Bengaluru CityKarnatakaLatestMain Post
ಕೆಪಿಸಿಸಿ ವಕ್ತಾರ ದಿವಾಕರ್ ಆಪ್ ಸೇರ್ಪಡೆ

ಬೆಂಗಳೂರು: ಖ್ಯಾತ ವಕೀಲ ಹಾಗೂ ಕೆಪಿಸಿಸಿ ವಕ್ತಾರ ದಿವಾಕರ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಆಮ್ ಆದ್ಮಿ ಪಕ್ಷವನ್ನು ದಿವಾಕರ್ ಸೇರಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗದ ಸಾಗರ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ದಿವಾಕರ್ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್ ವಕ್ತಾರ