Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಟೋ ಸಂಸ್ಥೆಯೊಂದರ ಸಿಇಒಗೆ ಬೆದರಿಕೆಯೊಡ್ಡಿದ ಡಿಎಂಕೆ ಶಾಸಕನ ವಿರುದ್ಧ ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಟೋ ಸಂಸ್ಥೆಯೊಂದರ ಸಿಇಒಗೆ ಬೆದರಿಕೆಯೊಡ್ಡಿದ ಡಿಎಂಕೆ ಶಾಸಕನ ವಿರುದ್ಧ ಕೇಸ್

Latest

ಆಟೋ ಸಂಸ್ಥೆಯೊಂದರ ಸಿಇಒಗೆ ಬೆದರಿಕೆಯೊಡ್ಡಿದ ಡಿಎಂಕೆ ಶಾಸಕನ ವಿರುದ್ಧ ಕೇಸ್

Public TV
Last updated: September 22, 2022 9:01 am
Public TV
Share
2 Min Read
chennai
SHARE

ಚೆನ್ನೈ: ತಮಿಳುನಾಡು (Tamil Nadu) ಮೂಲದ ಆಟೋ ಸಂಸ್ಥೆಯೊಂದರ (Auto Firm) ಉನ್ನತ ಅಧಿಕಾರಿಯೊಬ್ಬರಿಗೆ ಬೆದರಿಕೆಯೊಡ್ಡಿದ ಆರೋಪದಡಿ ದ್ರಾವಿಡ ಮುನ್ನೇತ್ರ ಕಳಗಂ (Dravida Munnetra Kazhagam) ಶಾಸಕ ಎಸ್‍.ಆರ್. ರಾಜಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗಷ್ಟೇ ತಮಿಳುನಾಡು ಮೂಲದ ವಾಹನ ಸಂಸ್ಥೆಯೊಂದರ ಸಿಇಒಗೆ, ಎಸ್‍.ಆರ್. ರಾಜಾ (MLA SR Raja) ಬೆದರಿಕೆಯೊಡ್ಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡೇಜಂಗ್ ಮೊಪಾರ್ಟ್ರ್ಸ್ ಪ್ರೈವೇಟ್ ಲಿಮಿಟೆಡ್‍ನ ಸಿಇಒ ಕೃಷ್ಣಮೂರ್ತಿ (CEO Krishnamoorthy) ಅವರು ಶಾಸಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಶಶಿ ತರೂರ್‌ಗೆ ಕೇರಳದಲ್ಲೇ ಸಿಕ್ತಿಲ್ಲ ಬೆಂಬಲ – ರಾಹುಲ್ ಸ್ಪರ್ಧಿಸುವಂತೆ ಒತ್ತಾಯ

In the Dravidian Model Aatchi of @arivalayam , I wonder which is a bigger threat to people – L&O breakdown during DMK rule or L&O breakdown DUE to the DMK rule?

(Seen in the video: DMK MLA SR Raja threatening and verbally abusing employees of a factory in Maraimalai Nagar) pic.twitter.com/8tZZg4s3Tr

— K.Annamalai (@annamalai_k) September 21, 2022

ಡೇಜಂಗ್ ಮೊಪಾರ್ಟ್ರ್ಸ್ ಪ್ರೈವೇಟ್ ಲಿಮಿಟೆಡ್ (Daejung Moparts Pvt Ltd) ಆಡಳಿತ ಮಂಡಳಿಯಿಂದ ವಂಚನೆಯಾಗಿರುವುದಾಗಿ ದೂರು ನೀಡಿದ ಹಿನ್ನೆಲೆ ಆರ್‌.ಕೆ. ಶರ್ಮಾ (RK Sharma) ಅವರ ಪರವಾಗಿ ಕೃಷ್ಣಮೂರ್ತಿ ಅವರು ಎಸ್‍ಆರ್ ರಾಜಾ ಕಂಪನಿಯ ಆವರಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಸ್‍ಆರ್ ರಾಜಾ ಕಂಪನಿಯ ಅಧಿಕಾರಿಗಳಿಗೆ ಗದರಿಸಿ, ಬೆದರಿಕೆ ಹಾಕುತ್ತಿರುವುದನ್ನು ವೈರಲ್ ಆದ ವೀಡಿಯೋದಲ್ಲಿ ಕಾಣಬಹುದಾಗಿದೆ.

ಇದೀಗ ಎಸ್.ಆರ್. ರಾಜಾ ಅವರ ವಿರುದ್ಧತಾಂಬರಂ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294 (ಅಶ್ಲೀಲ ಪದಗಳ ಬಳಕೆ), 447 (ಅತಿಕ್ರಮಣ ಪ್ರವೇಶ), ಮತ್ತು 506 (ಐ) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ

Live Tv
[brid partner=56869869 player=32851 video=960834 autoplay=true]

TAGGED:Auto firmcaseDMK MLA SR Rajatamil naduಆಟೋ ಸಂಸ್ಥೆಡಿಎಂಕೆ ಶಾಸಕ ಎಸ್‍ಆರ್ ರಾಜಾತಮಿಳುನಾಡುಪ್ರಕರಣ
Share This Article
Facebook Whatsapp Whatsapp Telegram

Cinema news

Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories
shah rukh khan kajol statue
ಲಂಡನ್‌ನಲ್ಲಿ ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಶಾರುಖ್-ಕಾಜಲ್
Bollywood Cinema Latest Top Stories
Rashmika mandanna
IMDB ಟಾಪ್-10 ಲಿಸ್ಟ್‌ನಲ್ಲಿ ಕನ್ನಡದ ʻRRRʼ ತಾರೆಯರಿಗೆ ಸ್ಥಾನ
Cinema Latest Sandalwood Top Stories

You Might Also Like

Smriti Mandhana
Cricket

ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧಾನ ಮೊದಲ ಪೋಸ್ಟ್‌ – ಎಂಗೇಜ್‌ಮೆಂಟ್‌ ರಿಂಗ್‌ ಎಲ್ಲಿ ಅಂದ್ರು ಫ್ಯಾನ್ಸ್‌

Public TV
By Public TV
7 minutes ago
Flower Girl
Latest

ಪ್ರೀತಿಯೊಂದು ಹೂವಿನ ಹಾಗೇ… ಬಾಡೋ ಮಾತಿಲ್ಲ!

Public TV
By Public TV
11 minutes ago
HT Manju
Bengaluru City

KSDL ನಲ್ಲಿ 1,000 ಕೋಟಿ ಅವ್ಯವಹಾರ ನಡೆದಿದೆ – ಜೆಡಿಎಸ್‌ ಶಾಸಕ ಹೆಚ್.ಟಿ ಮಂಜು ಬಾಂಬ್‌

Public TV
By Public TV
42 minutes ago
Huttari Festival 7
Districts

ಮೈನಡುಗಿಸುವ ಚಳಿಯಲ್ಲೂ ಬೆಚ್ಚನೆಯ ಸಂಭ್ರಮ – ʻಹುತ್ತರಿʼ ಹಬ್ಬದ ಸಡಗರ; ಕೊಡಗಿನ ವಿವಿಧೆಡೆ ಜನಪದ ಲೋಕ ಸೃಷ್ಟಿ

Public TV
By Public TV
2 hours ago
H D Kumaraswamy 4
Latest

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

Public TV
By Public TV
2 hours ago
Bengaluru Airport 2
Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?