Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ – ಡಿಸಿಎಂ ಡಿಕೆಶಿ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ – ಡಿಸಿಎಂ ಡಿಕೆಶಿ ಬಾಂಬ್‌

Bengaluru City

ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ – ಡಿಸಿಎಂ ಡಿಕೆಶಿ ಬಾಂಬ್‌

Public TV
Last updated: July 19, 2024 10:44 pm
Public TV
Share
2 Min Read
DK SHIVAKUMAR
SHARE

ಬೆಂಗಳೂರು: ಬಿಜೆಪಿಗರು (BJP Leader) ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಬಾಂಬ್‌ ಸಿಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., 2018ರ ಜೂನ್‌ನಲ್ಲಿ ಅಂಬೇಡ್ಕರ್ ನಿಗಮದ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಳಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಾಂಬ್‌ ಸಿಡಿಸಿದರು. ಇದನ್ನೂ ಓದಿ: Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

ಬಿಜೆಪಿಯ ಒಂದೊಂದು ಅಕ್ರಮಗಳನ್ನೂ ತನಿಖೆ ನಡೆಸುತ್ತೇವೆ. ಎಲ್ಲವೂ ದಾಖಲೆಯಲ್ಲಿ ಇರಬೇಕು ಅನ್ನೋ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದಿರುವ ಮಂತ್ರಿ ಯಾರು? ಅಧ್ಯಕ್ಷರು ಯಾರು, ಮುಖ್ಯಮಂತ್ರಿ ಆಗಿದ್ದವರು ಯಾರು? ಎಲ್ಲವನ್ನೂ ಜನರಿಗೆ ತಿಳಿಸುತ್ತೇವೆ. ಸಿಎಂ ಹುದ್ದೆಗೆ 2,500 ಕೋಟಿ ರೂ. ಕೊಡಬೇಕು, ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ಕೊಡಬೇಕು ಅನ್ನೋ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಆರೋಪ, ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ ಎಲ್ಲವನ್ನೂ ಬಯಲಿಗೆಳೆಯುತ್ತೇನೆ ಎಂದು ಎಚ್ಚರಿಸಿದರು.

ಯಾವುದೇ ಭ್ರಷ್ಟಾಚಾರ ಪ್ರಕರಣದ ಮೇಲೆ ತನಿಖೆ ನಡೆಯುತ್ತಿದ್ದರೆ, ಆ ವಿಚಾರವನ್ನ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಕಾವೇರಿ ಕೊಳ್ಳದಲ್ಲಿ ಪ್ರವಾಹದ ಭೀತಿ; ಮಂಡ್ಯ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

ವಾಲ್ಮೀಕಿ ನಿಗಮದ 89 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನ ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ ದೊಡ್ಡಬಳ್ಳಾಪುರದಲ್ಲಿ ಉದ್ಘಾಟನೆ

TAGGED:Basavaraj BommaiBJP ScamBS YediyurappaDK Shivakumarಡಿ.ಕೆ.ಶಿವಕುಮಾರ್ಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬಿಜೆಪಿ ಹಗರಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
22 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
47 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
1 hour ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?