Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
Last updated: February 18, 2026 2:46 pm
Public TV
Share
1 Min Read
Chaluvarayaswamy
SHARE

ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ ಚಲುವರಾಯಸ್ವಾಮಿ (Chaluvarayaswamy) ಭರವಸೆ ನೀಡಿದ್ದಾರೆ.

ವಿಧಾನಸೌಧಕ್ಕೆ ಮಾಧ್ಯಮಗಳ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳ ನಿಯಂತ್ರಣದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಸೂಚನೆ ಕೊಟ್ಟಿದ್ದಾರೆ ಗೊತ್ತಿಲ್ಲ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕೊಟ್ಟಿದ್ದರೆ ಸಿಎಂ ಗಮನಕ್ಕೆ ಅದನ್ನ ತರುತ್ತೇನೆ ಎಂದರು. ಇದನ್ನೂ ಓದಿ: ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಾಧ್ಯಮಗಳು ಮುಖ್ಯ. ಸಿಎಂ ಗಮನಕ್ಕೆ ತಂದು ಮಾಧ್ಯಮಗಳಿಗೆ ಅವಕಾಶ ಕೊಡೋ ಕೆಲಸ ಮಾಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

TAGGED:bengaluruchaluvarayaswamyPresssiddaramaiahvidhana soudhaಚಲುವರಾಯಸ್ವಾಮಿಬೆಂಗಳೂರುಮಾಧ್ಯಮವಿಧಾನಸೌಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
32 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
41 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
1 hour ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
1 hour ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?