Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವರಿಗೆ ಅವಕಾಶ ತಪ್ಪಿದೆ, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲವರಿಗೆ ಅವಕಾಶ ತಪ್ಪಿದೆ, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ: ಡಿಕೆಶಿ

Bengaluru City

ಕೆಲವರಿಗೆ ಅವಕಾಶ ತಪ್ಪಿದೆ, ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ: ಡಿಕೆಶಿ

Public TV
Last updated: May 24, 2022 4:33 pm
Public TV
Share
2 Min Read
DKSHI 2
SHARE

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಮ್ಮ ಪಕ್ಷದಲ್ಲಿ ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ನಾಮಪತ್ರ ಸಲ್ಲಿಕೆ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಎಸ್.ಆರ್. ಪಾಟೀಲ್ ಅವರು ಪಕ್ಷದ ಹಿರಿಯ ನಾಯಕರಿದ್ದು, ಹೈಕಮಾಂಡ್ ಅವರ ವಿಚಾರವನ್ನು ಗಮನಿಸಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಈ ಬಾರಿ ಕೇವಲ 2 ಸ್ಥಾನಗಳಿಗೆ ಮಾತ್ರ ಅವಕಾಶವಿದ್ದು, ಹಿಂದೆ ಹೆಚ್ಚು ಪ್ರಾತಿನಿಧ್ಯ ನೀಡದವರಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರಿಗೂ ಆದ್ಯತೆ ನೀಡಲು ಚಿಂತನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಸರಿ ಮಾಡುತ್ತೇವೆ ಎಂದರು.

CONGRESS 1

ಕೋವಿಡ್ ನಿಯಮಾವಳಿ ಉಲ್ಲಂಘನೆ ವಿಚಾರವಾಗಿ ನಮ್ಮೆಲ್ಲ ನಾಯಕರಿಗೆ ಸಮನ್ಸ್ ಬಂದಿದ್ದು, ಬಿಜೆಪಿ ಸರ್ಕಾರ ಸಂವಿಧಾನ ಬಾಹಿರವಾಗಿ ಕೇವಲ ಕಾಂಗ್ರೆಸ್ ಪಕ್ಷದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿದೆ. ಬಿಜೆಪಿ ನಾಯಕರು ಹಾಗೂ ಸಚಿವರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದರೂ, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವ ಪ್ರಯತ್ನಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರ ಕರ್ನಾಟಕದ ಘನತೆಯನ್ನು ಯಾಕೆ ಹಾಳು ಮಾಡುತ್ತಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ರಾಜ್ಯವಾಗಿದೆ. ಇಲ್ಲಿ ಎಲ್ಲರೂ ಯಾವುದೇ ಗೊಂದಲಗಳಿಲ್ಲದೇ ಬದುಕುತ್ತಿದ್ದು, ಬಿಜೆಪಿ ಸರ್ಕಾರ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗ ಸೇರಿದಂತೆ ಇತರ ಕಡೆಗಳಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

BJP FLAG

ಮುಖ್ಯಮಂತ್ರಿಗಳು ದಾವೋಸ್ ಪ್ರವಾಸದಲ್ಲಿದ್ದು, ಅಲ್ಲಿ ಹಲವು ಅಲ್ಪಸಂಖ್ಯಾತರ ಕಂಪನಿಗಳ ಜೊತೆ ಬಂಡವಾಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ. ಆದರೆ ಇಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳು ಗೊಂದಲ ಸೃಷ್ಟಿಸುತ್ತಿವೆ. ಇವು ರಾಜ್ಯಕ್ಕೆ ದೊಡ್ಡ ಹೊಡೆತ ನೀಡಲಿವೆ. ಈಗಾಗಲೇ ಕಿರಣ್ ಮಜುಮ್ದಾರ್, ಮೋಹನ್ ದಾಸ್ ಪೈ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಕೂಡ ರಾಜ್ಯದ ಘನತೆ ರಕ್ಷಿಸುವ ವಿಚಾರವಾಗಿ ಪತ್ರ ಬರೆದಿದ್ದಾರೆ ಎಂದರು.

SM Krishna

ಬೆಂಗಳೂರಿನ ಘನತೆ ಬಗ್ಗೆ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಗುಣಗಾನ ಮಾಡಿದ್ದರು. ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಪ್ರತಿಷ್ಠಿತ ಸಂಸ್ಥೆಗಳಿದ್ದು, ಅಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ ಈ ಬೆಳವಣಿಗೆಗಳು ಇದಕ್ಕೆ ತೊಡಕಾಗಲಿವೆ. ಹೀಗಾಗಿ ಕರಾವಳಿ ಭಾಗದ ಜನ ಮುಂಬೈ, ಸೌದಿ ರಾಷ್ಟ್ರಗಳಿಗೆ ಹೋಗುತ್ತಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಬೇಕು. ಕೋಮು ಸೌಹಾರ್ದತೆ ಕಾಪಾಡಬೇಕು ಎಂದು ಆಗ್ರಹಿಸುತ್ತೇನೆ. ಇಡೀ ಸರ್ಕಾರ ಸ್ವಾರ್ಥ ರಾಜಕಾರಣದ ಬಗ್ಗೆ ಗಮನಹರಿಸುತ್ತಿದೆ. ರಾಜ್ಯದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

TAGGED:bengaluruDK ShivakumarVidhan Parishad Electionಡಿ.ಕೆ. ಶಿವಕುಮಾರ್‌ಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
5 minutes ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
9 minutes ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
36 minutes ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
39 minutes ago
trump tariffs
Latest

ಸುಂಕ ಸಮರ ಆಯ್ತು ಈಗ ಭಾರತ ಸೇರಿದಂತೆ 16 ದೇಶಗಳ ಮೇಲೆ ಟ್ರಂಪ್‌ ವ್ಯಾಪಾರ ತನಿಖೆ

Public TV
By Public TV
1 hour ago
Channapatna Doll
Districts

ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೂ ವಾರ್ ಎಫೆಕ್ಟ್ – ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?