ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರ ವಿರುದ್ಧ ಶಿಸ್ತು ಕ್ರಮ – ಬೇರೆ ಬೇರೆ ಠಾಣೆಗೆ ವರ್ಗಾವಣೆ

ಬಾಗಲಕೋಟೆ: ಹುನಗುಂದ ತಾಲೂಕಿನ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ಬಿದ್ದ ಪೊಲೀಸರ (Police) ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ. ಗುರುವಾರ ಶಿವಕುಮಾರ ಸ್ವಾಮೀಜಿ ಬಾದಾಮಿಗೆ (Badami) ಆಗಮಿಸಿದ ವೇಳೆ ಬಾದಾಮಿ ಠಾಣೆಯ ಪೊಲೀಸ್ ಸಿಬ್ಬಂದಿ ಸ್ವಾಮೀಜಿ ಕಾಲಿಗೆ ಅಡ್ಡ ಬಿದ್ದಿದ್ದರು. ಈ ವೇಳೆ ಸ್ವಾಮೀಜಿ ಭಕ್ತರಿಗೆ ಆಶೀರ್ವಾದ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ದುಡ್ಡು ನೀಡಿ ಆಶೀರ್ವಾದ ಮಾಡಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಸಮವಸ್ತ್ರದಲ್ಲಿ (Uniform) ಯಾವುದೇ ಸ್ವಾಮೀಜಿಗೆ ಕಾಲಿಗೆ ಬೀಳಬಾರದು ಬದಲಾಗಿ ಸೆಲ್ಯೂಟ್ … Continue reading ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರ ವಿರುದ್ಧ ಶಿಸ್ತು ಕ್ರಮ – ಬೇರೆ ಬೇರೆ ಠಾಣೆಗೆ ವರ್ಗಾವಣೆ