Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
Last updated: March 10, 2026 9:48 am
Public TV
Share
1 Min Read
LPG Commercial Cylinder
SHARE

ಚೆನ್ನೈ: ಇಸ್ರೇಲ್‌, ಅಮೆರಿಕ ಹಾಗೂ ಇರಾನ್‌ ನಡುವಿನ ಯುದ್ಧದಿಂದ (Israel Iran War) ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ (Commercial LPG) ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ತಮಿಳುನಾಡಲ್ಲಿ (Tamil Nadu) ಗ್ಯಾಸ್‌ ಅಭಾವದಿಂದ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ ಬಂದಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಈ ಬಗ್ಗೆ ಚೆನ್ನೈ (Chennai) ಹೋಟೆಲ್ ಅಸೋಸಿಯೇಷನ್ ತಮಿಳುನಾಡು ಸಿಎಂಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಿಲಿಂಡರ್ ಸಿಗದೆ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ವಿತರಕರು ಸಿಲಿಂಡರ್ ಪೂರೈಕೆ ಸಂಪೂರ್ಣ ಸ್ಥಗಿತ ಮಾಡಿದ್ದಾರೆ. ನೋ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಬಹುತೇಕ ರೆಸ್ಟೋರೆಂಟ್ ಬಂದ್ ಮಾಡುವ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದ ಇರಾನ್-ಇಸ್ರೇಲ್ ವಾರ್ ಎಫೆಕ್ಟ್

ಸಮರ್ಪಕ ಕಮರ್ಷಿಯಲ್ ಸಿಲಿಂಡರ್ ಪೂರೈಕೆಗೆ ಕ್ರಮವಹಿಸಿ. ಸರ್ಕಾರ ಕೂಡಲೇ ಸಮಸ್ಯೆ ಈಡೇರಿಸಬೇಕು ಎಂದು ಚೆನ್ನೈ ಹೋಟೆಲ್ (Hotels) ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಮಾಡಿದೆ. ಇದನ್ನೂ ಓದಿ: ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ

TAGGED:chennaiCommercial LPGHotelsIsrael Iran Wartamil naduಅಡುಗೆ ಅನಿಲ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
35 seconds ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
9 minutes ago
pahalgam Terror 4
Latest

20 ನಿಮಿಷಗಳಲ್ಲೇ ನರಮೇಧ ನಡೆದಿದ್ದು ಹೇಗೆ? – ಈಗಲೂ ಕಣ್ಣಿಗೆ ಕಟ್ಟಿದಂತಿದೆ ಬೀಭತ್ಸ ದೃಶ್ಯ!

Public TV
By Public TV
19 minutes ago
Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
38 minutes ago
pahalgam attack from karnataka
Latest

ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

Public TV
By Public TV
39 minutes ago
pahalgam attack
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ʻಸಿಂಧೂರ’ ಸಾಂತ್ವನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?