Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆ ಮಾತು ಅಸಹ್ಯಕರ, ವಿಕಸಿತ ಭಾರತ್ ನೋಡುವವರೆಗೂ ಅವರು ಬದುಕಿರಲಿ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖರ್ಗೆ ಮಾತು ಅಸಹ್ಯಕರ, ವಿಕಸಿತ ಭಾರತ್ ನೋಡುವವರೆಗೂ ಅವರು ಬದುಕಿರಲಿ: ಅಮಿತ್ ಶಾ

Latest

ಖರ್ಗೆ ಮಾತು ಅಸಹ್ಯಕರ, ವಿಕಸಿತ ಭಾರತ್ ನೋಡುವವರೆಗೂ ಅವರು ಬದುಕಿರಲಿ: ಅಮಿತ್ ಶಾ

Public TV
Last updated: September 30, 2024 11:28 am
Public TV
Share
1 Min Read
Amith
SHARE

ನವದೆಹಲಿ: ಮಲ್ಲಿಕಾರ್ಜುನ ಖರ್ಗೆಯವರು ( Mallikarjun Kharge) ಮೋದಿ (Narendra Modi) ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂಬ ಹೇಳಿಕೆಯನ್ನು ಗೃಹ ಸಚಿವ ಅಮಿತ್ ಶಾ (Amit Shah) ಅವರು `ಅಸಹ್ಯಕರ ಮತ್ತು ಅವಮಾನಕರ’ ಎಂದು ಕಟುವಾಗಿ ಟೀಕಿಸಿದ್ದಾರೆ.

Yesterday, the Congress President Shri Mallikarjun Kharge Ji has outperformed himself, his leaders and his party in being absolutely distasteful and disgraceful in his speech.

In a bitter display of spite, he unnecessarily dragged PM Modi into his personal health matters by…

— Amit Shah (@AmitShah) September 30, 2024

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆಯವರ ಹೇಳಿಕೆ ಪ್ರಧಾನಿ ಮೋದಿಯವರ ಬಗ್ಗೆ ಕಾಂಗ್ರೆಸ್ ಹೊಂದಿರುವ ದ್ವೇಷ ಮತ್ತು ಭಯವನ್ನು ತೋರಿಸುತ್ತದೆ. ಅವರು ತಮ್ಮ ಭಾಷಣದಲ್ಲಿ ಸಂಪೂರ್ಣವಾಗಿ ಅಸಹ್ಯಕರವಾಗಿ ಮಾತನಾಡುವ ಮೂಲಕ ತಮ್ಮ ನಾಯಕರು ಮತ್ತು ತಮ್ಮ ಪಕ್ಷವನ್ನು ಮೀರಿಸಿದ್ದಾರೆ. ಅನಗತ್ಯವಾಗಿ ತಮ್ಮ ವೈಯಕ್ತಿಕ ಆರೋಗ್ಯದ ವಿಷಯಗಳಿಗೆ ಪ್ರಧಾನಿ ಮೋದಿಯನ್ನು ಎಳೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖರ್ಗೆ ಅವರ ಆರೋಗ್ಯಕ್ಕಾಗಿ, ಮೋದಿಯವರು, ನಾನು ಪ್ರಾರ್ಥಿಸುತ್ತೇವೆ. ಅವರು ಹಲವು ವರ್ಷಗಳ ಕಾಲ ಬದುಕಲಿ. 2047 ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಪೋಸ್ಟ್ ಮಾಡಿದ್ದಾರೆ.

ಭಾನುವಾರ ಜಮ್ಮು ಮತ್ತು ಕಾಶ್ಮೀರದ ಜಸ್ರೋಟಾದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಖರ್ಗೆಯವರು ಕುಸಿದು ಬಿದ್ದಿದ್ದರು. ಬಳಿಕ ಮತ್ತೆ ತಮ್ಮ ಭಾಷಣವನ್ನು ಮುಂದುವರೆಸಿದ್ದರು. ಈ ವೇಳೆ ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ನಾನು ಬದುಕುತ್ತೇನೆ ಎಂದಿದ್ದರು.

ಬಳಿಕ ಪ್ರಧಾನಿ ಮೋದಿ ಅವರು ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರ ಆರೋಗ್ಯ ವಿಚಾರಿಸಿದ್ದರು.

TAGGED:Amit Shahcongressmallikarjun khargenarendra modiಅಮಿತ್ ಶಾನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
60 minutes ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
1 hour ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
2 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
2 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
2 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?