Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಕೃಷ್ಣನ ಶ್ಲೋಕವನ್ನೇ ಚಿತ್ರದ ಹೆಸರಾಗಿ ಬಳಸಿದ ನಿರ್ದೇಶಕ ರಾಮ್

Public TV
Last updated: October 14, 2022 4:17 pm
Public TV
Share
2 Min Read
FotoJet 2 46
SHARE

ಮಹಾಭಾರತದ ಭಗವದ್ಗಿತೆಯ ನಾಲ್ಕನೇ ಅಧ್ಯಾಯದಲ್ಲಿ ಬರುವ ’ನಹಿ ಜ್ಞಾನೇನ ಸದೃಶಂ’ ಶ್ಲೋಕವನ್ನು ಕೃಷ್ಣನು ಅರ್ಜುನನಿಗೆ ಯುದ್ದ ಪ್ರಾರಂಭವಾಗುವ ಮುನ್ನ ಹೇಳುತ್ತಾರೆ. ಈಗ ಇದೇ ಹೆಸರಿನಲ್ಲಿ ಮಕ್ಕಳ ಚಿತ್ರವೊಂದು ಸದ್ದಿಲ್ಲದೆ ತನ್ನೆಲ್ಲಾ ಕೆಲಸಗಳನ್ನು ಮುಗಿಸಿಕೊಂಡು ಪ್ರಚಾರದ ಹಂತವಾಗಿ ಪೋಸ್ಟರ್ ಬಿಡುಗಡೆ ಸಮಾರಂಭವನ್ನು  ಏರ್ಪಾಟು ಮಾಡಿಕೊಂಡಿದ್ದರು. ಶಿಕ್ಷಣ ಜತೆಗೆ ಮನರಂಜನೆ ಅಂತ ಇಂಗ್ಲಿಷ್ ಅಡಿಬರಹವಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಮತ್ತು ಪದಾಧಿಕಾರಿಗಳಾದ ಸುಂದರರಾಜ್, ಕುಶಾಲ್, ಟಿ.ಪಿ.ಸಿದ್ದರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಅಮೆರಿಕಾ ನಿವಾಸಿ ಟೆಕ್ಕಿ ಕನ್ನಡಿಗ ರಾಮ್ ಬಿಡುವು ಮಾಡಿಕೊಂಡು ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವ ಜತೆಗೆ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನು ನಿರ್ಮಾಣವೆಂದು ಗೆಳಯರೇ ಸೇರಿಕೊಂಡು ಬಂಡವಾಳ ಹೂಡಿದ್ದಾರೆ. ಅದಕ್ಕಾಗಿ ಫ್ರೆಂಡ್ಸ್ ಫಂಡಡ್ ಫಿಲಿಂಸ್ ಎಂದು ಹೇಳಿಕೊಂಡಿದ್ದಾರೆ.

FotoJet 1 51

ಸಿನಿಮಾದ ಕುರಿತು ಹೇಳುವುದಾದರೆ ಆಶ್ರಮ ಸೇರಲು ಅಮೇರಿಕಾದಿಂದ ಬಂದ ರೋಬೊಟಿಕ್ ಇಂಜಿನಿಯರ್ ರಾಮ್, ಕಾರಣಾಂತರಗಳಿಂದ ಬಳ್ಳಾರಿಯ ಬೆಸ್ಟ್ ಶಾಲೆಯಲ್ಲಿ ತಾತ್ಕಾಲಿಕ ಗಣಿತದ ಶಿಕ್ಷಕನಾಗಿ ಸೇರುತ್ತಾನೆ. ಶಾಲೆಯಲ್ಲಿ ತನ್ನದೆ ಆದ ವಿಭಿನ್ನ ರೀತಿಯ ಶಿಕ್ಷಣ ಕೊಡುವ ಶೈಲಿಯಿಂದ ಮಕ್ಕಳು, ಅವರ ಪೋಷಕರು ಹಾಗೂ ಇತರೆ ಶಿಕ್ಷಕರೊಂದಿಗೆ ಹಲವು ಘರ್ಷಣೆಗಳುಂಟಾಗಿ ಅಪವಾದಗಳನ್ನು ಎದುರಿಸುತ್ತಾನೆ. ಈ ಅಪಾರ್ಥಗಳನ್ನು ದೂರ ಮಾಡಲು ಮಕ್ಕಳಿಗೆ ನಿಧಿ ಸಂಗ್ರಹಿಸುವ ಆಟವನ್ನು ಆಡಿಸಿ ಅದರ ಮೂಲಕ ಜ್ಘಾನದ ಪ್ರಾಮುಖ್ಯತೆ ಹಾಗೂ ಅದರ ಉಪಯೋಗದ ಮಹತ್ವವನ್ನು ಎಲ್ಲರಿಗೂ ತಿಳಿಸುವ ತನ್ನ ಉದ್ದೇಶವನ್ನು ವ್ಯಕ್ತಪಡಿಸುತ್ತಾನೆ. ಇದನ್ನೂ ಓದಿ:`ಕೆಜಿಎಫ್ 2’ಗೆ ಸೆಡ್ಡು ಹೊಡೆದ ಕಾಂತಾರ: 100 ಕೋಟಿ ಕಲೆಕ್ಷನ್‌ನತ್ತ ಸಿನಿಮಾ

FotoJet 62

ತಾರಗಣದಲ್ಲಿ ಚಿಣ್ಣರುಗಳಾದ ವೇದಿಕಾ, ಅಭಪಾಲಿ, ಮಹೇಶ್.ಎಸ್.ಪಿ, ಬೆಟ್ಟೇಶ್, ಶರತ್, ಗಗನ, ಶ್ರೀನಿಧಿ, ಲಿಂಗೇಶ್ ಇವರೊಂದಿಗೆ ಅರುಣಾಬಾಲರಾಜ್, ಎಸ್.ಪಿ.ಮಹೇಶ್ ರಾಘವೇಂದ್ರನಾಯಕ್, ವಾಸುದೇವಮೂರ್ತಿ ಮುಂತಾದವರು ನಟಿಸಿದ್ದಾರೆ. ಪ್ರಮೋದ್‌ಮರವಂತೆ ಸಾಹಿತ್ಯದ ಎರಡು ಗೀತೆಗಳಿಗೆ ಅರ್ಜುನ್‌ರಾಮು ಸಂಗೀತವಿದೆ. ಸಂಕಲನ ಶಿವಕುಮಾರ್, ಸಾಹಸ ಸುದರ್ಶನ್-ರಾಮ್, ನೃತ್ಯ ರಾಘವೇಂದ್ರ-ಶ್ವೇತಾ-ಜಗನ್-ರುತಿಕ್‌ರೋಷನ್ ಅವರದಾಗಿದೆ. ಸಂಪೂರ್ಣ ಚಿತ್ರೀಕರಣ ಬಳ್ಳಾರಿ ಸುತ್ತಮುತ್ತ ನಡೆಸಲಾಗಿದೆ. ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಮಕ್ಕಳ ಚಿತ್ರವೆಂದು ಪರಿಗಣಿಸಿ ’ಯು’ ಪ್ರಮಾಣಪತ್ರ ನೀಡಿದೆ. ಅಂದಹಾಗೆ ಸಿನಿಮಾವು ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

TAGGED:Aruna BalarajNahi Gyanena SadrishamRamvedikaಅರುಣಾ ಬಾಲರಾಜ್ನಹಿ ಜ್ಞಾನೇನ ಸದೃಶಂರಾಮ್ವೇದಿಕಾ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Khushi Mukherjee
ಒಳ ಉಡುಪು ಕಾಣುವ ಫೋಟೋ ಹಾಕಿ ಹಲ್‌ಚಲ್ ಎಬ್ಬಿಸಿದ ಖುಷಿ – ಇದೇನು ಸಂಡೇ ಸ್ಪೆಷಲ್ಲಾ ಅಂದ್ರು ಫ್ಯಾನ್ಸ್‌
Bollywood Cinema Latest
Youtuber 2
ಬಿಗ್ ಬಾಸ್‌ ವಿಜೇತ ಎಲ್ವಿಶ್ ಮನೆ ಮೇಲೆ 25 ಸುತ್ತು ಗುಂಡಿನ ದಾಳಿ – ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ
Cinema Crime Latest National Top Stories
Elumale Movie
ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
darshan 1
ಮತ್ತೆ `ಕುಂಟು’ನೆಪ – ದರ್ಶನ್ ಬೆನ್ನುನೋವಿಗೆ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆ!
Bengaluru City Cinema Districts Latest Sandalwood Top Stories
Darshan 4
ದರ್ಶನ ಪರ ಅಖಾಡಕ್ಕಿಳಿದ ಪತ್ನಿ ವಿಜಯಲಕ್ಷ್ಮಿ – ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
Bengaluru City Cinema Latest Main Post Sandalwood

You Might Also Like

Congress
Latest

71‌ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆ ಬಿಸಿ

Public TV
By Public TV
28 minutes ago
Rajastan Murder
Crime

ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ

Public TV
By Public TV
40 minutes ago
Ballary Accident
Bellary

ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ – ರಾಯರ ದರ್ಶನ ಪಡೆದು ವಾಪಸ್ಸಾಗ್ತಿದ್ದ ಇಬ್ಬರು ಸಾವು

Public TV
By Public TV
2 hours ago
Hassan Post Office
Districts

Video Viral | ಸ್ವಾತಂತ್ರ‍್ಯ ದಿನಾಚರಣೆಯಂದು ಅಂಚೆ ಕಚೇರಿಯಲ್ಲಿ ಭರ್ಜರಿ ಬಾಡೂಟ; ಕ್ರಮಕ್ಕೆ ಆಗ್ರಹ

Public TV
By Public TV
2 hours ago
Tumkur Suicide
Crime

ಬೇರೆ ಯುವತಿಯೊಂದಿಗೆ ಪತಿ ಲವ್ವಿಡವ್ವಿ – ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

Public TV
By Public TV
2 hours ago
KR Market Fire
Bengaluru City

ಬೆಂಗಳೂರು | ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ ಪ್ರಕರಣ – ಕಟ್ಟಡದ ಮಾಲೀಕ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?