Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರು ವಿಮಾನ ನಿಲ್ದಾಣಕ್ಕಾಗಿ 108 ಮನೆಗಳ ತೆರವಿಗೆ ಮುಂದಾದ ಜಿಲ್ಲಾಡಳಿತ; ಗ್ರಾಮಸ್ಥರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಯಚೂರು ವಿಮಾನ ನಿಲ್ದಾಣಕ್ಕಾಗಿ 108 ಮನೆಗಳ ತೆರವಿಗೆ ಮುಂದಾದ ಜಿಲ್ಲಾಡಳಿತ; ಗ್ರಾಮಸ್ಥರ ಆಕ್ರೋಶ

Latest

ರಾಯಚೂರು ವಿಮಾನ ನಿಲ್ದಾಣಕ್ಕಾಗಿ 108 ಮನೆಗಳ ತೆರವಿಗೆ ಮುಂದಾದ ಜಿಲ್ಲಾಡಳಿತ; ಗ್ರಾಮಸ್ಥರ ಆಕ್ರೋಶ

Public TV
Last updated: November 28, 2023 4:58 pm
Public TV
Share
2 Min Read
raichuru airport
SHARE

ರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ (Raichuru Airport) ಕಾಮಗಾರಿ ಆರಂಭಕ್ಕೆ ಇನ್ನೂ ಯಾವಾಗ ಕಾಲ ಕೂಡಿ ಬರುತ್ತದೆಯೋ ಗೊತ್ತಿಲ್ಲ. ಆದರೆ ಈಗ ವಿಮಾನ ನಿಲ್ದಾಣಕ್ಕಾಗಿ 30 ದಿನದೊಳಗೆ ಮನೆ ಖಾಲಿ ಮಾಡಬೇಕು ಎಂದು ಜಿಲ್ಲಾಡಳಿತ ಯರಮರಸ್ ದಂಡು ಹಾಗೂ ಏಗನೂರು ಗ್ರಾಮದ 108 ಜನ ಗ್ರಾಮಸ್ಥರಿಗೆ ನೋಟೀಸ್ ನೀಡಿದೆ. ನೂರಾರು ವರ್ಷಗಳಿಂದ ವಾಸ ಮಾಡಿದ ಸ್ಥಳದಲ್ಲಿನ ಮನೆ ಬಿಟ್ಟು ಎಲ್ಲೂ ಹೋಗಲ್ಲ ಅಂತ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಅಂತಲೇ ಸ್ವಾತಂತ್ರ್ಯ ಪೂರ್ವದಿಂದಲೇ 400 ಎಕರೆ ಜಾಗವನ್ನ ನಗರದ ಹೊರವಲಯದಲ್ಲಿ ಮೀಸಲಿಡಲಾಗಿದೆ. ಆದರೆ ಜಿಲ್ಲೆಯ ಜನರಿಗೆ ಕನಸಾಗೇ ಉಳಿದಿದ್ದ ವಿಮಾನ ನಿಲ್ದಾಣ ಪ್ರಕ್ರಿಯೆ ಈಗ ಆರಂಭವಾಗಿದೆ. ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಅನುದಾನವು ಘೋಷಣೆಯಾಗಿದೆ. ಆದರೆ ನಿಗದಿತ ಸ್ಥಳಕ್ಕಿಂತ ಹೆಚ್ಚುವರಿ ಭೂಮಿ ಬೇಕಾಗಿದ್ದು, ಪಕ್ಕದಲ್ಲಿರುವ ಯರಮರಸ್ ದಂಡು ಮತ್ತು ಏಗನೂರು ಗ್ರಾಮಗಳ 108 ಮನೆಗಳನ್ನ ತೆರವುಗೊಳಿಸಬೇಕಿದೆ. ಹೀಗಾಗಿ ಮಂಜೂರಾತಿ ಪಡೆಯದೇ ಸರ್ಕಾರಿ ಜಮೀನಿನಲ್ಲಿ 108 ಮನೆ ನಿರ್ಮಿಸಿದ್ದೀರಿ. 30 ದಿನದೊಳಗೆ ಮನೆಗಳನ್ನ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ರಾಯಚೂರು ಸಹಾಯಕ ಆಯುಕ್ತರ ನೋಟಿಸ್‌ಗೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮನೆ ಖಾಲಿ ಮಾಡುವುದಿಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್‌ಡಿಕೆ

raichuru airport 1

ಇಲ್ಲಿನ ಬಹುತೇಕ ಮನೆಗಳಿಗೆ 1986-87 ರಲ್ಲಿ ಜಿಲ್ಲಾಡಳಿತ ಹಕ್ಕು ಪತ್ರಗಳನ್ನ ನೀಡಿದೆ. ಹೀಗಾಗಿ ಜನ ನಾವು ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟ ಸರ್ಕಾರಿ ಜಾಗದಲ್ಲಿಲ್ಲ. ನೀವೇ ಗುರುತಿಸಿಕೊಟ್ಟ ಜಾಗದಲ್ಲಿದ್ದೇವೆ ಅಂತ ಪಟ್ಟು ಹಿಡಿದಿದ್ದಾರೆ. ಇನ್ನೂ ಹಳೇ ಗ್ರಾಮದ ಜನ ನೂರಾರು ವರ್ಷಗಳಿಂದ ವಾಸಿಸುತ್ತಿದ್ದೇವೆ. ಸೂಕ್ತ ಪರಿಹಾರ ಕೊಟ್ಟರೆ ಮನೆ ಖಾಲಿ ಮಾಡಬಹುದು. ಆದರೆ ಜಿಲ್ಲಾಡಳಿತವಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಕಷ್ಟಕ್ಕೆ ಸ್ಪಂದಿಸದೇ ಮನೆ ಖಾಲಿ ಮಾಡಿ ಅಂತ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಪ್ರತಿ ಮನೆಗೆ ಐದರಿಂದ ಹನ್ನೆರಡು ಲಕ್ಷ ರೂಪಾಯಿ ಪರಿಹಾರ ನೀಡಲು ಮುಂದಾಗಿದೆ. ಆದರೆ ಸರ್ಕಾರ ನೀಡುವ ಪರಿಹಾರದಿಂದ ಬೇರೆಡೆ ಖಾಲಿ ಸೈಟು ಕೊಳ್ಳಲು ಸಹ ಸಾಕಾಗುವುದಿಲ್ಲ ಅಂತ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ವಿಮಾನ‌ ನಿಲ್ದಾಣದ ಪರಿಮಿತಿಯನ್ನ 150 ಅಡಿ ಕಡಿಮೆಗೊಳಿಸಿದರೆ ತಮಗೆ ಅನುಕೂಲವಾಗಲಿದೆ. ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಕಷ್ಟವನ್ನ ಒಮ್ಮೆ ಕೇಳಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ

TAGGED:raichuruRaichuru Airportರಾಯಚೂರುರಾಯಚೂರು ವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
20 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
27 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
28 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
35 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
1 hour ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?