಾಗ-1

Public TV
By Public TV
6 hours ago
Mangesh Yadav
Cricket

ಅನ್‌ಕ್ಯಾಪ್‌ ಪ್ಲೇಯರ್‌ ಮಂಗೇಶ್‌ ಯಾದವ್‌ಗೆ 5.20 ಕೋಟಿ – ಆರ್‌ಸಿಬಿ ಖರೀದಿಸಿದ ಆಟಗಾರರು ಯಾರು?

Public TV
By Public TV
6 hours ago
02 7
Big Bulletin

ಬಿಗ್‌ ಬುಲೆಟಿನ್‌ 16 December 2025 ಭಾಗ-2

Public TV
By Public TV
6 hours ago
03 7
Big Bulletin

ಬಿಗ್‌ ಬುಲೆಟಿನ್‌ 16 December 2025 ಭಾಗ-3

Public TV
By Public TV
6 hours ago
Mandya Suttur Mutt
Districts

ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ, ಸಕಾರಾತ್ಮಕ ಶಕ್ತಿಯ ಕೇಂದ್ರ – ಥಾವರ್‌ಚಂದ್ ಗೆಹ್ಲೋಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?