Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ- ರಾಮಲಿಂಗಾರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ- ರಾಮಲಿಂಗಾರೆಡ್ಡಿ

Belgaum

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ- ರಾಮಲಿಂಗಾರೆಡ್ಡಿ

Public TV
Last updated: December 10, 2025 4:18 pm
Public TV
Share
1 Min Read
Ramalinga Reddy 1
SHARE

ಬೆಳಗಾವಿ: ಕಚೇರಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದ್ರೆ RTO ಕಚೇರಿ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಎಚ್ಚರಿಕೆ ನೀಡಿದರು.

ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ (Congress) ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಆರ್‌ಟಿಓ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ, ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನ ನಡೆಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ ಎಂದರು.

Session

ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ, ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಆಯಾ ಕಚೇರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌- ತಿಮರೋಡಿ, ಮಟ್ಟಣ್ಣನವರ್‌, ಜಯಂತ್‌, ವಿಠಲ ಗೌಡ, ಜಯಂತ್‌ ಪಾತ್ರ ಏನು?

ಸಾರ್ವಜನಿಕರು ಮಧ್ಯವರ್ತಿಗಳನ್ನ ಸಂಪರ್ಕಿಸದೇ ನೇರವಾಗಿ ಕಚೇರಿಯ ಅಧಿಕಾರಿ, ಸಿಬ್ಬಂದಿಯನ್ನು ಭೇಟಿ ಮಾಡಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳಬೇಕೆಂದು ಆರ್‌ಟಿಓ ಕಚೇರಿಗಳ ಆವರಣದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದರು. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಲಿದೆ: ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್‌ ಪ್ರಸಾದ್‌

ಲೋಕಾಯುಕ್ತ ಅವರ ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳ ವಿವರಗಳ ಮಾಹಿತಿಯನ್ನ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲಾಗಿದೆ. ದಿನಾಂಕ 01-11-2021 ರಿಂದ ಸಾರಿಗೆ ಇಲಾಖೆಯಲ್ಲಿನ 52 ಸೇವೆಗಳನ್ನು ಆನ್‌ಲೈನ್‌ ಮೂಲಕ ಒದಗಿಸುತ್ತ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮವಹಿಸಲಾಗುತ್ತಿದೆ ಅಂತ‌ ತಿಳಿಸಿದರು. ಇದನ್ನೂ ಓದಿ: ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ 39 ಸಾವಿರಕ್ಕೆ ಏರಿದ್ದು ಹೇಗೆ – ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

TAGGED:belagavi sessionlokayuktaMediatorRamalinga reddyRTOಆರ್‌ಟಿಓ ಕಚೇರಿಬೆಳಗಾವಿ ಅಧಿವೇಶನಮಧ್ಯವರ್ತಿರಾಮಲಿಂಗಾ ರೆಡ್ಡಿಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
23 minutes ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
30 minutes ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
51 minutes ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
2 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?