Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
Last updated: March 14, 2026 8:11 am
Public TV
Share
2 Min Read
Kharg Island
SHARE

ವಾಷಿಂಗ್ಟನ್‌: ಇರಾನ್‌ (Iran) ಕಚ್ಚಾ ತೈಲ ವ್ಯವಹಾರದ ಹೃದಯ ಖಾರ್ಗ್ ದ್ವೀಪದ ಮೇಲೆಯೇ ಅಮೆರಿಕ (USA) ಬಾಂಬ್‌ ದಾಳಿ ನಡೆಸಿ ಧ್ವಂಸ ಮಾಡಿದೆ. ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.

ನನ್ನ ನಿರ್ದೇಶನದ ಮೇರೆಗೆ ಅಮೆರಿಕದ ಸೆಂಟ್ರಲ್ ಕಮಾಂಡ್ ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ ನಡೆಸಿ ಇರಾನ್‌ನ ಕಿರೀಟ ರತ್ನವಾದ ಖಾರ್ಗ್ ದ್ವೀಪದಲ್ಲಿನ (Kharg Island) ಪ್ರತಿಯೊಂದು ಮಿಲಿಟರಿ ಗುರಿಯನ್ನು ಸಂಪೂರ್ಣವಾಗಿ ನಾಶಮಾಡಿದೆ ಎಂದು ಹೇಳಿದ್ದಾರೆ.

ಉತ್ತರ ಪರ್ಷಿಯನ್ ಕೊಲ್ಲಿಯಲ್ಲಿರುವ ಖಾರ್ಗ್ ದ್ವೀಪವು ಇರಾನ್‌ನ ಕಚ್ಚಾ ರಫ್ತಿನ ಸುಮಾರು 90% ಅನ್ನು ನಿರ್ವಹಿಸುತ್ತದೆ. ಎರಡನೇ ಶುಕ್ರವಾರದವರೆಗೆ ಯುದ್ಧ ಮುಂದುವರೆದರೂ ಅಮೆರಿಕ ಮತ್ತು ಇಸ್ರೇಲಿ ಪಡೆಗಳು ತೈಲ ಸಾಗಣೆ ಮೂಲಸೌಕರ್ಯ ಮತ್ತು ಸಂಗ್ರಹಣೆ ಕೇಂದ್ರ ಹೊಂದಿರುವ ಖಾರ್ಗ್ ದ್ವೀಪದ ಮೇಲೆ ದಾಳಿ ನಡೆಸಲು ಹೋಗಿರಲಿಲ್ಲ.  ಇದನ್ನೂ ಓದಿ: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

“Moments ago, at my direction, the United States Central Command executed one of the most powerful bombing raids in the History of the Middle East, and totally obliterated every MILITARY target in Iran’s crown jewel, Kharg Island… Iran has NO ability to defend anything that we… pic.twitter.com/2iEzCOyA3P

— The White House (@WhiteHouse) March 13, 2026

ಇನ್ನೊಂದು ಕಡೆ ಇರಾನ್‌ ಮಧ್ಯಪ್ರಾಚ್ಯದಲ್ಲಿರುವ ಕಚ್ಚಾ ತೈಲ ಸಂಸ್ಕರಣಾ ಕೇಂದ್ರ, ಗ್ಯಾಸ್‌ ಕೇಂದ್ರಗಳ ಮೇಲೆ ದಾಳಿ ಮಾಡುವುದರ ಜೊತೆ ಹಾರ್ಮುಜ್ ಜಲಸಂಧಿಯನ್ನು ಬಂದ್‌ ಮಾಡಿದ್ದು ಅಮೆರಿಕವನ್ನು ಕೆರಳಿಸಿತ್ತು. ಈಗ ಅಮೆರಿಕವೂ ಇರಾನಿನ ಆರ್ಥಿಕ ಶಕ್ತಿಯಾಗಿದ್ದ ಖಾರ್ಗ್ ದ್ವೀಪದ ಮೇಲೆಯೇ ದಾಳಿ ನಡೆಸಿದೆ.

ಈ ದ್ವೀಪವು ಪರ್ಷಿಯನ್ ಕೊಲ್ಲಿಯಲ್ಲಿದ್ದು, ಇರಾನ್‌ನ ಮುಖ್ಯ ಭೂಭಾಗದ ಕರಾವಳಿಯಿಂದ ಸುಮಾರು 24 ಕಿಲೋಮೀಟರ್ ದೂರದಲ್ಲಿದೆ. ಇದು ದಿನಕ್ಕೆ ಸುಮಾರು 7 ಮಿಲಿಯನ್ ಬ್ಯಾರೆಲ್‌ಗಳ ಬೃಹತ್ ಲೋಡ್ ಸಾಮರ್ಥ್ಯವನ್ನು ಹೊಂದಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಪ್ರತಿಕ್ರಿಯಿಸಿ, ಜಗತ್ತು ಹಿಂದೆಂದೂ ನೋಡಿರದ ವೇಗದಲ್ಲಿ ಇರಾನಿನ ಮಿಲಿಟರಿಯನ್ನು ಸೋಲಿಸುತ್ತೇವೆ. ಇರಾನಿನ ಎಲ್ಲ ಶಕ್ತಿಯನ್ನು ನಾಶಮಾಡಲು, ನಿಷ್ಕ್ರಿಯಗೊಳಿಸುವ ಯೋಜನೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

TAGGED:Crude Oildonald trumpiranKharg IslandUSAಅಮೆರಿಕಕಚ್ಚಾ ತೈಲಖಾರ್ಗ್ ದ್ವೀಪಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

hassan Halle
Districts

ಶಾಸಕ ಶಿವಲಿಂಗೇಗೌಡ ಬಲಗೈ ಬಂಟನ ಪುತ್ರನಿಂದ ರೌಡಿಸಂ – ದಂಪತಿ ಮೇಲೆ ಮನಸ್ಸೋಯಿಚ್ಛೆ ಹಲ್ಲೆ ನಡೆಸಿ ಕ್ರೌರ್ಯ

Public TV
By Public TV
1 minute ago
ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
25 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
30 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?