Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
Last updated: February 17, 2026 5:12 pm
Public TV
Share
2 Min Read
DK Shivakumar and delegation
SHARE

– ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರ ಇದೆ ಎಂದ ಡಿಸಿಎಂ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ (DK Shivakumar) ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇದನ್ನೂ ಓದಿ: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಮತ್ತಿತರರು ನಿಯೋಗದಲ್ಲಿದ್ದರು.

ಬಳಿಕ ಮಾತನಾಡಿದ ಡಿಕೆಶಿ, ಹಿಂದೆ ರಾಜ್ಯ ಚುನಾವಣಾ ಆಯೋಗ ವೋಟರ್ ಲಿಸ್ಟ್ ಮಾಡಿತ್ತು. ಒಂದೇ ಮನೆಯಲ್ಲಿನ ಎರಡು ವೋಟನ್ನು ಬೇರೆ ಬೂತ್‌ಗೆ ಹಾಕಿದ್ದಾರೆ. ಮ್ಯಾಪಿಂಗ್ ಸರಿಯಾಗಿ ಆಗ್ತಿಲ್ಲ, ಯಾವುದೇ ರಾಜಕೀಯ ಪಕ್ಷದವರಿದ್ದರೂ ಬಿಎಲ್‌ಓಗಳನ್ನು ಕರೆದುಕೊಂಡು ಹೋಗಬೇಕು. ಸ್ಟ್ರೀಟ್, ಮನೆ, ಮತ ಮ್ಯಾಪಿಂಗ್ ಆಗಬೇಕು. ಈ ದೃಷ್ಟಿಯಿಂದ ಹಿಂದೆ ಲೋಪ ಆಗಿರೋದು ಸರಿ ಆಗಬೇಕು ಎಂದು ಒತ್ತಾಯಿಸಿದರು.

ದೋಷಮುಕ್ತ ಮತದಾರರ ಪಟ್ಟಿಗಾಗಿ ಚುನಾವಣಾ ಆಯೋಗಕ್ಕೆ ಮನವಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮ್ಯಾಪಿಂಗ್ ಪ್ರಕ್ರಿಯೆಯನ್ನು ನ್ಯಾಯಬದ್ಧವಾಗಿ ಮಾಡುವಂತೆ ಇಂದು ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ… pic.twitter.com/isWePykw6e

— DK Shivakumar (@DKShivakumar) February 17, 2026

ನ್ಯಾಯಬದ್ಧವಾಗಿ ಕಾನೂನು ಚೌಕಟ್ಟಿನಲ್ಲಿ ವೋಟರ್ ಲಿಸ್ಟ್ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಎಸ್‌ಐಆರ್ ಮಾಡ್ತಿರೋದ್ರಿಂದ ಬಿಎಲ್‌ಓ ಹಾಗೂ ರಾಜಕೀಯ ನಾಯಕರು ಜಾಗೃತರಾಗಬೇಕು. ಪರಿಶುದ್ಧವಾದ ವೋಟರ್ ಲಿಸ್ಟ್ ಮಾಡಬೇಕು. ಜಿಬಿಎ, ಜಿ.ಪಂ, ತಾ.ಪಂ ಚುನಾವಣಾ ಇದೆ, ಎಲ್ಲಿಯೂ ಕೂಡ ತಾರತಮ್ಯ ಆಗಬಾರದು. ಅಲ್ಪಸಂಖ್ಯಾತರು, ಒಬಿಸಿ ವೋಟ್ ತೆಗೆದಿದ್ದಾರೆ, ಆಗದವರ ವೋಟ್ ಅನ್ನು ಶಿಫ್ಟ್ ಮಾಡಿದ್ದಾರೆ. ಕೆಲವು ಡಬಲ್, ತ್ರಿಬಲ್ ವೋಟ್ ಆಗಿದೆ, ಅದನ್ನ ರೀ-ವೆರಿಫೈ ಮಾಡಬೇಕು ಅಂತಾ ಆಗ್ರಹಿಸಿದರು.

ರಾಜ್ಯ ಚುನಾವಣಾ ಆಯೋಗಕ್ಕೆ ಪ್ರತ್ಯೇಕವಾಗಿ ಮತದಾರರ ಪರಿಷ್ಕರಣೆ ಮಾಡಲು ಅವಕಾಶ ಇದೆ. ನಾವು ರಾಜ್ಯ ಚುನಾವಣಾ ಆಯೋಗಕ್ಕೆ ಜವಾಬ್ದಾರಿ ಕೊಟ್ಟಿದ್ದೇವೆ. ಹಿಂದೆ ಮಾಡಿರೋ ಮತದಾರರ ಪಟ್ಟಿ ಸರಿಯಿಲ್ಲ ಎಂದು ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

TAGGED:bengaluruDK ShivakumarGBAState Election Commissionಜಿಬಿಎಡಿಕೆ ಶಿವಕುಮಾರ್ಬೆಂಗಳೂರುರಾಜ್ಯ ಚುನಾವಣಾ ಆಯೋಗ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
20 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
24 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
1 hour ago
kalaburagi student
Crime

ಶಾಲಾ ಆವರಣದ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?