Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌

Latest

ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌

Public TV
Last updated: January 26, 2026 11:37 am
Public TV
Share
1 Min Read
DRONE
SHARE

ನವದೆಹಲಿ: 77ನೇ ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ಭಾರತದ ಸೇನೆಯ ಶಕ್ತಿ ಪ್ರದರ್ಶನಗೊಳ್ಳುತ್ತಿದೆ. ಈ ಆಕರ್ಷಕ ಮೆರವಣಿಗೆಯಲ್ಲಿ ಸೇನೆಯ ಶಕ್ತಿಯುತ ಶಸ್ತ್ರಾಸ್ತ್ರಗಳ ಪ್ರದರ್ಶನ ನಡೆದಿದೆ. ಜೊತೆಗೆ ಆಪರೇಷನ್ ಸಿಂಧೂರ್ ಟ್ಯಾಬ್ಲೋ ಪ್ರದರ್ಶನ ನಡೆದಿದೆ. ಇದೇ ಮೊದಲ ಬಾರಿಗೆ ಸೇನೆಯ ಡ್ರೋನ್‌ಗಳು (Drone) ಸಹ ಕಾಣಿಸಿಕೊಂಡಿವೆ.

Shaktibaan

ಗರುಡಾ ಫಾರ್ಮೆಷನ್‌ನಲ್ಲಿ ಅಪಾಚೆ, ಧ್ರುವ ಹೆಲಿಕಾಪ್ಟರ್, T-90 ಭೀಷ್ಮ ಟ್ಯಾಂಕ್, ನಾಗ್ ಮಿಸೈಲ್ ಸಿಸ್ಟಮ್, ಶಕ್ತಿಬಾನ್ (Shaktibaan) ಮತ್ತು ದಿವ್ಯಾಸ್ತ್ರ, ಧನುಷ್ ಮತ್ತು ಅಮೋಘ್ ಸಿಸ್ಟಮ್, ಸೂರ್ಯಾಸ್ತ್ರ ರಾಕೇಟ್ ಲಾಂಚರ್ , ಬ್ರಮ್ಮೋಸ್ ಸೂಪರ್ ಸಾನಿಕ್ ಮಿಷಲ್ ವೆಪನ್ ಸಿಸ್ಟಮ್‌, ಆಕಾಶ್ ಮತ್ತು ಅಭರ ಮಧ್ಯಮ ರೇಜ್ ಮಿಸೈಲ್, ಡ್ರೋನ್ ಶಕ್ತಿ ಪ್ರದರ್ಶನ ನಡೆದಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

ವಂದೇ ಮಾತರಂನ 150 ವರ್ಷಗಳು ಪೂರೈಸಿದ ವಿಷಯ, ದೇಶದ ಅಭಿವೃದ್ಧಿ, ಸಾಂಸ್ಕೃತಿಕ ವೈವಿಧ್ಯತೆಯ ಸ್ತಬ್ಧಚಿತ್ರಗಳ ಪ್ರದರ್ಶನ ಸಹ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಯುರೋಪಿಯನ್ ಕಮಿಷನ್‌ನ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಹಾಗೂ ಯುರೋಪಿಯನ್ ಕೌನ್ಸಿಲ್‌ನ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಭಾಗವಹಿಸಿದ್ದಾರೆ. ಇದನ್ನೂ ಓದಿ: ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

TAGGED:DivyastradroneKartavya Pathrepublic dayShaktibaan
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
2 hours ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
3 hours ago
S Jaishankar
Latest

ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

Public TV
By Public TV
3 hours ago
Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
4 hours ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?