Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Latest

ಹಕ್ಕುಚ್ಯುತಿ ನಿರ್ಣಯದ ಪ್ರಶ್ನೆಗೆ ʻಬೌ ಬೌʼ ಬೊಗಳಿ ಉತ್ತರಿಸಿದ ರೇಣುಕಾ ಚೌಧರಿ

Public TV
Last updated: December 3, 2025 2:18 pm
Public TV
Share
2 Min Read
Renuka Chowdhury 1
SHARE

ನವದೆಹಲಿ: ಸಂಸತ್‌ ಭವನದ ಆವರಣಕ್ಕೆ ನಾಯಿ (Dog) ತಂದ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ (Renuka Chowdhury) ʼಬೌ ಬೌʼ ಎಂದು ಬೊಗಳಿ ಉತ್ತರ ನೀಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಅಡಳಿತ ಪಕ್ಷದ ಸದಸ್ಯರು ನಿಮ್ಮ ವಿರುದ್ಧ ಹಕ್ಕುಚ್ಯುತಿ ನಿರ್ಣಯ (Privilege Motion) ಮಾಡಲು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಸಿಟ್ಟಾದ ಅವರು ನಾಯಿ ಬೊಗಳುವ ರೀತಿ ಪ್ರತಿಕ್ರಿಯಿಸಿದ್ದಾರೆ.

ಹಕ್ಕು ಚ್ಯುತಿಯನ್ನು ಯಾವಾಗ ತರಲಾಗುತ್ತದೆ ಎಂದು ನಾನು ನೋಡುತ್ತೇನೆ. ಇದಕ್ಕೆ ನಾನು ಸೂಕ್ತ ಉತ್ತರವನ್ನು ನೀಡುತ್ತೇನೆ ಎಂದು ಗರಂ ಆದರು. ಇದನ್ನೂ ಓದಿ:  ಸಾಕು ನಾಯಿಯೊಂದಿಗೆ ಸಂಸತ್ತಿಗೆ ಬಂದ ʻಕೈʼ ಸಂಸದೆ – ಮೊದಲ ದಿನವೇ ವಿವಾದ

VIDEO | Parliament Winter Session: Congress MP Renuka Chowdhury reacts over reports that the Rajya Sabha is considering initiating a privilege motion against her over her recent remarks involving dogs, says, “I will see when it will be brought… I will give a befitting reply…”… pic.twitter.com/yXifawrLT3

— Press Trust of India (@PTI_News) December 3, 2025

ಮಾಲಿನ್ಯದಿಂದಾಗಿ ಜನರು ಸಾಯುತ್ತಿದ್ದಾರೆ ಮತ್ತು ಯಾರೂ ಅದರ ಬಗ್ಗೆ ಚಿಂತಿಸುತ್ತಿಲ್ಲ. ಬಿಎಲ್‌ಒಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಗಳು ನಾಶವಾಗುತ್ತಿವೆ.  ಕಾರ್ಮಿಕ ಕಾನೂನುಗಳನ್ನು ನಮ್ಮ ಮೇಲೆ ಹೇರಲಾಗುತ್ತಿದೆ. ಸಂಚಾರ್ ಸಾಥಿ ಆ್ಯಪ್ ಅನ್ನು ನಮ್ಮ ಮೇಲೆ ಹೇರಲಾಗುತ್ತಿದೆ. ಆದರೆ ರೇಣುಕಾ ಚೌಧರಿ ಅವರ ನಾಯಿ ಅವರನ್ನು ಕೆರಳಿಸಿದೆ. ಇದಕ್ಕೆ ನಾನು ಏನು ಹೇಳಲಿ ಎಂದು ಪ್ರಶ್ನಿಸಿದರು.

#WATCH | Delhi | On privilege motion being brought against her, Congress MP Renuka Chowdhury says, “People are dying because of pollution and no one is worried about it. BLOs are committing suicide, their families are getting destroyed, and they are not worried about them. Labour… pic.twitter.com/D93ey8VqDG

— ANI (@ANI) December 3, 2025

ಸಂಸತ್ತಿನ ಆವರಣಕ್ಕೆ ನಾಯಿಗಳು ಪ್ರವೇಶಿಸುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ. ಅಟಲ್ ಬಿಹಾರ್ ವಾಜಪೇಯಿ ಕೂಡ ಒಮ್ಮೆ ಎತ್ತಿನ ಬಂಡಿಯಲ್ಲಿ ಬಂದಿದ್ದರು. ನಾಯಿಗಳು ತುಂಬಾ ನಿಷ್ಠೆಯಿಂದ ಇರುವ ಪ್ರಾಣಿ. ಆದರೆ ಜನರಿಗೆ ಈ ನಿಷ್ಠೆಯ ಬಗ್ಗೆ ಏನು ಗೊತ್ತು? ನನ್ನ ವರ್ತನೆಯ ಬಗ್ಗೆ ಸರ್ಟಿಫಿಕೇಟ್‌ ನೀಡಲು ಕಿರಣ್‌ ರಿಜಿಜು ಯಾರು? ಬಿಜೆಪಿಯ ಸಚಿವರು ರೈತರ ಮೇಲೆ ಕಾರು ಹರಿಸಿ ಕೊಲ್ಲುತ್ತಾರೆ. ಅದರ ಬಗ್ಗೆ ಅವರು ಮಾತನಾಡಲಿ ಎಂದು ತಿರುಗೇಟು ನೀಡಿದರು.

TAGGED:congressdogRenuka Chowdhuryನಾಯಿರೇಣುಕಾ ಚೌಧರಿಹಕ್ಕುಚ್ಯುತಿ ನಿರ್ಣಯ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
28 minutes ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
29 minutes ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
55 minutes ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
1 hour ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
2 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?