Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Bagalkot

ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು: ಡಿಕೆಶಿ

Public TV
Last updated: April 4, 2026 6:34 pm
Public TV
Share
1 Min Read
D.K Shivakumar
SHARE

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ (LPG), ಆಟೋ ಗ್ಯಾಸ್ ಸಮಸ್ಯೆಯಾಗಿದ್ದು, ನಮ್ಮ ಕೈಯಲ್ಲಿ ಏನೂ ಇಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ಹೇಳಿದ್ದಾರೆ.

ಬೆಂಗಳೂರಲ್ಲಿ (Bengaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಆಟೋ ಚಾಲಕರಿಗೆ ತೊಂದರೆ ಆಗುತ್ತಿದೆ. ಹೋಟೆಲ್‌ನವರಿಗೆ ತೊಂದರೆಯಾಗಿದೆ. ಮನೆಯಲ್ಲಿ ಹೇಗೋ ಸ್ಟೌವ್‌ನಲ್ಲಿ ಅಡುಗೆ ಮಾಡಿಕೊಳ್ಳುತ್ತಿದ್ದಾರೆ. ಹೋಟೆಲ್‌ನಲ್ಲಿ ಪಾಪ ಹೇಗೋ ಮಾಡಿಕೊಳ್ಳುತ್ತಿದ್ದಾರೆ. ಗ್ಯಾಸ್‌ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು. ಅದರತ್ತ ಗಮನ ಹರಿಸಬೇಕು ನಮ್ಮ ಕೈಲಿ ಏನೂ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನೀತಿ ರೂಪಿಸಬೇಕಿತ್ತು. ಮುಂಜಾಗ್ರತೆ ಮಾಡಬೇಕಾಗಿತ್ತು ಆದರೆ ಕೇಂದ್ರ ವಿಫಲ ಆಗಿದೆ. ಇದರ ಬಗ್ಗೆ ಬಿಜೆಪಿಯವರು ಯಾಕೆ ಮಾತಾಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರು (BJP), ನಮ್ಮಿಂದ ತೊಂದ್ರೆ ಆಗಿದೆ, ನಮ್ಮನ್ನ ಕ್ಷಮಿಸಿ ಎಂದು ಹೇಳಬೇಕು. ಅವರು ಮಾಡಿರೋ ತೊಂದರೆ ಮುಚ್ಚಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಉಪಚುನಾವಣೆ (Byelection) ನಡೆಯುತ್ತಿರುವ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ವಾತಾವರಣ ಚೆನ್ನಾಗಿದೆ. ಬಾಗಲಕೋಟೆ (Bagalkote), ದಾವಣಗೆರೆ (Davanagere) ಎರಡು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಪ್ರತಿ ಮನೆಗೂ ಹೋಗಿ ಗ್ಯಾರಂಟಿ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿಯಿಂದ ಬಿಜೆಪಿಗೆ ವೋಟು ಹಾಕಿದವರು ಕೂಡ ನಾವು ಕಾಂಗ್ರೆಸ್‌ಗೆ ಮತ ಹಾಕ್ತೀವಿ ಅಂತಿದ್ದಾರೆ. ಗ್ಯಾರಂಟಿ ಉಳಿಸಿಕೊಳ್ಳಬೇಕು, ಈ ಬೆಲೆ ಏರಿಕೆಯಿಂದ ನಮಗೆ ತೊಂದರೆ ಆಗ್ತಿದೆ ಎಂದು ಸ್ಮರಿಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿಗಿಂತ ಹೆಚ್ಚಿನ ಮತದಿಂದ ಗೆಲ್ಲುತ್ತಾರೆ. ಎರಡು ದಿನ ಪ್ರಚಾರಕ್ಕೆ ಇಂದು ಕೇರಳಕ್ಕೆ ಹೋಗುತ್ತಿದ್ದೇನೆ. ಅಲ್ಲಿಂದ ಬಂದು ದಾವಣಗೆರೆ ಅಥವಾ ಬಾಗಲಕೋಟೆಗೆ ಕಡೆಯ ದಿನದ ಪ್ರಚಾರಕ್ಕೆ ಹೋಗುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

TAGGED:autobjpbyelectioncongressd k shivakumarlpg
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
1 minute ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
29 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
50 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
1 hour ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
1 hour ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?