Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ- ಮೈತ್ರಿ ನಾಯಕರು ನಿರ್ಮಲಾನಂದ ಶ್ರೀಗಳ ಭೇಟಿಗೆ ಡಿಕೆಶಿ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ- ಮೈತ್ರಿ ನಾಯಕರು ನಿರ್ಮಲಾನಂದ ಶ್ರೀಗಳ ಭೇಟಿಗೆ ಡಿಕೆಶಿ ಆಕ್ಷೇಪ

Bengaluru City

ಒಕ್ಕಲಿಗ ಸ್ವಾಮೀಜಿ ದಡ್ಡರಲ್ಲ- ಮೈತ್ರಿ ನಾಯಕರು ನಿರ್ಮಲಾನಂದ ಶ್ರೀಗಳ ಭೇಟಿಗೆ ಡಿಕೆಶಿ ಆಕ್ಷೇಪ

Public TV
Last updated: April 10, 2024 12:50 pm
Public TV
Share
1 Min Read
DKShivakumar
SHARE

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ (BJP- JDS) ನಾಯಕರು ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಶ್ರೀಗಳ ಆಶೀರ್ವಾದವನ್ನು ಪಡೆದಿದ್ದಾರೆ. ಇದೀಗ ಮೈತ್ರಿ ನಾಯಕರ ಈ ಭೇಟಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರು ದಡ್ಡರಲ್ಲ, ಒಕ್ಕಲಿಗ ಸ್ಬಾನೀಜಿಯೂ ದಡ್ಡರಲ್ಲ ಎನ್ನುವ ಮೂಲಕ ನಿರ್ಮಲಾನಂದ ಶ್ರೀಗಳ (Nirmalananda Swamiji) ವಿರುದ್ಧ ಡಿಕೆಶಿ (DK Shivakumar) ಪರೋಕ್ಷ ವಾಗ್ದಾಳಿ ನಡೆಸಿದರು.

ADICHUNCHANAGIRI MUTT

ಸ್ವಾಮೀಜಿಯವರು ಬಂದವರಿಗೆ ಹಾರ ಹಾಕ್ತಾರೆ ವಿಭೂತಿ ಇಡುತ್ತಾರೆ ಬಳಿಕ ಕಳುಹಿಸುತ್ತಾರೆ. ಒಕ್ಕಲಿಗರ ಸರ್ಕಾರ ಬಿಜೆಪಿಯವರೇ ಬೀಳಿಸಿದ್ದಲ್ವ..?. ಅದನ್ನ ಕೇಳುವ ಶಕ್ತಿ ಸ್ವಾಮೀಜಿ ಅವರಿಗೆ ಇದೆಯೋ ಇಲ್ವಾ ನನಗೆ ಗೊತ್ತಿಲ್ಲ ಎನ್ನುವ ಮೂಲಕ ಭೇಟಿ ಆದ ನಾಯಕರ ಬಳಿ ಅದನ್ನ ಕೇಳಲಿ ಎಂಬ ಅರ್ಥದಲ್ಲಿ ಸ್ವಾಮಿಜಿ ವಿರುದ್ಧವೇ ಡಿಸಿಎಂ ಗುಡುಗಿದರು. ಇದನ್ನೂ ಓದಿ: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನ- ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ ದೋಸ್ತಿ ನಾಯಕರು!

ನಮ್ಮ ಕ್ಯಾಂಡಿಡೇಟ್ಸ್ ಸ್ವಾಮೀಜಿಗಳ ಬಳಿ ಹೋಗಿದ್ದರು. ಇವತ್ತು ಅವರು ಹೋಗಿದ್ದಾರೆ ಎನ್ನುತ್ತಲೇ ನಮ್ಮ ಒಕ್ಕಲಿಗ ಚೀಫ್ ಮಿನಿಸ್ಟರ್ ಇಳಿಸಿದ್ರಲ್ಲ ಅದನ್ನ ಕೇಳುವ ಶಕ್ತಿ ಸ್ವಾಮೀಜಿಗೆ ಇದ್ಯೋ ಇಲ್ವೋ ಗೊತ್ತಿಲ್ಲ ಎಂದು ಶ್ರೀಗಳ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಯಾವುದನ್ನೂ ಮುಚ್ಚಿಡೋದಕ್ಕೆ ಆಗಲ್ವಲ್ಲಾ..? ಎಂದು ನೇರನೇರವಾಗಿ ನಿರ್ಮಿಲಾನಂದ ಶ್ರೀಗಳನ್ನ ಡಿಕೆಶಿ ಟೀಕಿಸಿದರು.

ಇದೇ ವೇಳೆ ಬಾಡೂಟ ಹಾಕಿಸಿದ್ದಾರೆಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಊಟ ಕೊಟ್ಟಿದ್ದಕ್ಕೆ ದೂರು ಕೊಡಿಸಿದ್ರು. 500 ಜನರಿಗೆ ನಾವು ಪರ್ಮಿಷನ್ ಪಡೆದಿದ್ವಿ. ಈಗ ಅವರೂ ಬಾಡೂಟ ಕೊಡೋಕೆ ಹೊರಟಿದ್ದಾರಂತೆ. ಬಿಡಿ ಈಗ ಅದೆಲ್ಲಾ ಯಾಕೆ ಮುಂದೆ ಮಾತನಾಡೋಣ. ನಾನು ಗಿಫ್ಟ್ ವೋಚರ್ ಹಂಚುತ್ತಿದ್ದೀನೋ ಇಲ್ವೋ. ನಾನು ಬಾಡೂಟ ಹಾಕ್ತಿದ್ದೇನೋ ಇಲ್ವೋ ಗೊತ್ತಿಲ್ಲ. ನಾವು ನಾಲ್ಕು ಕ್ಷೇತ್ರ ಗೆಲ್ತೇವೆ. ಹಾಸನ, ಮಂಡ್ಯ, ಬೆಂ.ಗ್ರಾಮಾಂತರ, ಕೋಲಾರ ಗೆದ್ದೇ ಗೆಲ್ತೇವೆ ನೋಡ್ತಾ ಇರಿ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದರು.

TAGGED:bengalurubjpcongressDK ShivakumarLokSabha Elections 2024nirmalananda swamijiಕಾಂಗ್ರೆಸ್ಡಿಕೆ ಶಿವಕುಮಾರ್ನಿರ್ಮಲಾನಂದ ಶ್ರೀಗಳುಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
22 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
45 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?