Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

Bengaluru City

ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

Public TV
Last updated: February 7, 2023 8:39 am
Public TV
Share
1 Min Read
TRAFFIC POLICE 6
SHARE

ಬೆಂಗಳೂರು: ಸಾರಿಗೆ ನಿಯಮ (Traffic Rules) ಉಲ್ಲಂಘನೆ ದಂಡ ಪಾವತಿಸಲು ನೀಡಿದ್ದ ಶೇ.50ರಷ್ಟು ರಿಯಾಯಿತಿ ಅವಧಿ ಮತ್ತೆ ವಿಸ್ತರಣೆ ಆಗುತ್ತಾ..? ರಾಜ್ಯ ಸರ್ಕಾರ ರಿಯಾಯಿತಿ ನೀಡಿದ ಬೆನ್ನಲ್ಲೇ ಸಾರಿಗೆ ನಿಯಮ ಉಲ್ಲಂಘಿಸಿದ್ದ ವಾಹನ ಸವಾರರು ದಂಡ ಪಾವತಿಸಿ ಪ್ರಕರಣಗಳಿಂದ ಮುಕ್ತರಾಗ್ತಿದ್ದಾರೆ.

TRAFFIC POLICE 3

ಕೋಟಿ ಕೋಟಿ ದಂಡ ಸಂಗ್ರಹ ಆಗ್ತಿದೆ. ಮೂರೇ ಮೂರು ದಿನದಲ್ಲಿ 30 ಕೋಟಿ ದಂಡ ವಸೂಲಿ ಆಗಿದೆ. ಇದೇ ಶನಿವಾರ ಅಂದ್ರೆ ಫೆಬ್ರವರಿ 11ರ ತನಕ ವಿನಾಯಿತಿ ಅವಕಾಶ ಇದ್ದು, ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಸರ್ಕಾರ ನೀಡಿರೋ ಕಾಲಾವಧಿಯಲ್ಲಿ ದಂಡ ಪಾವತಿ ಮಾಡೋದು ಕಷ್ಟ. ಹೀಗಾಗಿ ಮಾರ್ಚ್ 11ರವರೆಗೆ ಅವಧಿ ವಿಸ್ತರಿಸುವಂತೆ ಸವಾರರು ಟ್ವೀಟ್‌ (Tweet) ಮೂಲಕ ಮನವಿ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಎರಡು ದಿನದಲ್ಲಿ 14 ಕೋಟಿ ಟ್ರಾಫಿಕ್ ದಂಡ ಸಂಗ್ರಹ

Bengaluru Traffic Police 2

ಸದ್ಯ 1 ಕೋಟಿ 80 ಲಕ್ಷ ನಿಯಮ ಉಲ್ಲಂಘನೆ ಪ್ರಕರಣಗಳಿವೆ. ಅದರಲ್ಲಿ 3 ದಿನದಲ್ಲಿ ಕೇವಲ 8 ಲಕ್ಷ ಪ್ರಕರಣಗಳು ವಿಲೇವಾರಿಯಾಗಿದೆ. ದಂಡ ಪಾವತಿ ವೇಳೆ ಹಲವು ಕಡೆಗಳಲ್ಲಿ ಸರ್ವರ್ ಡೌನ್ (Server Down), ಟೆಕ್ನಿಕಲ್ ಸಮಸ್ಯೆಗಳು ಎದುರಾಗಿವೆ. ಮತ್ತೊಂದು ಕಡೆ ನಕಲಿ ನಂಬರ್ ಪ್ಲೇಟ್‍ಗಳ ಬಗ್ಗೆಯೂ ದೂರು ಬರ್ತಿವೆ. ಅವುಗಳನ್ನು ಪರಿಶೀಲನೆ ನಡೆಸಲು ಸಮಯಾವಕಾಶ ಬೇಕು. ಹೀಗಾಗಿ ಇನ್ನೆರಡು ದಿನಗಳಲ್ಲಿ ಹೆಚ್ಚುವರಿ ಸಮಯ ವಿಸ್ತರಣೆ ಬಗ್ಗೆ ಅಧಿಕೃತ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurufinetrafficಟ್ರಾಫಿಕ್ದಂಡಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
16 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
16 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
26 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
48 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
57 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?