Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
Last updated: February 17, 2026 7:02 pm
Public TV
Share
2 Min Read
DK Shivakumar 3
SHARE

– ನನ್ನ – ಸಿದ್ರಾಮಯ್ಯ ನಡುವೆ ಗುಟ್ಟಿನ ವ್ಯವಹಾರ ನಡೆದಿಲ್ಲ

ಬೆಂಗಳೂರು: ಮಹದೇವಪ್ಪ ಅವರು ಬಹಳ ದೊಡ್ಡವರು, ಈಗ ಅವರೂ ನಮ್ಮ ಕಮಾಂಡ್‌ನ (Congress Highcommand) ಭಾಗವಾಗಿದ್ದಾರೆ. ನಾನವರ ಬಗ್ಗೆ ಏನೂ ಮಾತನಾಡಲ್ಲ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಸಚಿವ ಹೆಚ್‌.ಸಿ ಮಹದೇವಪ್ಪಗೆ ನಯವಾಗೇ ಪಂಚ್‌ ಕೊಟ್ಟರು.

ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ವಿಚಾರ ನಾಯಿಗೆ ಹೋಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

ನಾಯಕರ ಹೇಳಿಗೆ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ನಾಯಕರು ಕ್ರಮ ಕೈಗೊಳ್ಳುತ್ತಾರೆ. ನಾನು ಮಹದೇವಪ್ಪ (HC Mahadevappa) ಅಥವಾ ಬೇರೆಯವರ ಹೇಳಿಕೆಗೆ ಉತ್ತರ ಕೊಡಲು ತಯಾರಿಲ್ಲ. ನಾಯಕತ್ವ ವಿಚಾರವಾಗಿ ಈ ಹಿಂದೆ ಹೇಳಿರುವಂತೆ ನಾನು, ಸಿದ್ದರಾಮಯ್ಯನವರು ಹಾಗೂ ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ. ಈ ತೀರ್ಮಾನ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಇದು ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟು ವ್ಯವಹಾರವಲ್ಲ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಸಂದೇಶ ನೀಡುತ್ತಾರೆ ಎಂದು ತಿಳಿಸಿದರು.

ಫಾರಿನ್‌ ಟ್ರಿಪ್‌ ಬಗ್ಗೆ ಗೊತ್ತಿಲ್ಲ
ಮುಂದುವರಿದು.. ನನಗೆ ಶಾಸಕರ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಇದು ಪ್ರವಾಸ ಕಳುಹಿಸುತ್ತಿರುವವರು ಉಂಟು ಹಾಗೂ ಪ್ರವಾಸ ಹೋಗುತ್ತಿರುವವರು ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

ಬಿಜೆಪಿ ಆರ್‌ಎಸ್‌ಎಸ್‌ಗೆ ನೂರಾರು ಎಕ್ರೆ ಕೊಟ್ಟಿಲ್ಲವೇ?
ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಸಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, ಖಂಡಿತವಾಗಿ ನಾವು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ನಾವು ಮಹಾತ್ಮ ಗಾಂಧೀಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯ ಶತಮಾನೋತ್ಸವ ಹಿನ್ನೆಲೆಯಲ್ಲಿ 100 ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಾವು 5-10 ಸಾವಿರ ಚದರ ಅಡಿಗಳಷ್ಟು ಜಾಗವನ್ನ ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 100 ಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗ ಪಡೆದಿದ್ದಾರೆ. ಚಾಣಕ್ಯ ವಿವಿಗೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ರೂಪಾಯಿ ಬೆಲೆಬಾಳುತ್ತದೆ. ಆದರೆ ಬಿಜೆಪಿಯವರು ಪ್ರತಿ ಎಕರೆಗೆ 50 ಲಕ್ಷದ ದರದಲ್ಲಿ 100 ಎಕರೆ ಜಾಗ ಮಂಜೂರು ಮಾಡಿದ್ದು, ಸಿಎಸ್ಆರ್ ನಿಧಿ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದಾರೆ. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಜಾಗ ಮಂಜೂರು ಮಾಡದೇ, ಆರ್‌ಎಸ್‌ಎಸ್‌ ಕಚೇರಿ ಹೇಗೆ ನಿರ್ಮಾಣವಾಯಿತು? ಸದಾಶಿವನಗರದಲ್ಲಿ ನಮ್ಮ ಮನೆಯ ಪಕ್ಕದಲ್ಲಿರುವ ಪಾರ್ಕ್ ಅನ್ನು ವೆಲ್ ನೆಸ್ ಸೆಂಟರ್ ನ ಯೋಗಾ ಕಚೇರಿಗೆ ನೀಡಿದ್ದು, ಕಚೇರಿ ಕಟ್ಟಿಕೊಂಡಿದ್ದಾರೆ. ಇಂತಹ ನೂರಾರು ಉದಾಹರಣೆಗಳನ್ನ ನಾನು ನೀಡಬಲ್ಲೆ. ಅವರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ಅವರು ಏನಾದರೂ ಆರೋಪ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ ದೇವಾಲಯವನ್ನ ಕಟ್ಟಲು ಈ ತೀರ್ಮಾನಕ್ಕೆ ಬಂದಿದ್ದೇವೆ. ಇದು ನಮ್ಮ ಕರ್ತವ್ಯ. ನಾನು ಇದನ್ನು ಮಾಡಿಯೇ ಮಾಡುತ್ತೇನೆ. ಎಲ್ಲಾ ಮಾನದಂಡಗಳು, ಅರ್ಹತೆ ಆಧಾರದ ಮೇಲೆ ನಾವು ಈ ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರುವುದಾದರೆ ಹತ್ತಲಿ” ಎಂದರು.

TAGGED:congresscongress highcommandDK Shivakumarhc mahadevappasiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಸಿದ್ದರಾಮಯ್ಯಹೆಚ್.ಸಿ.ಮಹದೇವಪ್ಪ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
17 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
35 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
51 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
59 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?