ಡಿ.ಕೆ. ಶಿವಕುಮಾರ್ ಮಾವ ವಿಧಿವಶ

Public TV
0 Min Read
DKShivakumar 2

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾವ ವಯೋ ಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

DKSHI 1 medium

ತಿಮ್ಮಯ್ಯ ಕುಟುಂಬವನ್ನು ಅಗಲಿದ್ದಾರೆ. ಮೈಸೂರಿನ ಇಟ್ಟಿಗೆಗೂಡು ನಿವಾಸಿಯಾಗಿದ್ದ ತಿಮ್ಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.  ಇದನ್ನೂ ಓದಿ:  ಕುಚ್ಚಲಕ್ಕಿ ರೊಟ್ಟಿ ಮಾಡಿದ ರಾಬರ್ಟ್ ನಟಿ ಆಶಾ ಭಟ್

20 ದಿನಗಳಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಇಂದು ವಯೋ ಸಹಜ ಖಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *