Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಬರೋ ಸುದ್ದಿ ಕೇಳಿ ಬೆದರಿದ ಅತೃಪ್ತರು – ರಾತ್ರೋರಾತ್ರಿ ಪೊಲೀಸ್ ಕಮಿಷನರ್‌ಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ ಬರೋ ಸುದ್ದಿ ಕೇಳಿ ಬೆದರಿದ ಅತೃಪ್ತರು – ರಾತ್ರೋರಾತ್ರಿ ಪೊಲೀಸ್ ಕಮಿಷನರ್‌ಗೆ ದೂರು

Bengaluru City

ಡಿಕೆಶಿ ಬರೋ ಸುದ್ದಿ ಕೇಳಿ ಬೆದರಿದ ಅತೃಪ್ತರು – ರಾತ್ರೋರಾತ್ರಿ ಪೊಲೀಸ್ ಕಮಿಷನರ್‌ಗೆ ದೂರು

Public TV
Last updated: July 10, 2019 7:22 am
Public TV
Share
2 Min Read
DKSHIVAKUMAR
SHARE

ಬೆಂಗಳೂರು: ಅತೃಪ್ತ ಶಾಸಕರ ಮನವೊಲಿಕೆಗೆ ಕಸರತ್ತು ಮುಂದುವರಿದಿದ್ದು, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅತೃಪ್ತ ಶಾಸಕರನ್ನು ಭೇಟಿಯಾಗಲು ಮುಂಬೈಗೆ ಹೊರಟಿದ್ದಾರೆ.

ಡಿ.ಕೆ ಶಿವಕುಮಾರ್ ಇಂದು ಮುಂಜಾನೆ ದೇವನಹಳ್ಳಿ ಏರ್ ಪೋರ್ಟಿನಿಂದ ಸುಮಾರು 6.10ಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಡಿಕೆಶಿ ಜೊತೆ ಜಿ.ಟಿ ದೇವೇಗೌಡ, ಶಿವಲಿಂಗೇಗೌಡ, ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಶಾಸಕರು ಮುಂಬೈಗೆ ಹೊರಟಿದ್ದಾರೆ. ಶಿವಕುಮಾರ್ ಮುಂಬೈಗೆ ತೆರಳುವ ಮುನ್ನ ಸಿಎಂ ಜೊತೆ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

vlcsnap 2019 07 10 07h16m00s389

ಇತ್ತ ಶಿವಕುಮಾರ್ ಆಗಮನದ ಸುದ್ದಿ ಕೇಳಿ ಬೆದರಿದ ಅತೃಪ್ತರು, ರಾತ್ರೋರಾತ್ರಿ ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ್ದಾರೆ. ಸಿಎಂ ಮತ್ತು ಡಿಕೆಶಿಯಿಂದ ನಮಗೆ ಬೆದರಿಕೆ ಇದೆ. ನಾವು ವಾಸ್ತವ್ಯ ಹೂಡಿರುವ ಹೋಟೆಲ್‍ಗೆ ಡಿಕೆಶಿ ದಾಳಿ ಮಾಡುವ ಸಾಧ್ಯತೆ ಇದೆ. ನಾವು ಹೋಟೆಲ್‍ನಲ್ಲಿ ಯಾರನ್ನೂ ಭೇಟಿ ಮಾಡಲು ಇಷ್ಟ ಪಡುವುದಿಲ್ಲ. ನಮಗೆ ಯಾರೊಂದಿಗೂ ಮಾತನಾಡುವ ಅವಶ್ಯಕತೆಯೂ ಕೂಡ ಇಲ್ಲ. ತಮ್ಮ ಖಾಸಗಿತನಕ್ಕೆ ರಕ್ಷಣೆ ಕೊಡಿ. ಡಿ.ಕೆ ಶಿವಕುಮಾರ್ ಅವರನ್ನು ಹೋಟೆಲ್ ಪ್ರವೇಶಿಸದಂತೆ ತಡೆಯಬೇಕು. ತಮಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಅತೃಪ್ತ ಶಾಸಕರು ಮನವಿ ಮಾಡಿದ್ದಾರೆ.

dk 768x453 1

ಈ ಬೆನ್ನಲ್ಲೇ ಮುಂಬೈ ಪೊಲೀಸರು ಹೋಟೆಲ್‍ಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಮಧ್ಯರಾತ್ರಿ ಮಾತನಾಡಿದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ, ಮುಂಬೈಗೆ ಬರಬೇಡಿ ಎಂದು ಸಿಎಂ ಮತ್ತು ಡಿಕೆ ಶಿವಕುಮಾರ್‍ಗೆ ಸಂದೇಶ ರವಾನಿಸಿದ್ದೇವೆ. ನೀವು ಬಂದರೂ ನಾವು ಸಿಗಲ್ಲ. ನಾವು ಯಾರೊಂದಿಗೂ ಮಾತನಾಡಲ್ಲ. ರಾಜೀನಾಮೆಯನ್ನು ವಾಪಸ್ ಪಡೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

vlcsnap 2019 07 10 07h16m34s666

ಆಪರೇಷನ್ ಕಮಲವನ್ನು ಆರಂಭ ಮಾಡಿರುವ ಬಿಜೆಪಿ ಶಾಸಕರು, ಈಗ ಏನು ತಿಳಿಯದಂತೆ ಮಾತನಾಡುತ್ತಿದ್ದಾರೆ. ಆದ್ದರಿಂದ ನನ್ನ ಸ್ನೇಹಿತರು, ಶಾಸಕರನ್ನು ಭೇಟಿ ಮಾಡಲು ನಾಳೆ ಮುಂಬೈಗೆ ತೆರಳುತ್ತೇನೆ. ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಈ ಹಿಂದೆ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕರು. ಪಕ್ಷ ಸಂಕಷ್ಟದಲ್ಲಿ ಇದ್ದ ವೇಳೆ ಅವರು ಹೆಗಲು ನೀಡಿ ನಿಂತಿದ್ದರು. ಆದರೆ ಇಂದು ಅವರು ಅಸಮಾಧಾನ ಹೊಂದಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಡಿಕೆಶಿ ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದರು.

TAGGED:bengaluruDK ShivakumarHotelMLA'smumbaipoliceಡಿ.ಕೆ.ಶಿವಕುಮಾರ್ಪೊಲೀಸ್ಬೆಂಗಳೂರುಮುಂಬೈಶಾಸಕರುಹೋಟೆಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
36 minutes ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
1 hour ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
1 hour ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?