Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

Districts

ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

Public TV
Last updated: March 15, 2018 12:47 pm
Public TV
Share
1 Min Read
mdk congress
SHARE

ಮಡಿಕೇರಿ: ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನಾರಾರುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿಯೊಬ್ಬರು ಲಾಂಗ್ ಹಿಡಿದು ಪುಂಡಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಪಟ್ಟಣದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ.

mdk congress 6

ತೇಜ್ ಕುಮಾರ್ ಈ ಕೃತ್ಯವೆಸಗಿದ ಕಾಂಗ್ರೆಸ್ ಮುಖಂಡ. ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿರುವ ತೇಜ್ ಕುಮಾರ್ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಚೀಟಿ ಹಣದ ವಿಚಾರಕ್ಕೆ ಸ್ಥಳೀಯರಿಗೆ ಲಾಂಗ್ ತೋರಿಸಿ ರೌಡಿಸಂ ಮಾಡಿದ್ದಾರೆ ಎನ್ನಲಾಗಿದೆ.

mdk congress 1

ತೇಜ್ ಕುಮಾರ್ ಕೊಡ್ಲಿಪೇಟೆ ಎಸ್‍ಆರ್ ಪೆಟ್ರೋಲ್ ಬಂಕ್ ಮಾಲಿಕರಾಗಿದ್ದು, ಕೆಲವು ತಿಂಗಳ ಹಿಂದೆ ಚೀಟಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ತೇಜ್ ಕುಮಾರ್ ತನ್ನ ಪೆಟ್ರೋಲ್ ಬಂಕ್ ಬಳಿ ನಿಂತು ಕಾರಿನಿಂದ ಲಾಂಗ್ ತೆಗೆದು ಅವಾಜ್ ಹಾಕಿದ್ದಾರೆ. ಲಾಂಗ್ ಹಿಡಿದು ಹಣ ಕೇಳಲು ಬಂದವರನ್ನು ಬೆದರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

mdk congress 2

ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ತೇಜ್‍ ಕುಮಾರ್, ಈ ಘಟನೆ ನಡೆದು ಕೆಲವು ತಿಂಗಳುಗಳೇ ಕಳೆದಿದೆ. ಈಗ ಚುನಾವಣೆ ವೇಳೆಯಲ್ಲಿ ಮತ್ತೆ ವಿಡಿಯೋ ವೈರಲ್ ಮಾಡಿದ್ದಾರೆ. ಈ ಬಗ್ಗೆ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದೆ. ನಾನೇನೂ ಮಾತನಾಡಲು ಆಗಲ್ಲ. ಒಂದೇ ವಿಡಿಯೋವನ್ನ ಪದೇ ಪದೇ ವೈರಲ್ ಮಾಡ್ತಿದ್ದಾರೆ. ಇದು ವಿರೋಧ ಪಕ್ಷದವರ ಕೈವಾಡ ಎಂದು ಹೇಳಿದ್ರು.

mdk congress 3

TAGGED:congressdk shivakumar fans associationlongPublic TVvideoಕಾಂಗ್ರೆಸ್ಡಿಕೆ ಶಿವಕುಮಾರ್ ಅಭಿಮಾನಿ ಸಂಘಪಬ್ಲಿಕ್ ಟಿವಿಲಾಂಗ್ವಿಡಿಯೋ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

GT Devegowda
Districts

ಜೆಡಿಎಸ್‌ನಲ್ಲಿ ಇದ್ದೀನಿ, ಮುಂದೆಯೂ ಇರ್ತೀನಿ – ಕ್ಷೇತ್ರದಲ್ಲಿ ಭಾವನಾತ್ಮಕ ದಾಳ ಪ್ರಯೋಗಿಸಿದ ಜಿಟಿಡಿ

Public TV
By Public TV
18 minutes ago
robbery gang
Bengaluru City

ಬೆಂಗಳೂರು| ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ

Public TV
By Public TV
34 minutes ago
Private Bus
Bengaluru City

ಯುಗಾದಿಗೆ ಊರಿಗೆ ಹೊರಟವರಿಗೆ ಶಾಕ್ – ದರ ಹೆಚ್ಚಿಸಿದ ಖಾಸಗಿ ಬಸ್‌ಗಳು, ಎಲ್ಲಿಗೆ ಎಷ್ಟು?

Public TV
By Public TV
56 minutes ago
Iran Strait of Hormuz
Latest

ಹಾರ್ಮುಜ್ ಜಲಸಂಧಿ ಬುಡಕ್ಕೆ ಬಾಂಬ್ ಇಟ್ಟ ಅಮೆರಿಕ – 5,000 ಪೌಂಡ್ ಬಂಕರ್ ಬಸ್ಟರ್ ಬಾಂಬ್ ಸುರಿಮಳೆ

Public TV
By Public TV
56 minutes ago
Strait of Hormuz 1
Latest

ಹಾರ್ಮುಜ್‌ ಸಂಪೂರ್ಣ ಬಂದ್‌ ಆದ್ರೂ ಭಾರತಕ್ಕಿಲ್ವಾ ಆತಂಕ? – ಇದೆಯಾ ಪರ್ಯಾಯ ಮಾರ್ಗ?

Public TV
By Public TV
2 hours ago
Mojtaba Khamenei
Latest

ಶಾಂತಿಗೆ ಇದು ಸಮಯವಲ್ಲ – ಕದನ ವಿರಾಮ ಪ್ರಸ್ತಾಪ ತಿರಸ್ಕರಿಸಿದ ಮೊಜ್ತಬಾ ಖಮೇನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?