Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್

Districts

ಅಶೋಕ್‌ ಜೊತೆ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ: ಡಿ.ಕೆ.ಸುರೇಶ್

Public TV
Last updated: March 5, 2023 10:09 pm
Public TV
Share
1 Min Read
dk suresh
SHARE

ರಾಮನಗರ: ಸಚಿವ ಆರ್‌. ಅಶೋಕ್‌ (R Ashok) ಜೊತೆಯಲ್ಲಿ ಇರುವವರೆಲ್ಲ ಕುಂಟ್ಕೊಂಡೆ ಓಡಾಡುತ್ತಾರೆ ಎಂದು ಸಂಸದ ಡಿ.ಕೆ ಸುರೇಶ್‌ (DK Suresh) ತಿರುಗೇಟು ನೀಡಿದರು.

ಡಿಕೆಶಿ ಹಾಗೂ ಹೆಚ್‌ಡಿಕೆ ಈಗ ಜೋಡೆತ್ತಲ್ಲಾ, ಕುಂಟೆತ್ತು ಎಂಬ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿ, ಇಂದು ರಾಮನಗರದಲ್ಲಿ (Ramnagar) ಮಾಧ್ಯಮದವರೊಂದಿಗೆ ಮಾತನಾಡಿದರು. ಅಶೋಕ್ ಜೊತೆಯಲ್ಲಿ ಇರುವವರೆಲ್ಲ ಕುಂಟುಕೊಂಡೇ ಓಡಾಡುತ್ತಾರೆ. ಬಿಜೆಪಿ (BJP) ಎಲ್ಲಾ ವಿಚಾರದಲ್ಲೂ ಕುಂಟುಕೊಂಡು ಬಂದಿದೆ. ಮಾಧ್ಯಮದಲ್ಲಿ ತೋರಿಸಿದ್ದೀರಾ ಯಾರ ಯಾರ ಸಿಡಿ ಬಂತು ಅಂತಾ. ಯಾರು ಲಂಚದಲ್ಲಿ ಸಿಕ್ಕಿಹಾಕಿಕೊಂಡು ರಾಜೀನಾಮೆ ಕೊಟ್ಟರು. ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆಗೆ ಯಾರು ಕಾರಣ? ಸುಮಾರು ಎಂಟು ಕೋಟಿ ಹಣ ವಿಚಾರದಲ್ಲಿ ಅವರೇ ಕುಂಟೆತ್ತು ಎಂದು ಕಿಡಿಕಾರಿದರು.

R ASHOK

ಜಿಲ್ಲೆಯ ಅಭಿವೃದ್ಧಿ ಮಾಡದ ಇವರು ಜಗಳಕ್ಕೆ ಮಾತ್ರ ಸೀಮಿತ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಆರ್. ಅಶೋಕ್ ಅವರಿಗೆ ಅಭಿವೃದ್ಧಿ ಅಂದ್ರೆ ಗೊತ್ತಿದ್ಯಾ ಕೇಳಿ. ತಾಲೂಕು ಕಚೇರಿ, ಸರ್ವೇ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಲಂಚವನ್ನು ತಡೆಯಲು ಹೇಳಿ. ಆ ಮೇಲೆ ಅಭಿವೃದ್ಧಿ ಬಗ್ಗೆ ಅಶೋಕ್ ಮಾತಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಪತ್ರ ಬರೆದ 8 ಪಕ್ಷಗಳು – ಏನಿದೆ ಅದರಲ್ಲಿ? – ಪತ್ರ ಬರೆದವರಿಂದ ದೂರ ಉಳಿದ ಕಾಂಗ್ರೆಸ್‌

ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಿರುದ್ಯೋಗಿಗಳಾಗಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಟಾಂಗ್ ನೀಡಿದ ಅವರು, ಬಿಜೆಪಿ ಅವರಿಗೆ ಭಯ ಇದೆ. ದೇಶದ ಹಾಗೂ ರಾಜ್ಯದ ಜನರನ್ನು ನಿರುದ್ಯೋಗಿಗಳಾಗಿ ಮಾಡಿದ್ದೇವೆ. ಯುವಕರು ಬುದ್ಧಿವಂತರಾಗಿದ್ದಾರೆ. ನೀವು ಹಾಕಿದ ನಿರುದ್ಯೋಗ ಟೋಪಿಯನ್ನು ಯುವಕರು ನಿಮಗೆ ಹಾಕುತ್ತಾರೆ ಎಂದರು. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್ ಮಾಡಲು ಮನೆಗೆ ಹೋದ ಪೊಲೀಸರು – ಎಷ್ಟು ಹುಡುಕಿದ್ರೂ ಪತ್ತೆಯಾಗ್ಲಿಲ್ಲ ಪಾಕ್ ಮಾಜಿ ಪಿಎಂ

TAGGED:bjpcongressdk sureshr ashokRamnagarಆರ್ ಅಶೋಕ್ಕಾಂಗ್ರೆಸ್ಡಿಕೆ ಸುರೇಶ್ಬಿಜೆಪಿರಾಮನಗರ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
8 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
10 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
54 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
1 hour ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?