Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
Last updated: February 16, 2026 7:39 am
Public TV
Share
2 Min Read
Ramalinga Reddy BMTC Electric Bus
SHARE

– ಈ ಬಾರಿಯಾದ್ರೂ ಸಮಸ್ಯೆ ಬಗೆಹರಿಸುತ್ತಾ ಕೇಂದ್ರ?

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚಿನ ಅಪಘಾತಗಳು ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಂದ (EV Bus) ಆಗುತ್ತಿವೆ. ಈ ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಕಿಡಿಕಾರಿದ್ದು, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ (HD Kumaraswamy) ಎರಡನೇ ಪತ್ರ ಬರೆದಿದ್ದಾರೆ.

ಬೆಂಗಳೂರಿಗರ ಪ್ರಮುಖ ಸಂಚಾರನಾಡಿಯೆಂದರೆ ಅದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಥವಾ ಬಿಎಂಟಿಸಿ ಬಸ್‌ಗಳು. ಪ್ರತಿನಿತ್ಯ ಲಕ್ಷಾಂತರ ಮಂದಿ ಬಿಎಂಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಬಿಎಂಟಿಸಿಯಲ್ಲಿ 6 ಸಾವಿರಕ್ಕೂ ಹೆಚ್ಚು ಬಸ್‌ಗಳಿದ್ದು, ಅದರಲ್ಲಿ ಸುಮಾರು 1,700 ಬಸ್‌ಗಳು ಎಲೆಕ್ಟಿçಕ್ ಬಸ್‌ಗಳಾಗಿವೆ. ಇದನ್ನೂ ಓದಿ: ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Electric Bus BMTC

ಆದರೆ ಇತ್ತೀಚಿನ ದಿನಗಳಲ್ಲಿ ಇವಿ ಬಸ್‌ಗಳಿಂದ ಅತೀ ಹೆಚ್ಚಾಗಿ ಅಪಘಾತಗಳು, ಬ್ರೇಕ್ ಫೇಲ್‌ಗಳಾಗುತ್ತಿವೆ. ಈ ಬಸ್‌ಗಳನ್ನು ಕೇಂದ್ರ ಸರ್ಕಾರದ ಸೂಚನೆಯಂತೆ ಜಿಸಿಸಿ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳಿಂದ ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಓಡಿಸುತ್ತಿದೆ. ಈ ಬಸ್‌ಗಳಲ್ಲಿ ಡ್ರೈವರ್‌ಗಳನ್ನು ಕಂಪನಿಯೇ ತುಂಬಿಕೊಳ್ಳುತ್ತಿದೆ. ಹೀಗಾಗಿ ಅಪಘಾತ ಮಾಡಿದ ಡ್ರೈವರ್ ವಿರುದ್ಧವೂ ಯಾವುದೇ ಕ್ರಮವಾಗುತ್ತಿಲ್ಲ. ಜೊತೆಗೆ ಎಲೆಕ್ಟ್ರಿಕ್ ಬಸ್‌ಗಳ ನಿರ್ವಹಣೆ ಕೊರತೆಯಿಂದ, ಬ್ಯಾಟರಿ ಸಮಸ್ಯೆಯಿಂದ ಬಿಎಂಟಿಸಿ ನಿಗಮದ ಕಾರ್ಯಾಚರಣೆಗೆ ಸಮಸ್ಯೆಯಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

ಇನ್ನೂ ಈ ಎಲೆಕ್ಟ್ರಿಕ್ ಬಸ್‌ಗಳಲ್ಲಿ ಹೆಚ್ಚಾಗಿ ಬ್ರೇಕ್ ಡೌನ್ ಆಗುತ್ತಿವೆ. ಇವಿ ಬಸ್‌ಗಳು ಒಂದು ದಿನಕ್ಕೆ 200 ಕಿಲೋಮೀಟರ್ ಓಡಬೇಕು ಅಂತಾ ಇದೆ. ಆದರೆ 100-120 ಕಿಲೋಮೀಟರ್ ಮಾತ್ರ ಬ್ಯಾಟರಿ ಬರುತ್ತಿದೆ. ಪದೇ ಪದೇ ಕೆಟ್ಟು ನಿಲ್ಲುತ್ತಿವೆ ಎಂದು ಸಾರಿಗೆ ಸಚಿವರು ಕಿಡಿಕಾರಿದ್ದಾರೆ. ಜೊತೆಗೆ 5-6 ತಿಂಗಳ ಹಿಂದೆ ಎಲೆಕ್ಟ್ರಿಕ್ ಬಸ್ ನಿರ್ವಹಣೆ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿದ್ದೆ. ಆದರೆ 45 ದಿನದಲ್ಲಿ ಸಮಸ್ಯೆ ಬಗೆಹರಿಸುತ್ತೇನೆಂದು ಯಾವುದೇ ಉತ್ತರ, ಕೆಲಸವಾಗಿಲ್ಲ. ಹೀಗಾಗಿ ಎರಡನೇ ಪತ್ರ ಬರೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

TAGGED:bengaluruBMTCEV Bushd kumaraswamyRamalinga reddyಇವಿ ಬಸ್ಬಿಎಂಟಿಸಿಬೆಂಗಳೂರುರಾಮಲಿಂಗಾ ರೆಡ್ಡಿಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
18 minutes ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
25 minutes ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
41 minutes ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
45 minutes ago
Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
1 hour ago
mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?