Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿಕೆಶಿ

Bengaluru City

ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿಕೆಶಿ

Public TV
Last updated: April 15, 2026 2:54 pm
Public TV
Share
1 Min Read
DK Shivakumar
SHARE

ಬೆಂಗಳೂರು/ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ (Tamilnadu Assembly Election) ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ ಎಂದು ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಕೊಯಮತ್ತೂರಿಗೆ ತೆರಳಿರುವ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಚುನಾವಣೆ ಬಗ್ಗೆ ಮಾತನಾಡಿ, ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ತತ್ತರಿಸಿದ್ದ ಜನ ಇದರಿಂದ ಉಪಯೋಗ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಬ್ಬಿನಂತೆ ಮಂಡ್ಯ ಜನರ ಮಾತೂ ಸಿಹಿ: ಹಾಡಿಹೊಗಳಿದ ಮೋದಿ

ಮಹಿಳಾ ಮೀಸಲಾತಿ ಜೊತೆಗೆ ಲೋಕಸಭಾ ಸ್ಥಾನಗಳ ಹೆಚ್ಚಳ ಕುರಿತಾದ ಬಿಲ್ ಅನ್ನು ಕೇಂದ್ರ  ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಇದು ಸೂಕ್ತ ಸಮಯವಲ್ಲ. ರಾಜಕೀಯ ಲಾಭಕ್ಕಾಗಿ ಈಗ ಮಾಡುತ್ತಿದ್ದಾರೆ. ಇದರ ಬಗ್ಗೆ ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಚರ್ಚೆ ಮಾಡಬಹುದಲ್ಲವೇ? ಇದು ದೇಶಕ್ಕೆ ಒಳಿತನ್ನು ಮಾಡುವ ಬಿಲ್. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವ ಬಿಲ್ ಆಗಿದ್ದು, ಒಂದು ರಾಜಕೀಯ ಪಕ್ಷಕ್ಕಾಗಿ ಮಾಡುತ್ತಿರುವ ಬಿಲ್ ಅಲ್ಲ. ಈ ವಿಚಾರದ ಬಗ್ಗೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮೊದಲಿಗೆ ಪ್ರಸ್ತಾಪಿಸಿತ್ತು. ಕೇಂದ್ರ ಸರ್ಕಾರ ಪ್ರತಿಯೊಂದು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದರ ಬಗ್ಗೆ ಆಲೋಚಿಸಬೇಕು. ಮಹಿಳಾ ಮೀಸಲಾತಿ ಮಾಸೂದೆಯನ್ನು ಸೋನಿಯಾಗಾಂಧಿ ಅವರು ಲೋಕಸಭೆಯಲ್ಲಿ ಪಾಸ್ ಆಗುವಂತೆ ನೋಡಿಕೊಂಡಿದ್ದರು ಎಂದಿದ್ದಾರೆ.

TAGGED:bengalurucongressDK ShivakumarDMKTamilNadu Assembly Electionsಕಾಂಗ್ರೆಸ್ಡಿ.ಕೆ. ಶಿವಕುಮಾರ್‌ಡಿಎಂಕೆತಮಿಳುನಾಡು ವಿಧಾನಸಭೆ ಚುನಾವಣೆಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories

You Might Also Like

PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
7 minutes ago
amir hamza
Bengaluru City

ಬೆಂಗಳೂರು IISc ದಾಳಿಯ ಸಂಚುಕೋರನಿಗೆ ಲಾಹೋರ್‌ನಲ್ಲಿ ಗುಂಡೇಟು – ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

Public TV
By Public TV
18 minutes ago
Yogesh Gowda murder case Vinay Kulkarni likely to lose MLA seat Bengaluru Court
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಅಪರಾಧಿಗಳಿಗೆ ಶಿಕ್ಷೆ ನಾಳೆ ಪ್ರಕಟ

Public TV
By Public TV
24 minutes ago
Census Munish Moudgil
Bengaluru City

ಜಿಬಿಎ ವ್ಯಾಪ್ತಿಯಲ್ಲಿ ಇಂದಿನಿಂದ ಜನಗಣತಿ – ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮುನೀಶ್ ಮೌದ್ಗಿಲ್ ಸೂಚನೆ

Public TV
By Public TV
25 minutes ago
RCB vs CSK
Cricket

ಪಂದ್ಯದ ವೇಳೆ `ದೋಸೆ ಇಡ್ಲಿ’ ಹಾಡು ಪ್ರಸಾರ – ಬಿಸಿಸಿಐಗೆ RCB ವಿರುದ್ಧ CSK ದೂರು

Public TV
By Public TV
45 minutes ago
Akhilesh Yadav Amit Shah 1
Latest

ಮಹಿಳಾ ಮೀಸಲಾತಿಯಲ್ಲಿ ಮುಸ್ಲಿಮ್‌ ಮಹಿಳೆಯರಿಗೆ ಮೀಸಲಾತಿ ನೀಡಿ: ಎಸ್‌ಪಿ ಆಗ್ರಹ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?