Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್

Bollywood

ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ದಿಶಾ ಪಟಾನಿ ನಯಾ ಫೋಟೋಶೂಟ್

Public TV
Last updated: July 20, 2022 3:54 pm
Public TV
Share
1 Min Read
disha patani
SHARE

ಬಾಲಿವುಡ್ ಬ್ಯೂಟಿ ದಿಶಾ ಪಟಾನಿ ಸದ್ಯ `ಏಕ್ ವಿಲನ್ ರಿಟರ್ನ್ಸ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು ಚಿತ್ರದಿಂದ ಸಿನಿ ಕೆರಿಯರ್ ಶುರುಮಾಡಿದ್ದ ನಟಿ ದಿಶಾ ಈಗ ಬಾಲಿವುಡ್‌ನಲ್ಲಿ ಮಿರ ಮಿರ ಅಂತಾ ಮಿಂಚ್ತಿದ್ದಾರೆ. `ಏಕ್ ವಿಲನ್ ರಿಟರ್ನ್ಸ್’ ಪ್ರಚಾರದ ವೇಳೆಯಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡು, ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದಾರೆ.

disha patani 3ಬಿಟೌನ್ ಕ್ವೀನ್ ದಿಶಾ ಈಗ `ಏಕ್ ವಿಲನ್ ರಿಟರ್ನ್ಸ್’ ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಅರ್ಜುನ್ ಕಪೂರ್, ಜಾನ್ ಅಬ್ರಹಾಂ, ತಾರಾ ಜತೆ ಪ್ರಮುಖ ಪಾತ್ರದಲ್ಲಿ ದಿಶಾ ನಟಿಸಿದ್ದಾರೆ. ಈ ಚಿತ್ರದ ಟ್ರೈಲರ್ ಮತ್ತು ಪೋಸ್ಟರ್ ಮೂಲಕ ಭರ್ಜರಿ ಸೌಂಡ್ ಮಾಡುತ್ತಿದ್ದು, ಇದೇ ಜುಲೈ 29ಕ್ಕೆ ತೆರೆಗೆ ಅಬ್ಬರಿಸಲಿದೆ. ಹಾಗಾಗಿ ಪ್ರಚಾರ ಕಾರ್ಯದಲ್ಲಿ ಭಾಗಿದ್ದ ವೇಳೆ ದಿಶಾ ಹಾಟ್ ಲುಕ್ ಗಂಡ್ ಹೈಕ್ಳ ಟೆಂಪ್ರೇಚರ್ ಹೆಚ್ಚಿಸಿದೆ. ಇದನ್ನೂ ಓದಿ:ರಿಲೀಸ್‌ಗೂ ಮುನ್ನವೇ ವಿವಾದಕ್ಕೆ ಸಿಲುಕಿದ ಕಂಗನಾ ನಟನೆಯ `ಎಮರ್ಜೆನ್ಸಿ’ ಚಿತ್ರ

dishaಬ್ಲ್ಯಾಕ್ ಕಲರ್ ಕ್ರಾಪ್ ಟಾಪ್‌ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ದಿಶಾ ಲುಕ್ ಈಗ ನೋಡುಗರ ಗಮನ ಸೆಳೆಯುತ್ತಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Arjun KapoorbollywoodDisha Pataniek villain returns fimJohn AbrahamTaraಏಕ್‌ ವಿಲನ್‌ ರಿಟರ್ನ್ಸ್‌ದಿಶಾ ಪಟಾನಿಬಾಲಿವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
4 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
4 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
4 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
5 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
6 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?