Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

Latest

ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

Public TV
Last updated: February 21, 2026 8:05 am
Public TV
Share
2 Min Read
Donald Trump 3
SHARE

– ಭಾರತಕ್ಕೂ ತಗುಲಿದ ಟ್ಯಾರಿಫ್ ಬಿಸಿ

ವಾಷಿಂಗ್ಟನ್‌: ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೆ ಸವಾಲು ಹಾಕಿದ್ದಾರೆ. ಸುಪ್ರೀಂ ತೀರ್ಪು ಬೆನ್ನಲ್ಲೇ ಹೊಸ ಟ್ಯಾರಿಫ್‌ (Tariff) ಅನ್ನು ಟ್ರಂಪ್‌ ಘೋಷಿಸಿದ್ದಾರೆ.

ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರ ಅಡಿಯಲ್ಲಿ 10% ಜಾಗತಿಕ ಸುಂಕವನ್ನು ವಿಧಿಸುವ ಆದೇಶವನ್ನು ಟ್ರಂಪ್‌ ಹೊರಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಟ್ರೂಥ್‌ನಲ್ಲಿ ಈ ಬಗ್ಗೆ ಮಾಹಿತಿ ಟ್ರಂಪ್‌ ಮಾಹಿತಿ ಹಂಚಿಕೊಂಡಿದ್ದಾರೆ. ಈಗಿರುವ ಟ್ಯಾರಿಫ್ ಜೊತೆಗೆ 10% ಹೆಚ್ಚುವರಿ ಟ್ಯಾರಿಫ್ ವಿಧಿಸಲಾಗುತ್ತಿದೆ. ಈ ಕಡತಕ್ಕೆ ಸಹಿ ಹಾಕುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

ಅಮೆರಿಕದ ಉದ್ಯಮ, ಕೈಗಾರಿಗೆ, ಕಾರ್ಮಿಕರ ರಕ್ಷಣೆಗೆ ಟ್ಯಾರಿಫ್ ಪ್ರಬಲ ಸಾಧನ. ಅನ್ಯಾಯದ ವ್ಯಾಪಾರ ನೀತಿಗಳಿಂದ ಅಮೆರಿಕವನ್ನು ರಕ್ಷಿಸಲು ಆಡಳಿತವು ಸೆಕ್ಷನ್ 301 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಹಲವಾರು ತನಿಖೆಗಳನ್ನು ಪ್ರಾರಂಭಿಸುತ್ತಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

Donald Trump 2

ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಟ್ರಂಪ್ ಪ್ರತಿಕ್ರಿಯಿಸಿ, ಸುಪ್ರೀಂ ಕೋರ್ಟ್ ತಮ್ಮ ಸರ್ಕಾರದ ವಾದಗಳನ್ನು ಸರಿಯಾಗಿ ಆಲಿಸಿಲ್ಲ.‌ ಸುಪ್ರೀಂ ಕೋರ್ಟ್ ಆದೇಶ ನಿರಾಶಾದಾಯಕ, ಇಂತಹ ನಿರ್ಧಾರವನ್ನು ನಿರೀಕ್ಷಿಸಿರಲಿಲ್ಲ. ಈ ತೀರ್ಪು ನಿರುತ್ಸಾಹಗೊಳಿಸುವಂತಹದ್ದಾಗಿದೆ ಮತ್ತು ಅಮೆರಿಕದ ಆರ್ಥಿಕ ಹಿತಾಸಕ್ತಿಗಳಿಗೆ ಹಾನಿ ಮಾಡಬಹುದು. ಆದೇಶದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಅಮೆರಿಕದ ಕೈಗಾರಿಕೆಗಳ ಹಿತಾಸಕ್ತಿಗಳಿಗೆ ನ್ಯಾಯಾಲಯವು ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಿಲ್ಲ. ಅಮೆರಿಕವನ್ನು ಮತ್ತೆ ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡುವುದು ನನ್ನ ಗುರಿ. ಇದನ್ನು ಸಾಧಿಸಲು ಕಠಿಣ ವ್ಯಾಪಾರ ನೀತಿಗಳು ಅತ್ಯಗತ್ಯ ಎಂದು ಹೇಳಿದ್ದಾರೆ.

ಸುಂಕಗಳಿಗೆ ಸಂಬಂಧಿಸಿದಂತೆ ಸರ್ಕಾರವು ಇನ್ನೂ ಅನೇಕ ಕಾನೂನು ಮತ್ತು ನೀತಿ ಆಯ್ಕೆಗಳನ್ನು ಹೊಂದಿದೆ. ನನ್ನ ಆಡಳಿತ ತಂಡವು ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸುತ್ತಿದೆ. ಅಮೆರಿಕನ್ ಕೈಗಾರಿಕೆಗಳು ಮತ್ತು ಕಾರ್ಮಿಕರ ಹಿತಾಸಕ್ತಿಗಳನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಎಂಟು ಯುದ್ಧಗಳಲ್ಲಿ ಐದು ಯುದ್ಧಗಳು ಸುಂಕಗಳಿಂದಲೇ ಕೊನೆಗೊಂಡಿವೆ ಎನ್ನುವುದನ್ನು ಗಮನಿಸಬೇಕಿತ್ತು ಎಂದು ಸುಪ್ರೀಂ ಆದೇಶದ ಬಗ್ಗೆ ಟ್ರಂಪ್ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: AI ಅಭಿವೃದ್ಧಿಗಾಗಿ ಭಾರತ ಸೇರಿ ದಕ್ಷಿಣ ಏಷ್ಯಾದಾದ್ಯಂತ 4 ಲಕ್ಷ ಕೋಟಿ ಹೂಡಿಕೆ: ಮೈಕ್ರೋಸಾಫ್ಟ್‌

ಸುಪ್ರೀಂ ಕೋರ್ಟ್ ಆದೇಶದ ಬಳಿಕ ಟ್ರಂಪ್‌ ಘೋಷಿಸಿದ 10% ಹೆಚ್ಚುವರಿ ಟ್ಯಾರಿಫ್ ಬಿಸಿ ಭಾರತಕ್ಕೂ ತಗುಲಿದೆ. ಅಮೆರಿಕ-ಭಾರತ ವ್ಯಾಪರ ಒಪ್ಪಂದದ ಬಳಿಕ 50% ರಿಂದ 18% ಗೆ ಟ್ಯಾರಿಫ್ ಇಳಿಕೆ ಮಾಡಲಾಗಿತ್ತು. ಈಗ ಹೊಸದಾಗಿ 10% ಟ್ಯಾರಿಫ್ ಹೇರಿಕೆ ಹಿನ್ನೆಲೆ 28% ಟ್ಯಾರಿಫ್ ಪ್ರಮಾಣ ಹೆಚ್ಚಳವಾಗಲಿದೆ. ಭಾರತಕ್ಕೂ ಟ್ಯಾರಿಫ್ ಹೆಚ್ಚುವ ಬಗ್ಗೆ ಶ್ವೇತಭವನದ ಅಧಿಕಾರಿಗಳಿಂದ ಮಾಹಿತಿ ಹೊರಬಿದ್ದಿದೆ. ಹೊಸ ಕಾನೂನು ಪ್ರಾಧಿಕಾರವನ್ನು ಅನ್ವಯಿಸುವವರೆಗೆ ಟ್ಯಾರಿಫ್ ಜಾರಿಯಲ್ಲಿರುತ್ತದೆ. ಹೊಸ ಕಾನೂನು ಪ್ರಾಧಿಕಾರದ ರಚನೆ ಬಳಿಕ ಟ್ಯಾರಿಫ್ ಮರು ಪರಿಶೀಲನೆ ಮಾಡಲಾಗುವುದು.

TAGGED:americadonald trumpindiaSupreme CourtTariffUSಟ್ಯಾರಿಫ್ಡೊನಾಲ್ಡ್ ಟ್ರಂಪ್ಭಾರತಯುಎಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Shivajinagar Rain Death Sufiyan copy
Bengaluru City

ರಕ್ಕಸ ಮಳೆಗೆ ಬೆಂಗಳೂರಿನಲ್ಲಿ 10 ಬಲಿ – ಅಮ್ಮನ ಮುಂದೆಯೇ ಪ್ರಾಣ ಬಿಟ್ಟ 17 ವರ್ಷದ ಮಗ

Public TV
By Public TV
44 seconds ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರುಮತದಾನ

Public TV
By Public TV
15 minutes ago
DK Shivakumar Bowring Hospital Visit
Bengaluru City

ಕಾಂಪೌಂಡ್ ಕುಸಿದು 7 ಜನರ ಸಾವಿನಿಂದ ಆಘಾತ: ಡಿಕೆಶಿ

Public TV
By Public TV
45 minutes ago
7 killed in heavy rains in Bengaluru What caused the Bowring Hospital wall to collapse
Bengaluru City

ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ 7 ಬಲಿ – ಗೋಡೆ ಕುಸಿತಕ್ಕೆ ಕಾರಣ ಏನು?

Public TV
By Public TV
54 minutes ago
daily horoscope dina bhavishya
Astrology

ದಿನ ಭವಿಷ್ಯ 30-04-2026

Public TV
By Public TV
1 hour ago
Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?