ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ವಿಜಯ್ ದೇವರಕೊಂಡ (Vijay Deverakonda) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರ ಆರತಕ್ಷತೆಯಲ್ಲಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾಗಿಯಾಗಿ, ನವಜೋಡಿಗೆ ಶುಭಹಾರೈಸಿದ್ದಾರೆ.
Glad to attend the wedding reception of Vijay Deverakonda and Rashmika Mandanna and personally convey my best wishes to the couple. Wishing them a lifetime of happiness and togetherness as they begin this new chapter together.@TheDeverakonda @iamRashmika pic.twitter.com/SNqd14F1fH
— DK Shivakumar (@DKShivakumar) March 4, 2026
ಉದಯಪುರದಲ್ಲಿ (Udaipur) ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆ ಇಂದು (ಮಾ.4) ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಚಿತ್ರರಂಗದ ಗಣ್ಯರು ಭಾಗಿಯಾಗಿದ್ದಾರೆ.

