Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
Last updated: February 19, 2026 10:53 pm
Public TV
Share
2 Min Read
Donald Trump gaza peace inauguration 1
SHARE

ವಾಷಿಂಗ್ಟನ್‌: ಭಾರತ, ಪಾಕಿಸ್ತಾನ (India, Pakistan) ಮಧ್ಯೆ ನಡೆದ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಇಲ್ಲಿಯವರೆಗೆ 6,7,8 ವಿಮಾನಗಳು ಹೊಡೆದು ಹಾಕಲಾಗಿದೆ ಎಂದು ಎಂದಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಈಗ ಈ ಸಂಖ್ಯೆಯನ್ನು ದಿಢೀರ್‌ 11ಕ್ಕೆ ಏರಿಸಿದ್ದಾರೆ.

ಗಾಜಾ ಶಾಂತಿ ಮಂಡಳಿಯ (Gaza Peace Board) ಉದ್ಘಾಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಆರಂಭದಲ್ಲೇ ಎಂಟು ಯುದ್ಧಗಳನ್ನು ನಾನು ಕೊನೆಗೊಳಿಸಿದ್ದೇನೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡರು. ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ ಬಳಿಕ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ 11 ಜೆಟ್‌ಗಳನ್ನು (11 Jets) ಹೊಡೆದುರುಳಿಸಲಾಗಿದೆ. ಕಾದಾಟ ಮುಂದುವರಿಸಿದ್ದರೆ ಎರಡೂ ದೇಶಗಳ ಮೇಲೆ 200% ರಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದೆ ಎಂದು ಮತ್ತೆ ಬುರುಡೆ ಬಿಟ್ಟರು.

Donald Trump gaza peace inauguration 2

ಎರಡು ನೂಕ್ಲಿಯರ್‌ ಪವರ್‌ ದೇಶಗಳ ಯುದ್ಧವನ್ನು ನಾನು ನಿಲ್ಲಿಸಿದ್ದೇನೆ ಎಂದು ಆಗಾಗ ಹೇಳಿಕೊಂಡು ಬರುತ್ತಿರುವ ಟ್ರಂಪ್‌ ಹಲವು ಬಾರಿ ಹೊಡೆದು ಹಾಕಿದ ವಿಮಾನಗಳ ಸಂಖ್ಯೆಯನ್ನು ಹೇಳಿಕೊಂಡೇ ಬರುತ್ತಿದ್ದಾರೆ. ಆರಂಭದಲ್ಲಿ 6 ಎಂದಿದ್ದ ಅವರು ಹಂತ ಹಂತವಾಗಿ ಸಂಖ್ಯೆಯನ್ನು ಏರಿಸುತ್ತಿದ್ದಾರೆ.  ಜನವರಿಯಲ್ಲಿ 8 ಎಂದಿದ್ದ ಅವರು ಫೆ.11 ರಂದು 10 ಎಂದಿದ್ದರು. ಈಗ ಈ ಸಂಖ್ಯೆಯನ್ನು  11ಕ್ಕೆ ಏರಿಸಿ  ಯುದ್ಧ ನಿಲ್ಲಿಸಿದ ಕ್ರೆಡಿಟ್‌ ಪಡೆದುಕೊಂಡರು.

ಶಾಂತಿ ಮಂಡಳಿಯ ಸದಸ್ಯ ರಾಷ್ಟ್ರಗಳನ್ನು ಸ್ವಾಗತಿಸಿದ ಅವರು, ಕೆಲವು ನ್ಯಾಟೋ ಮಿತ್ರರಾಷ್ಟ್ರಗಳು ಈ ಮಂಡಳಿಯನ್ನು ಸೇರಲು ಹಿಂಜರಿಯುತ್ತಿವೆ. ಆದರೆ ಅಂತಿಮವಾಗಿ ಮಂಡಳಿಯಲ್ಲಿ ಸೇರುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Rhetoric continues… 6, 7, 8, 9, 10… now 11 jets down 🤣

“11 jets shot down, very expensive jets…,” says Trump on India-Pakistan 4 days conflict. pic.twitter.com/lhHowKNDM8

— OsintTV 📺 (@OsintTV) February 19, 2026

ಉಕ್ರೇನ್‌-ರಷ್ಯಾ ನಡುವಿನ ಯುದ್ಧ ಬಗೆಹರಿಯದೆ ಉಳಿದಿದೆ ಎಂದು ಒಪ್ಪಿಕೊಂಡ ಅವರು ಎಂಟು ಸಂಘರ್ಷಗಳನ್ನು ನಾನು ಕೊನೆಗೊಳಿಸಿದ್ದೇನೆ. ಒಂಬತ್ತನೆಯದು ಶೀಘ್ರದಲ್ಲೇ ಇತ್ಯರ್ಥವಾಗಬಹುದು ಎಂದರು.

ಇರಾನ್‌ ಜೊತೆಯ ಸಂಘರ್ಷವನ್ನು ಪ್ರಸ್ತಾಪಿಸಿದ ಅವರು ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಅವರ ಅಳಿಯ ಜೇರೆಡ್ ಕುಶ್ನರ್ ನೇತೃತ್ವದ ರಾಜತಾಂತ್ರಿಕ ಪ್ರಯತ್ನಗಳನ್ನು ಶ್ಲಾಘಿಸಿದರು.

ಯಾವುದೇ ಒಪ್ಪಂದವು ಅರ್ಥಪೂರ್ಣವಾಗಿರಬೇಕು. ಒಪ್ಪಂದವನ್ನು ಒಪ್ಪಿಕೊಳ್ಳದೇ ಗಂಭೀರ ಪರಿಣಾಮಗಳು ಉಂಟಾಗಬಹುದು. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯಬಾರದು. ಅಣ್ವಸ್ತ್ರ ಪಡೆದರೆ ಮಧ್ಯಪ್ರಾಚ್ಯದಲ್ಲಿ ಶಾಂತಿ ಅಸಾಧ್ಯ ಎಂದರು.

TAGGED:donald trumpindiapakistanUSAಅಮೆರಿಕಡೊನಾಲ್ಡ್ ಟ್ರಂಪ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?