Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

‘ಇಸ್ಮಾರ್ಟ್ ಶಂಕರ್’ 2ಗೆ ನಿರ್ದೇಶಕ ಪುರಿ ಜಗನ್ನಾಥ್ ಸಿದ್ಧತೆ- ಹೀರೋ ಫಿಕ್ಸ್

Public TV
Last updated: May 12, 2023 1:28 pm
Public TV
Share
1 Min Read
puri jagannath 1
SHARE

ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ನಿರ್ದೇಶನದ ‘ಲೈಗರ್’ (Liger) ಸಿನಿಮಾ ಕಳೆದ ವರ್ಷ ಬಾಕ್ಸಾಫೀಸ್‌ನಲ್ಲಿ ಮಕಾಡೆ ಮಲಗಿತ್ತು. ಈ ಸಿನಿಮಾದ ಸೋಲಿನ ನಂತರ ಮತ್ತೆ ಡೈರೆಕ್ಟರ್ ಪುರಿ ಜಗನ್ನಾಥ್ (Director Puri Jagannadh) ನಿರ್ದೇಶನಕ್ಕೆ ವಾಪಾಸ್ ಆಗಿದ್ದಾರೆ. ಮತ್ತೆ ಆ್ಯಕ್ಷನ್ ಕಟ್ (Direction) ಹೇಳಲು ರೆಡಿಯಾಗಿದ್ದಾರೆ.

puri jagannath 2

ಪುರಿ ಜಗನ್ನಾಥ್ ಅವರು ಪುನೀತ್ ರಾಜ್, ನಾಗಾರ್ಜುನ, ಜ್ಯೂ.ಎನ್‌ಟಿಆರ್, ರವಿತೇಜಾ, ಅಲ್ಲು ಅರ್ಜುನ್ ಹೀಗೆ ಸಾಕಷ್ಟು ಸ್ಟಾರ್ ನಟ-ನಟಿಯರಿಗೆ ನಿರ್ದೇಶನ ಮಾಡಿದ್ದಾರೆ. ಆದರೆ ‘ಲೈಗರ್'(Liger)  ಸಿನಿಮಾ ನಂತರ ಬಿಗ್ ಬಜೆಟ್ ಸಿನಿಮಾ ಜೊತೆ ಸೂಪರ್ ಸ್ಟಾರ್ ನಿರ್ದೇಶನ ಮಾಡಬೇಕೆಂದಿದ್ದ ಪುರಿಗೆ ‘ಲೈಗರ್’ ಚಿತ್ರದ ಸೋಲು ಶಾಕ್ ಕೊಟ್ಟಿದೆ. ಮೂರು ವರ್ಷಗಳ ಕಾಲ ಈ ಸಿನಿಮಾಗೆ ಪುರಿ ಜಗನ್ನಾಥ್ ಮೀಸಲಿಟ್ಟಿದ್ದರು. ಇದನ್ನೂ ಓದಿ:‘ಕಸ್ಟಡಿ’ ಸಿನಿಮಾ ತೆರೆಗೆ- ಕಾನ್ಸ್‌ಟೇಬಲ್ ಪಾತ್ರದಲ್ಲಿ ನಾಗ ಚೈತನ್ಯ

VIJAY DEVARAKONDA

‘ಲೈಗರ್’ ಸಿನಿಮಾದ ಹೀನಾಯ ಸೋಲು ಪುರಿ ಜಗನ್ನಾಥ್ ಜೊತೆ ಕೆಲಸ ಮಾಡಲು ಯಾವ ಹೀರೋ ಕೂಡ ಮುಂದೆ ಬರುತ್ತಿಲ್ಲ. ಈ ಸಂದರ್ಭದಲ್ಲಿ ಮತ್ತೆ ನಟ ರಾಮ್ ಪೋತಿನೇನಿ ಜೊತೆ ಸಿನಿಮಾ ಮಾಡ್ತಿದ್ದಾರೆ. ‘ಇಸ್ಮಾರ್ಟ್ ಶಂಕರ್’ ಸಿನಿಮಾ 2019ರಲ್ಲಿ ತೆರೆಗೆ ಬಂದು ಯಶಸ್ಸು ಕಂಡಿತು. ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ರಾಮ್ ಪೋತಿನೇನಿ (Ram Pothineni) ಅವರು ಈ ಚಿತ್ರಕ್ಕೆ ಹೀರೋ ಆಗಿದ್ದರು. ಸೀಕ್ವೆಲ್‌ನಲ್ಲೂ ಅವರೇ ಮುಂದುವರಿಯಲಿದ್ದಾರೆ. ಚಿತ್ರದ ಕಥೆ ಇಷ್ಟವಾಗಿದ್ದು, ಅವರು ಸಿನಿಮಾ ಮಾಡೋಕೆ ಒಪ್ಪಿದ್ದಾರೆ. ಹೀಗಾಗಿ, ಸ್ಟಾರ್ ಹೀರೋ ಜೊತೆ ಮಾಡಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ.

ram pothineni

ಈ ಹಿಂದಿನ ಸಿನಿಮಾದಿಂದ ಬೆಸತ್ತಿರುವ ಪುರಿ ಜಗನ್ನಾಥ್‌ಗೆ ‘ಇಸ್ಮಾರ್ಟ್ ಶಂಕರ್’ ಪಾರ್ಟ್ 2 (Ismart Shankar 2) ಸಿನಿಮಾ ಕೈಹಿಡಿಯುತ್ತಾ? ಲೈಗರ್ ನಿರ್ದೇಶಕನಿಗೆ ಮತ್ತೆ ವಿಜಯಲಕ್ಷ್ಮಿ ಒಲಿಯುತ್ತಾಳಾ ಎಂಬುದನ್ನ ಕಾದುನೋಡಬೇಕಿದೆ.

TAGGED:ಟಾಲಿವುಡ್ಪುರಿ ಜಗನ್ನಾಥ್ಲೈಗರ್‌ ಸಿನಿಮಾ
Share This Article
Facebook Whatsapp Whatsapp Telegram

You Might Also Like

Prahlad Joshi 1
Bengaluru City

ದಾವಣಗೆರೆ ಬಿಜೆಪಿ ಸಂಘರ್ಷಕ್ಕೆ ಮದ್ದು – ರೇಣುಕಾಚಾರ್ಯ ಅಂಡ್ ಟೀಮ್‌ಗೆ ಬುಲಾವ್

Public TV
By Public TV
7 minutes ago
Husband claims wife died of a heart attack relatives demand investigation Beluru Hassana 1
Crime

ಹಾಸನ| ಪತ್ನಿಯನ್ನು ಕೊಂದು ಹೃದಯಾಘಾತವಾಗಿದೆ ಎಂದು ಬಿಂಬಿಸಿದ್ನಾ ಪತಿ?

Public TV
By Public TV
14 minutes ago
Karna Serial
Cinema

ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

Public TV
By Public TV
18 minutes ago
Pranam Devaraj 2
Cinema

ಪ್ರಣಂ ದೇವರಾಜ್ ನಟಿಸಿರುವ `ಸನ್ ಆಫ್ ಮುತ್ತಣ್ಣ’ ರಿಲೀಸ್ ಡೇಟ್ ಫಿಕ್ಸ್

Public TV
By Public TV
36 minutes ago
Darshan
Cinema

ಡೆವಿಲ್ ಸಿನಿಮಾದಲ್ಲಿ ನಟಿಸಿಲ್ಲ ದರ್ಶನ್ ಪುತ್ರ

Public TV
By Public TV
48 minutes ago
SKSSF 5
Latest

SKSSF ಅಬುಧಾಬಿ ಕರ್ನಾಟಕ & ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಆಶ್ರಯದಲ್ಲಿ 4ನೇ ಯಶಸ್ವಿ ರಕ್ತದಾನ ಶಿಬಿರ

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?