Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
Last updated: March 10, 2026 9:34 pm
Public TV
Share
1 Min Read
OPD
SHARE

– ವೈದ್ಯರು ಮತ್ತು ಸರ್ಕಾರದ ಸಂಧಾನ ಸಭೆ ಯಶಸ್ವಿ
– ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಓಪಿಡಿ (OPD) ಮುಷ್ಕರದಿಂದ ವೈದ್ಯರು (Doctors) ಹಿಂದೆ ಸರಿದಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ವೈದ್ಯರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಿದೆ. ನಾಳೆಯಿಂದ ಎಂದಿನಂತೆ ಓಪಿಡಿ ಕಾರ್ಯ ನಿರ್ವಹಿಸಲಿವೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ಮುಷ್ಕರದ ಎಚ್ಚರಿಕೆಯಿಂದ ಎಚ್ಚೆತ್ತ ಸರ್ಕಾರ ಇಂದು ವೈದ್ಯಾಧಿಕಾರಿಗಳ ಸಂಘದ ಜೊತೆ ಸಭೆ ನಡೆಸಿತು. ಸಚಿವ ಮಹಾದೇವಪ್ಪ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ಮಾಡಿದರು. ವೈದ್ಯರ ಬೇಡಿಕೆಗಳನ್ನ ಆಲಿಸಿದ ಸಚಿವರು ಬೇಡಿಕೆಗಳನ್ನ ಈಡೇರಿಸುವ ಭರವಸೆಯನ್ನ ನೀಡಿದ್ದಾರೆ. ಬೇಡಿಕೆಗಳ ಈಡೇರಿಕೆ ಭರವಸೆ ಸಿಕ್ಕ ಹಿನ್ನೆಲೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಷ್ಕರದಿಂದ ಹಿಂದೆ ಸರಿದಿದೆ. ಇದನ್ನೂ ಓದಿ: ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

ಸುಮಾರು 15 ಬೇಡಿಕೆಗಳ ಈಡೇರಿಕೆಗೆ ವೈದ್ಯಾಧಿಕಾರಿಗಳ ಸಂಘ ಒತ್ತಾಯ ಮಾಡಿತ್ತು. ಮುಂಬಡ್ತಿ, ವರ್ಗಾವಣೆ, ಜೇಷ್ಠತೆ ಪಟ್ಟಿ, ಔಷಧಿ ಪೂರೈಕೆ, ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನ ಇಟ್ಟಿದ್ದರು. ಅದರಲ್ಲಿ ಕೆಲವೊಂದು ಬೇಡಿಕೆಗಳ ಬಗ್ಗೆ ಮುಂದಿನ ವಾರದಲ್ಲಿ ಚರ್ಚೆ ಮಾಡುತ್ತೇವೆ. ಇವತ್ತಿನ ಸಭೆ ಯಶಸ್ವಿಯಾಗಿದೆ. ಸಿಎಂಗೆ ನಾನು, ಮಹದೇವಪ್ಪನವರು ಮಾಹಿತಿ ಕೊಟ್ಟಿದ್ದೇವೆ ಎಂದು ಆರೋಗ್ಯ ಸಚಿವರು ತಿಳಿಸಿದರು. ಇದನ್ನೂ ಓದಿ: 1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

ಒಟ್ಟಾರೆ ವೈದ್ಯರು ಮತ್ತು ಸರ್ಕಾರದ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. ನಾಳೆಯಿಂದ ಆರೋಗ್ಯ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಇರೋದಿಲ್ಲ. ಎಂದಿನಂತೆ ಸರ್ಕಾರಿ ಆಸ್ಪತ್ರೆ ಓಪಿಡಿಗಳು ಕಾರ್ಯ ನಿರ್ವಹಿಸಲಿವೆ. ಇದನ್ನೂ ಓದಿ: ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

TAGGED:bengalurucongressdoctorsopdಓಪಿಡಿಕಾಂಗ್ರೆಸ್ಬೆಂಗಳೂರುವೈದ್ಯರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
33 minutes ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
36 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
2 hours ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
2 hours ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
2 hours ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?