Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
Last updated: April 14, 2026 3:37 pm
Public TV
Share
2 Min Read
DK Shivakumar 5
SHARE

-ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ

ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್  (Zameer Ahmed) ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್‌ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: 7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ ಎಂದರು.

ಜಮೀರ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ ಎಂದು ತಿಳಿಸಿದರು.

ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಶಾಸಕರೊಂದಿಗೆ ಚರ್ಚೆ:
ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜೊತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕು. ಯಾರಿಗೆ ಏನು ಹೇಳಬೇಕು? ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು? ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ ಎಂದರು.

ಎಚ್ಚರವಾಗಿರಲು ಶಾಸಕರಿಗೆ ಸಲಹೆ:
ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ: 2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

TAGGED:bengalurucongressdavanagereDK Shivakumarzameer ahmedಕಾಂಗ್ರೆಸ್ಜಮೀರ್ ಅಹ್ಮದ್ಡಿಕೆ ಶಿವಕುಮಾರ್ಬೆಂಗಳೂರು
Share This Article
FacebookWhatsappWhatsappTelegram

Cinema news

Vijay Thalapathy 2
ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
CinemaLatestNationalSandalwoodTop Stories
Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post

You Might Also Like

Madikeri Auto Driver
Crime

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
ByPublic TV
15 minutes ago
Hassan Crime
Crime

ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್‌ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

Public TV
ByPublic TV
32 minutes ago
https publictv.in money bike theft marriage broker arrested by raichur police
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
ByPublic TV
47 minutes ago
KR Periyakaruppan Seenivasa Sethupath
Latest

ಒಂದೇ ಮತದಿಂದ ಸೋತ ತಮಿಳುನಾಡು ಸಚಿವ – ಟಿವಿಕೆ ಅಭ್ಯರ್ಥಿಗೆ ರೋಚಕ ಜಯ

Public TV
ByPublic TV
2 hours ago
Siddaramaiah 10
Bengaluru City

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಬಾಂಬ್‌

Public TV
ByPublic TV
2 hours ago
BJP Modi
Latest

ಮೇ 9ರಂದು ಬಂಗಾಳದ ನೂತನ ಸಿಎಂ ಪ್ರಮಾಣ ಸ್ವೀಕಾರ – ಎಲ್ಲ NDA ಆಡಳಿತ ರಾಜ್ಯಗಳ ಸಿಎಂಗಳಿಗೆ ಆಹ್ವಾನ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?