Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ

Districts

8 ರಿಂದ 10 ಬಿಜೆಪಿ ಸಂಸದರು ಚುನಾವಣೆಗೆ ನಿಲ್ಲಲ್ಲ ಎನ್ನುತ್ತಿದ್ದಾರೆ: ಡಿಕೆಶಿ

Public TV
Last updated: February 5, 2023 5:14 pm
Public TV
Share
2 Min Read
DK Shivakumar 2
SHARE

ರಾಮನಗರ: 8 ರಿಂದ 10 ಮಂದಿ ಬಿಜೆಪಿ ಸಂಸದರು ಮುಂದಿನ ಬಾರಿಗೆ ಚುನಾವಣೆಗೆ ನಿಲ್ಲುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಬಿಜೆಪಿಯಲ್ಲಿ ವಾಯ್ಸ್ ಇಲ್ಲ, ಅವಮಾನ ಆಗಿದೆ ಎನ್ನುತ್ತಿದ್ದಾರೆ ಎಂದು ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೊಸ ಬಾಂಬ್ ಸಿಡಿಸಿದರು.

ಮೇಕೆದಾಟು ಬಗ್ಗೆ ಬಿಜೆಪಿ (BJP) ಸಂಸದರು ಧ್ವನಿ‌ ಎತ್ತುತ್ತಿಲ್ಲ ಎಂಬ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿ ಸಂಸದರೇ ಚುನಾವಣೆಗೆ ನಿಲ್ಲಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಅವಮಾನ ಆಗಿದೆ, ಹಾಗಾಗಿ ಚುನಾವಣೆಗೆ (Election) ನಿಲ್ಲಲ್ಲ ಅಂತಿದ್ದಾರೆ. ಅವರು ಯಾರು ಎಂಬುದನ್ನು ಮುಂದೆ ಹೇಳುತ್ತೇನೆ. ಪಟ್ಟಿಯನ್ನೇ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

bjp flag

ನಾನು ಮಂಡ್ಯ ಜಿಲ್ಲೆಯ ಪ್ರವಾಸ ಮಾಡುತ್ತಿದ್ದೇನೆ‌. ಇವತ್ತು ಬೆಳಗ್ಗೆಯೂ ಸಹ ಮೀಟಿಂಗ್ ಮಾಡಿದ್ದೇನೆ. ಕಾವೇರಿ ಹೆಚ್ಚುವರಿ ನೀರನ್ನು ನಾವು ಪಡೆದುಕೊಳ್ಳಬೇಕು. ಇದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ರೈತರ ನೀರಿನ ಬವಣೆ ತೀರಲಿದೆ. ಸುಮಾರು 400 ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಈಗಾಗಲೇ ತಮಿಳುನಾಡಿನವರು ನಮ್ಮ‌ ಅನುಮತಿಯಿಲ್ಲದೇ ಕೆಲ ಪ್ರಾಜೆಕ್ಟ್ಸ್ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಈಗ ಜಾಗರೂಕರಾಗಬೇಕು. ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಬೇಕು. ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ನಮ್ಮ‌ ಕಾಂಗ್ರೆಸ್ (Congress) ಪಕ್ಷ ಕೂಡ ಗಮನಹರಿಸಲಿದೆ. ಕೇಂದ್ರ ಸರ್ಕಾರ ಯೋಜನೆಯನ್ನು ಕ್ಲಿಯರ್ ಮಾಡಬಹುದಿತ್ತು. ಆದರೆ ಇದರ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ. ಆದರೆ ನಮ್ಮ‌ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಸಹ ಇರಲಿದೆ ಎಂದು ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದ್ದಾಳೆ, ಇಲ್ಲಿ ಮಕ್ಕಳು ಹುಟ್ಟುವ ಪ್ರಶ್ನೆಯೇ ಇಲ್ಲ: ಲಕ್ಷ್ಮಣ ಸವದಿ

CONGRESS

2023ಕ್ಕೆ ಬಿಜೆಪಿ ಸರ್ಕಾರ ಬಂದ್ರೆ ಬ್ರಾಹ್ಮಣರು ಸಿಎಂ ಆಗ್ತಾರೆ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಭವಿಷ್ಯ ಗೊತ್ತಿಲ್ಲ, ಅವರ ಆಡಳಿತ ಭವಿಷ್ಯವೂ ಗೊತ್ತಿಲ್ಲ, ನನಗೆ ನಮ್ಮ ಕಾಂಗ್ರೆಸ್ ಪಕ್ಷದ ಭವಿಷ್ಯ ಮಾತ್ರ ಗೊತ್ತು. ಸಾಮೂಹಿಕ ನಾಯಕತ್ವದಲ್ಲಿ ನಾವು ಚುನಾವಣೆ ನಡೆಸುತ್ತೇವೆ‌. ನಮ್ಮ ಕಾಲ ಮೇಲೆ ಸರ್ಕಾರ ರಚನೆ ಮಾಡಿ ಒಳ್ಳೆ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಂಡವರ ಎಂಜಲು ಚಪ್ಪರಿಸುವ ಜಮೀರ್‌ಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?: JDS

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressDK Shivakumarjdsಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
11 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
22 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
22 minutes ago
Kolar SSLC Student Kusuma
Districts

ಸ್ಟ್ರೆಚರ್‌ನಲ್ಲಿ ಮಲಗಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಕುಸುಮಾ ಫಸ್ಟ್ ಕ್ಲಾಸ್‌ನಲ್ಲಿ ಪಾಸ್

Public TV
By Public TV
33 minutes ago
SIDDAPURA DEATH
Crime

ಷೇರು ಮಾರುಕಟ್ಟೆಯಲ್ಲಿ ಲಕ್ಷ ಲಕ್ಷ ಲಾಸ್‌ – ನೇಣಿಗೆ ಶರಣಾದ ಯುವಕ

Public TV
By Public TV
35 minutes ago
hindi
Bengaluru City

ಹಿಂದಿಯಲ್ಲಿ ಕಳೆದ ವರ್ಷ 75 ಸಾವಿರ, ಈ ಬಾರಿ 9,481 ಮಂದಿ ಫೇಲ್‌

Public TV
By Public TV
53 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?