Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಕೆಶಿ ಸಿಎಂ ಆಗ್ತಾರೆ: ಜಿಟಿ ದೇವೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಕೆಶಿ ಸಿಎಂ ಆಗ್ತಾರೆ: ಜಿಟಿ ದೇವೇಗೌಡ

Districts

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿಕೆಶಿ ಸಿಎಂ ಆಗ್ತಾರೆ: ಜಿಟಿ ದೇವೇಗೌಡ

Public TV
Last updated: June 30, 2024 12:25 pm
Public TV
Share
3 Min Read
gt devegowda
SHARE

ಮೈಸೂರು: ಕಾಂಗ್ರೆಸ್ (Congress) ಹೈಕಮಾಂಡ್ ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಶಾಸಕ ಜಿಟಿ ದೇವೇಗೌಡ (GT Deve Gowda), ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.

ಮೈಸೂರಿನಲ್ಲಿ (Mysuru) ಈ ಕುರಿತು ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಲಿಲ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ವಿಶ್ವಕಪ್‌ ಗೆದ್ದ ಭಾರತಕ್ಕೆ ಧೋನಿ ವಿಶ್‌

ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾಧ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದರೆ ಎಷ್ಟು ವರ್ಷ ಎಂದು ಗೊತ್ತಿಲ್ಲ ಎಂದರು. ಇದನ್ನೂ ಓದಿ: ಕೊಹ್ಲಿ ಜೊತೆಗೆ ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಹಿಟ್‌ಮ್ಯಾನ್‌

ಹೈಕಮಾಂಡ್ ಮನಸ್ಸು ಮಾಡಿದರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಸಿದ್ದರಾಮಯ್ಯಗೆ ಅಧಿಕಾರ ಹೇಗೆ ಉಳಿಸಿಕೊಳ್ಳಬೇಕು ಎಂಬ ಬಗ್ಗೆ ಗೊತ್ತಿದೆ. ಸಿದ್ದರಾಮಯ್ಯ ಸುದೀರ್ಘವಾಗಿ ಮಂತ್ರಿ, ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. 15 ಭಾರಿ ಹಣಕಾಸ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಯಾವ ರೀತಿ ಅಧಿಕಾರ ಉಳಿಸಿಕೊಳ್ಳಬೇಕೆಂಬ ಬಗ್ಗೆ ಅನುಭವ ಅವರ ಜೀವನದಲ್ಲಿ ಸಾಕಷ್ಟು ಆಗಿದೆ. ಹೀಗಾಗಿ ಸಡನ್ ಆಗಿ ಅವರು ಬಿದ್ದು ಬಿಡುತ್ತಾರೆ ಎಂದು ನಾನು ಹೇಳಲ್ಲ. ರಾಜ್ಯ ಸರ್ಕಾರ ಪತನವಾಗುತ್ತೆ, ನಾವು ಬೀಳಿಸುತ್ತೇವೆ ಎಂಬ ಬಗ್ಗೆ ನಾನು ಮಾತನಾಡಲ್ಲ. ಸಂಪೂರ್ಣ ಬಹುಮತವಿರುವ ಸರ್ಕಾರ ಬೀಳಿಸುವ ಪ್ರಶ್ನೆಯೇ ಇಲ್ಲ. ಅವರ ಪಕ್ಷದಲ್ಲೇ ದಿಢೀರ್ ಭಿನ್ನಾಭಿಪ್ರಾಯ ಬಂದರೇ ಸರ್ಕಾರ ಬೀಳಬಹುದು ಎಂದು ಹೇಳಿದರು. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

ವಾಲ್ಮೀಕಿ ನಿಗಮದ ಭ್ರಷ್ಟಾಚಾರ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನೂರಕ್ಕೆ ನೂರು ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರೇ ಈ ಪ್ರಕರಣದ ಜವಾಬ್ದಾರಿ ಹೊರಬೇಕು. ಸಿದ್ದರಾಮಯ್ಯ ಹಣಕಾಸು ಸಚಿವರಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೆ ಹಣ ಮತ್ತೊಂದು ಅಕೌಂಟ್‌ಗೆ ಡೆಪಾಸಿಟ್ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಜವಾಬ್ದಾರಿ ಇದೆ. ಈ ಪ್ರಕರಣವನ್ನ ಸಿಬಿಐ ತನಿಖೆಗೆ ಕೊಡಬೇಕು. ಎಸ್ಟಿ ಸಮುದಾಯದ ನೂರಾರು ಕೋಟಿ ಹಣ ಹಗಲು ದರೋಡೆಯಾಗಿದೆ. ಇದು ಎಲ್ಲರೂ ತಲೆ ತಗ್ಗಿಸುವ ವಿಚಾರ. ಸಿಎಂ ಸಿದ್ದರಾಮಯ್ಯ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಲು ಸಾಧ್ಯವೇ ಇಲ್ಲ ಎಂದರು. ಇದನ್ನೂ ಓದಿ: ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

ರಾಜ್ಯದಲ್ಲಿ ಅಭಿವೃದ್ಧಿ ಎಂಬುದನ್ನ ಸಂಪೂರ್ಣವಾಗಿ ಕೈ ಬಿಟ್ಟಿದ್ದಾರೆ. 13 ತಿಂಗಳಿನಿಂದ ಯಾವ ಗುಂಡಿಗಳು ಮುಚ್ಚಿಲ್ಲ, ರಸ್ತೆ ಮಾಡಿಲ್ಲ. ನನ್ನ ಕ್ಷೇತ್ರಕ್ಕೆ ಯಾವ ಇಲಾಖೆಯಿಂದಲೂ ಒಂದು ರೂ. ಅನುದಾನ ಬಂದಿಲ್ಲ. ಹಿಂದೆ ಜಾರಿಯಲ್ಲಿರುವ ಅಮೃತ ಯೋಜನೆಯ ಕೆಲಸಗಳು ಮಾತ್ರ ನಡೆಯುತ್ತಿದೆ. ಈ ಹಿಂದೆ ಒಂದು ಕ್ಷೇತ್ರಗಳಿಗೆ 20 ಫಲಾನುಭವಿಗಳಿಗೆ ಕಾರು, ಸ್ಕೂಟರ್ ಕೊಡುತ್ತಿದ್ದರು. ಈಗ ಒಂದು ಕ್ಷೇತ್ರಕ್ಕೆ ಒಂದು ಕಾರು, ಸ್ಕೂಟರ್ ಕೊಡುತ್ತಾರೆ. ಎರಡು ಲಕ್ಷ ಜನ ಸಂಖ್ಯೆಯ ಕ್ಷೇತ್ರದಲ್ಲಿ ಯಾರಿಗೆ ಅಂತ ಕೊಡೋದು. ಲೋಕಸಭಾ ಚುನಾವಣಾ ವೇಳೆ ಗ್ಯಾರಂಟಿಗಳ ಮೇಲೆ ಸಂಪೂರ್ಣ ನಿಗಾವಹಿಸಿದರು. ಕ್ಷೇತ್ರದ ಜನರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಕೆಲಸಗಳು, ಅಭಿವೃದ್ಧಿ ಏನು ಆಗಲ್ಲ ಎಂಬುದು ಜನರಿಗೆ ಅರಿವಾಗುತ್ತಿದೆ. ಸೂರಜ್ ರೇವಣ್ಣ ವಿರುದ್ಧ ತನಿಖೆ ನಡೆಯುತ್ತಿದೆ. ವರದಿ ಬಂದ ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

TAGGED:congressDK ShivakumarGT Deve Gowdamysuruಕಾಂಗ್ರೆಸ್ಜಿಟಿ ದೇವೇಗೌಡಡಿಕೆ ಶಿವಕುಮಾರ್ಮೈಸೂರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
3 minutes ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
10 minutes ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
22 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
25 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
1 hour ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?