Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ – ಸಿಎಂ ಫುಲ್ ಖುಷ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ – ಸಿಎಂ ಫುಲ್ ಖುಷ್

Bengaluru City

ಕಂದಾಯ ನ್ಯಾಯಾಲಯಗಳಲ್ಲಿ ಸಮರೋಪಾದಿಯಲ್ಲಿ ಪ್ರಕರಣಗಳ ವಿಲೇವಾರಿ – ಸಿಎಂ ಫುಲ್ ಖುಷ್

Public TV
Last updated: January 29, 2025 6:39 pm
Public TV
Share
1 Min Read
siddaramaiah 1 2
SHARE

ಬೆಂಗಳೂರು: 10 ವರ್ಷ, 5 ವರ್ಷಕ್ಕೂ ಹೆಚ್ಚು ಅವಧಿಯಿಂದ ಬಾಕಿಯಿದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಫುಲ್ ಖುಷ್ ಆಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ (Krishna Byregowda) ಅವರು ಮಾತನಾಡಿ, ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಹೆಚ್ಚು ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ ಎಂದು ದಾಖಲೆ ಸಮೇತ ವಿವರಿಸಿದ್ದು, ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬುರ್ಖಾದಲ್ಲಿ ಗಾಂಜಾ ಇಟ್ಕೊಂಡು ಮಾರಾಟ – ದಂಪತಿ ಅರೆಸ್ಟ್!

ಈ ವೇಳೆ ಸಿಎಂ ಮಾತನಾಡಿ, ಬರೀ ಸಂಖ್ಯೆಗಳಲ್ಲಿ ವಿಲೇವಾರಿ ಸಾಲದು, ಗುಣಮಟ್ಟದ ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ ಬೀಳುತ್ತದೆ. ಈ ದಿಕ್ಕಲ್ಲಿ ಹೆಚ್ಚಿನ ಗಮನ ಹರಿಸಿ, ಜೊತೆಗೆ ಶೇ.65ರಷ್ಟು ಪ್ರಕರಣಗಳಲ್ಲಿ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಒಂದು ದಿನದೊಳಗೆ ಮಾಡುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ. ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಸೂಚನೆ ನೀಡಿದರು.

ಇನ್ನೂ ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು. ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3 ತಿಂಗಳೊಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು ಎಂದು ಸಲಹೆ ನೀಡಿದರು.ಇದನ್ನೂ ಓದಿ: ವಿಜಯೇಂದ್ರ ಇದ್ರೆ ಬಿಜೆಪಿಗೆ ಭವಿಷ್ಯ ಇಲ್ಲ: ಸಂಸದ ಸುಧಾಕರ್

 

 

TAGGED:bengalurucm siddaramaiahRevenue Courtಕಂದಾಯ ನ್ಯಾಯಾಲಯಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
20 minutes ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
1 hour ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
1 hour ago
Ajit Agarkar
Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
By Public TV
1 hour ago
DK Shivakumar 1 1
Bengaluru City

ಮಹಿಳಾ ಮೀಸಲಾತಿ ಅವರೊಬ್ಬರ ಆಸ್ತಿ ಅಲ್ಲ: ಬಿಜೆಪಿಗೆ ಡಿಕೆಶಿ ತಿರುಗೇಟು

Public TV
By Public TV
2 hours ago
Mysuru 2 1
Crime

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?